‘ಧುರಂಧರ್ 2’ ವಿವಾದ ಸುಖಾಂತ್ಯ; ಆದಿತ್ಯ ಧರ್ ಬಳಿ ಕ್ಷಮೆ ಕೇಳಿದ ಸಂತೋಷ್ ಕುಮಾರ್ – Kannada News | Dhurandhar Copyright Row Settles: Aditya Dhar Wins as Santosh Kumar Apologizes
ಬಾಲಿವುಡ್ನ ಖ್ಯಾತ ನಿರ್ದೇಶಕ ಆದಿತ್ಯ ಧರ್ ಅವರ ‘ಧುರಂಧರ್: ದಿ ರಿವೇಂಜ್’ ಸಿನಿಮಾ ಸಾಕಷ್ಟು ಮೆಚ್ಚುಗೆ ಪಡೆದಿದೆ. ಈ ಚಿತ್ರವನ್ನು ನೋಡಿ ಅನೇಕರು ಹೊಗಳಿದ್ದಾರೆ. ಈ ಸಿನಿಮಾ ಸಾವಿರಾರು ಕೋಟಿ ರೂಪಾಯಿ ಕಮಾಯಿ ಕೂಡ ಮಾಡಿದೆ. ಇದರ ಜೊತೆಗೆ ಸಿನಿಮಾ ಸುತ್ತ ಕಾನೂನು ಸಂಘರ್ಷ ಎದುರಾಗಿತ್ತು. ಸದ್ಯ ಇದಕ್ಕೆ ತೆರೆ ಬಿದ್ದಿದೆ. ಆದಿತ್ಯ ಧರ್ ವಿರುದ್ಧ ಕೃತಿ ಚೌರ್ಯದ ಆರೋಪ ಮಾಡಿದ್ದ ಸಂತೋಷ್ ಕುಮಾರ್ ಅವರು ನ್ಯಾಯಾಲಯದಲ್ಲಿ ಬೇಷರತ್ ಕ್ಷಮೆ ಯಾಚಿಸಿದ್ದಾರೆ. ಆ ಬಳಿಕ ಬಾಂಬೆ ಹೈಕೋರ್ಟ್…