Delhi Capitlas: ಪವರ್ ಪ್ಲೇನಲ್ಲಿ ನೋ ಪವರ್: ಮೊದಲ ಆರು ಓವರ್‌ಗಳಲ್ಲೇ ಪಂದ್ಯ ಸೋಲುತ್ತಿರುವ ಡೆಲ್ಲಿ ಕ್ಯಾಪಿಟಲ್ಸ್ – Kannada News | Delhi Capitals lose the match in the first six overs No power in the power play
ಬೆಂಗಳೂರು (ಮೇ. 06): ಡೆಲ್ಲಿ ಕ್ಯಾಪಿಟಲ್ಸ್ (Delhi Capitals) ತಂಡವು ಐಪಿಎಲ್ 2026 ರ ಪ್ಲೇಆಫ್ ತಲುಪುವ ಸಾಧ್ಯತೆಗಳು ಮತ್ತಷ್ಟು ಕ್ಷೀಣಿಸಿದೆ. ಡೆಲ್ಲಿ ತಂಡವು ಈ ಋತುವಿನ 48 ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ತನ್ನ ತವರು ಮೈದಾನದಲ್ಲೇ ಸೋತಿತು. ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಡೆಲ್ಲಿ ತಂಡದ ಬ್ಯಾಟಿಂಗ್ ಸಂಪೂರ್ಣವಾಗಿ ವಿಫಲವಾಯಿತು. ಮೊದಲು ಬ್ಯಾಟ್ ಮಾಡಿದ ಡೆಲ್ಲಿ ತಂಡವು ಬಿಗಿಯಾದ ಸಿಎಸ್‌ಕೆ ಬೌಲಿಂಗ್ ದಾಳಿಯ ವಿರುದ್ಧ ಕೇವಲ 155 ರನ್ ಗಳಿಸಿತಷ್ಟೆ. ಪಿಚ್ ಸ್ಪಿನ್ನರ್‌ಗಳಿಗೆ…