ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್ನ ಆಪರೇಷನ್ ಮುಸ್ಲಿಂ ಕ್ಯಾಂಡಿಡೇಟ್ ಕಾರ್ಯಾಚರಣೆ ಫೇಲ್
ದಾವಣಗೆರೆ, ಮಾರ್ಚ್ 30): ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣಾ (Davanagere South By Election) ಪ್ರಚಾರ ಜೋರಾಗಿದೆ. ಆದರೆ ಕಾಂಗ್ರೆಸ್ಗೆ ಅಲ್ಪಸಂಖ್ಯಾತ ಸಮುದಾಯದ ಮತ ವಿಭಜನೆಯಾಗುವ ಆತಂಕ ಎದುರಾಗಿದೆ. ಹೀಗಾಗಿ ಸಾಧಿಕ್ ಪೈಲ್ವಾನ್ ಬಳಿಕ ಕಣದಲ್ಲಿರುವ ಮತ್ತೋರ್ವ ಮುಸ್ಲಿಂ ಪಕ್ಷೇತರ ಅಭ್ಯರ್ಥಿ ಖಾದರ್ ಬಾಷಾ ಮನವೊಲಿಕೆಗೆ ಕಾಂಗ್ರೆಸ್ ಮುಂದಾಗಿದೆ. ಮುಸ್ಲಿಂ ಸಮುದಾಯದ ಹಿರಿಯ ನಾಯಕ ಸಿಎಂ ಇಬ್ರಾಹಿಂ ಪ್ರಚಾರಕ್ಕಿಳಿಯುತ್ತಿದ್ದಂತೆಯೇ ಎಚ್ಚೆತ್ತುಕೊಂಡು ಕಾಂಗ್ರೆಸ್ ನಾಯಕರು ಖಾದರ್ ಬಾಷಾ ಅವರನ್ನು ಸೈಲೆಂಟ್ ಮಾಡಿಸಲು ಮುಂದಾಗಿದ್ದಾರೆ. ಆದ್ರೆ, ಇದಕ್ಕೆ ಖಾದರ್ ಬಾಷಾ…