IND vs AFG: 22 ಬೌಂಡರಿ, 154 ರನ್..! ದಿಗ್ಗಜರ ದಾಖಲೆಗಳನ್ನು ಮುರಿದ ಶುಭ್ಮನ್ ಗಿಲ್
ಶುಭ್ಮನ್ ಗಿಲ್ ನಾಯಕನಾಗಿ ತಮ್ಮ ಮೊದಲ ಏಕದಿನ ಶತಕ ಗಳಿಸಿದ್ದಾರೆ. ಲಕ್ನೋದ ಎಕಾನಾ ಕ್ರಿಕೆಟ್ ಮೈದಾನದಲ್ಲಿ ನಡೆದ ಅಫ್ಘಾನಿಸ್ತಾನ ವಿರುದ್ಧದ ಏಕದಿನ ಸರಣಿಯ ಎರಡನೇ ಪಂದ್ಯದಲ್ಲಿ, ಗಿಲ್ 77 ಎಸೆತಗಳಲ್ಲಿ ಶತಕ ಗಳಿಸಿದರು. ಇದು ಅವರ ಒಂಬತ್ತನೇ ಏಕದಿನ ಶತಕವಾಗಿದ್ದು, ಈ ಶತಕದ ಮೂಲಕ ಗಿಲ್ ಹಲವಾರು ದಾಖಲೆಗಳನ್ನು ನಿರ್ಮಿಸಿದರು (PC-PTI). ಈ ಶತಕದ ಇನ್ನಿಂಗ್ಸ್ ಮೂಲಕ ಗಿಲ್ ಭಾರತದಲ್ಲಿ ತಮ್ಮ 1,000 ಏಕದಿನ ರನ್‌ಗಳನ್ನು ಪೂರ್ಣಗೊಳಿಸಿದರು. ಕೇವಲ 19 ನೇ ಇನ್ನಿಂಗ್ಸ್‌ನಲ್ಲಿ ಈ ಸಾಧನೆ ಮಾಡುವ…