Headlines

nagaraj11081993

Video: ತಿಂದು ಬಿಸಾಡಿದ್ದ ತಟ್ಟೆಗಳಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ – Kannada News | UPSC Aspirant Seen Collecting Leftover Food From Discarded Plates, Video Goes Viral

ನವದೆಹಲಿ, ಫೆಬ್ರವರಿ 20: ಯುಪಿಎಸ್​​ಸಿ ಆಕಾಂಕ್ಷಿಯೊಬ್ಬರು ತಿಂದು ಬಿಸಾಡಿದ್ದ ತಟ್ಟೆಗಳಲ್ಲಿದ್ದ ಆಹಾರ ಪದಾರ್ಥಗಳನ್ನು ಒಟ್ಟು ಮಾಡುತ್ತಿರುವ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ಅವರು ಬುಲಂದ್​ಶೆಹರ್​ನ ವಿದ್ಯಾರ್ಥಿ ಅಶುತೋಷ್. ಈ ವಿಡಿಯೋವನ್ನು ಮೊಬೈಲ್ ಅಂಗಡಿ ಮಾಲೀಕ ಉಪಲಕ್ಷ್ ಮಾಡಿದ್ದು, ಆ ಸಮಯದಲ್ಲಿ ಈ ವ್ಯಕ್ತಿಗೆ ಹುಚ್ಚಿರಬೇಕು, ಸೂಟು ಬೂಟು ಧರಿಸಿ ವಿದ್ಯಾವಂತನಂತೆ ಕಾಣುತ್ತಿದ್ದಾರೆ ಆದರೆ ಯಾಕೆ ತಿಂದು ಬಿಸಾಡಿದ ತಟ್ಟೆಗಳನ್ನು ಮುಟ್ಟುತ್ತಿದ್ದಾರೆ, ಅದರಲ್ಲಿರುವ ಆಹಾರವನ್ನು ತೆಗೆದುಕೊಳ್ಳುತ್ತಿದ್ದಾರೆ ಎಂದು ತುಂಬಾ ತಲೆ ಕೆಡಿಸಿಕೊಂಡಿದ್ದರಂತೆ. ಆದರೆ ಅಶುತೋಶ್ ಆಲೋಚನೆ ಎಲ್ಲರನ್ನು ನಿಬ್ಬೆರಗಾಗಿಸಿತ್ತು,…

Read More

Horoscope Today 20 February​: ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಫೆಬ್ರವರಿ 20, ಶುಕ್ರವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ವಿಶ್ವಾವಸುನಾಮ ಸಂವತ್ಸರ,ಉತ್ತರಾಯಣ, ಉತ್ತರಾಯಣ, ಪಾಲ್ಗುಣ ಮಾಸ, ಶಿಶಿರ ಋತು, ಶುಕ್ಲ ಪಕ್ಷದ ತದಿಗೆ, ಉತ್ತರ ಭಾದ್ರ ನಕ್ಷತ್ರ, ಸಾಧ್ಯ ಯೋಗ ಮತ್ತು ಗರಜೆ ಕರಣ ಇರತಕ್ಕಂತಹ ಈ ದಿನದಂದು ರಾಹುಕಾಲವು ಬೆಳಗ್ಗೆ 11:04 ರಿಂದ ಮಧ್ಯಾಹ್ನ 12:32 ರ ತನಕ ಇರುತ್ತದೆ. ಸರ್ವಸಿದ್ಧಿ ಕಾಲ, ಸಂಕಲ್ಪ ಕಾಲ…

Read More

ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು; ಕರ್ನಾಟಕವೇ ನಂಬರ್​​ 1 – Kannada News | Indian Hotel Industry Exposed: 70,000 Crore Tax Evasion Uncovered in IT Raids

ಬೆಂಗಳೂರು, ಫೆಬ್ರವರಿ 20: ದೇಶಾದ್ಯಂತ ಹೋಟೆಲ್ ಉದ್ಯಮದಿಂದ ಬರೋಬ್ಬರಿ 70 ಸಾವಿರ ಕೋಟಿ ರೂಪಾಯಿಗಳ ಭಾರಿ ತೆರಿಗೆ ವಂಚನೆ ಬಹಿರಂಗವಾಗಿದೆ. ಆದಾಯ ತೆರಿಗೆ (ಐಟಿ) ಇಲಾಖೆ ನಡೆಸಿದ ದಾಳಿಗಳಲ್ಲಿ ಈ ಬೃಹತ್ ಅಕ್ರಮ ವಹಿವಾಟು ಪತ್ತೆಯಾಗಿದೆ. ಹೋಟೆಲ್ ಮಾಲೀಕರು 2019ರಿಂದ 2026ರವರೆಗಿನ ಬಿಲ್ಲಿಂಗ್ ಡೇಟಾದಲ್ಲಿ ಗ್ರಾಹಕರಿಂದ ಪಡೆದ ಹಣದ ವಿವರಗಳನ್ನು ಅಳಿಸಿಹಾಕಿ, ಕಡಿಮೆ ಆದಾಯವನ್ನು ತೋರಿಸುವ ಮೂಲಕ ತೆರಿಗೆ ತಪ್ಪಿಸುತ್ತಿದ್ದರು. ಐಟಿ ಅಧಿಕಾರಿಗಳು ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (AI) ಮತ್ತು ಫೋರೆನ್ಸಿಕ್ ತಪಾಸಣೆಯ ಮೂಲಕ ಈ ವಂಚನೆಯನ್ನು ಪತ್ತೆಹಚ್ಚಿದ್ದಾರೆ….

Read More

‘ಊಟ ಸರಿ ಇಲ್ದಿದ್ಮೇಲೂ ಹೋಟೆಲ್​​ಗೆ ಏಕೆ ಬರ್ಬೇಕು?’; ರವಿಚಂದ್ರನ್ ಹೇಳಿಕೆ ಪ್ರಶ್ನೆ ಮಾಡಿದ ನೆಟ್ಟಿಗರು – Kannada News | Ravichandran’s Cinema Support Call Sparks Netizen Debate on Kannada Film Quality

ನಟ, ನಿರ್ಮಾಪಕ ರವಿಚಂದ್ರನ (Ravichandran) ಅವರು ಚಿತ್ರರಂಗದ ಬಗ್ಗೆ ಅಪಾರ ಗೌರವ ಹೊಂದಿದ್ದಾರೆ. ಚಿತ್ರರಂಗ ಮೇಲಕ್ಕೆ ಬರಬೇಕು ಎಂಬುದು ಅವರ ಆಸೆ. ಈ ಕಾರಣಕ್ಕೆ ಇತ್ತೀಚೆಗೆ ಅವರು ಮಾತನಾಡಿದ್ದರು. 100 ರೂಪಾಯಿ ಕೊಟ್ಟು ಕನ್ನಡ ಸಿನಿಮಾ ನೋಡಿ ಏನಾಗಲ್ಲಎಂದು ಅವರು ಹೇಳಿದ್ದರು. ಈ ಹೇಳಿಕೆ ಬಗ್ಗೆ ಚರ್ಚೆ ಶುರುವಾಗಿದೆ. ‘ಹೋಟೆಲ್​​ನಲ್ಲಿ ಊಟ ಸರಿ ಇಲ್ಲ ಎಂದು ಗೊತ್ತಿದ್ದ ಮೇಲೂ ಜನರು ಏಕೆ ಅಲ್ಲಿಗೆ ಹೋಗಬೇಕು’ ಎಂಬ ಪ್ರಶ್ನೆಯನ್ನು ಕೆಲವರು ಎತ್ತಿದ್ದಾರೆ. ಸತೀಶ್ ನೀನಾಸಂ ನಟನೆಯ ‘ದಿ ರೈಸ್…

Read More

ಶಿವಾಜಿ ಭಾವಚಿತ್ರ ಮೆರವಣಿಗೆ ವೇಳೆ ಕಲ್ಲು, ಚಪ್ಪಲಿ ತೂರಾಟ: ಬಾಗಲಕೋಟೆ ಉದ್ವಿಗ್ನ – Kannada News | Bagalkote Stone Pelting: Shivaji Procession Attack Spurs Tension, Curfew Imposed

ಶಿವಾಜಿ ಭಾವಚಿತ್ರ ಮೆರವಣಿಗೆ ವೇಳೆ ಕಲ್ಲು, ಚಪ್ಪಲಿ ತೂರಾಟImage Credit source: Tv9 Kannada ಬಾಗಲಕೋಟೆ, ಫೆಬ್ರವರಿ 20: ಶಿವಾಜಿ ಭಾವಚಿತ್ರ ಮೆರವಣಿಗೆ ವೇಳೆ ದುಷ್ಕರ್ಮಿಗಳು ಕಲ್ಲು, ಚಪ್ಪಲಿ ತೂರಾಟ ನಡೆಸಿರುವ ಘಟನೆ ಬಾಗಲಕೋಟೆಯ ಕಿಲ್ಲಾ ಓಣಿಯಲ್ಲಿ ನಡೆದಿದೆ. ಘಟನೆಯಲ್ಲಿ ಪೊಲೀಸ್​​ ಸಿಬ್ಬಂದಿ ಸೇರಿ ಓರ್ವ ಸಾರ್ವಜನಿಕರಿಗೆ ಗಾಯವಾಗಿರುವ ಮಾಹಿತಿ ಇದ್ದು, ಕಲ್ಲು ತೂರಾಟ ಹಿನ್ನೆಲೆ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಘಟನೆ ನಡೆದ ಮರು ಕ್ಷಣವೇ ಜನರನ್ನು ಚದುರಿಸಿ ಪೊಲೀಸರು ಪರಿಸ್ಥಿತಿ ತಿಳಿಗೊಳಿಸುವ ಯತ್ನ ಮಾಡಿದ್ದು,…

Read More

ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ತನ್ನವರಿಂದಲೇ ದುಃಖ ಪಡೆಯಬೇಕಾಗುವುದು – Kannada News | Horoscope 20 Friday 2026; Dina Rashi Bhavishya Today, Checkout the details here

ಮೇಷ ರಾಶಿ: ಒಂದೇ ಕೆಲಸವನ್ನು ನಿರಂತರ ಮಾಡಿ ಶಿಸ್ತನ್ನು ರೂಢಿಸಿಕೊಳ್ಳುವಿರಿ. ದೊಡ್ಡ ಕನಸನ್ನು ಇಟ್ಟುಕೊಳ್ಳುವುದು ಸೂಕ್ತವಾಗಬಹುದು. ಧಾರ್ಮಿಕ ಕಾರ್ಯದಲ್ಲಿ ಶ್ರದ್ಧೆ ಇರುವುದು. ಆಹಾರದಿಂದ ಆರೋಗ್ಯ ಕೆಡುವುದು. ನಿಮಗೆ ಬೇಕಾದ ವಸ್ತುವೇ ಆದರೂ ಯಾರು ಕೇಳಿದರೂ ಕೊಡುವಿರಿ. ದೂರದ ಬಂಧುವಿನ ಭೇಟಿಯಾಗಿ ಪರಿಚಯ ಮಾಡಿಕೊಳ್ಳುವಿರಿ. ಸಂಗಾತಿಯ ಮಾತನ್ನು ನಿರ್ಲಕ್ಷಿಸಿದ್ದು ಬೇಸರಕ್ಕೆ ಕಾರಣವಾಗಬಹುದು. ವೃಷಭ ರಾಶಿ: ಪ್ರೀತಿಯ ವಿಷಯದಲ್ಲಿ ಪರಿಚಿತರ ಜೊತೆ ಚರ್ಚಿಸುವಿರಿ. ರಾಜಕೀಯ ವ್ಯಕ್ತಿಗಳಿಂದ ನಿಮಗೆ ಸ್ವಲ್ಪಮಟ್ಟಿನ ಲಾಭವಾಗುವುದು. ನಿತ್ಯಕರ್ಮದಲ್ಲಿ ವ್ಯತ್ಯಾಸವಾದ ಕಾರಣ ಎಲ್ಲವೂ ವೇಗವಾಗಿ ಮಾಡಬೇಕಾದೀತು. ಕೆಲವು…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಫೆಬ್ರವರಿ 20ರ ದಿನಭವಿಷ್ಯ

ನಿಮ್ಮ ಮನೆಯ ಬಳಿ ಇರುವಂಥ ದೇವಿ ದೇವಸ್ಥಾನಕ್ಕೆ ತೆರಳಿ, ಅಲ್ಲಿ ನಿಮ್ಮಿಂದ ಸಾಧ್ಯವಾಗುವಂಥ ಸೇವೆಯನ್ನು ಮಾಡಿಬನ್ನಿ. ಇದರಿಂದ ನಿಮ್ಮ ಮೇಲೆ ಬಂದಂಥ ವೃಥಾ ಆರೋಪಗಳು ದೂರವಾಗುತ್ತವೆ. ಹಾಗೂ ಕೈ ತಪ್ಪಿಹೋಗಬಹುದು ಎಂದುಕೊಂಡಿದ್ದ ಅವಕಾಶಗಳು, ಪ್ರಾಜೆಕ್ಟ್ ಗಳು ದೊರೆಯಲಿವೆ. ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ಅತ್ಯಂತ ಕ್ರಿಯಾಶೀಲವಾದ ದಿನ ಇದಾಗಿರುತ್ತದೆ. ಉದ್ಯೋಗಕ್ಕೆ ರಜೆಯ ದಿನವಾಗಿದ್ದರೂ ನಿಮ್ಮ ಮನಸ್ಸು ಮುಂದಿನ ಗುರಿಗಳ ಬಗ್ಗೆ ಯೋಚಿಸುತ್ತಾ ಇರಲಿದೆ. ಕೌಟುಂಬಿಕವಾಗಿ ಸಂಭ್ರಮದ ಸಮಯವನ್ನು…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 20ರ ದಿನಭವಿಷ್ಯ

ಕುಂಕುಮವನ್ನು ನೀರಿಗೆ ಹಾಕಿ, ಅದನ್ನು ಒಂದು ತಟ್ಟೆಯಲ್ಲಿ ಹಾಕಿ, ಅದರಲ್ಲಿ ಒಂದು ನಾಣ್ಯವನ್ನು ಇಟ್ಟುಕೊಂಡು ನೀವು ವಾಸಿಸುವಂಥ ಮನೆಗೆ ಸಂಜೆಯ ಹೊತ್ತಿಗೆ ನಿವಾಳಿಸಿ, ಮನೆಯಿಂದ ಹೊರಗೆ ಹಾಕಿ. ಇದರಿಂದ ಸಾಮರಸ್ಯ ಮೂಡುತ್ತದೆ ಹಾಗೂ ದೃಷ್ಟಿ ದೋಷದ ನಿವಾರಣೆ ಆಗುತ್ತದೆ. ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4): ಸಮಾಜದಲ್ಲಿ ನಿಮ್ಮ ವ್ಯಕ್ತಿತ್ವಕ್ಕೆ ಮನ್ನಣೆ ಸಿಗಲಿದೆ. ನಿಮ್ಮಲ್ಲಿ ಕೆಲವರಿಗೆ ಗೌರವ- ಸನ್ಮಾನಗಳು ಆಗಬಹುದು. ಸಂಬಂಧಿಕರು ನಿಮ್ಮನ್ನು ಭೇಟಿ ಆಗುವದರಿಂದ ಮನೆಯಲ್ಲಿ…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಫೆಬ್ರವರಿ 20ರ ದಿನಭವಿಷ್ಯ

ಐವತ್ತೊಂದು ಬಾರಿ ಓಂ ನಮೋ ನಾರಾಯಣಾಯ ಹಾಗೂ ನೂರಾ ಹದಿನಾರು ಬಾರಿ ಶ್ರೀರಾಮ ಜಯರಾಮ ಜಯ ಜಯ ರಾಮ ಎಂಬುದನ್ನು ಒಂದು ಪುಸ್ತಕದಲ್ಲಿ ಬರೆಯಿರಿ. ಇದರಿಂದ ಯಾರಿಗೆ ಆತ್ಮವಿಶ್ವಾಸ ಕುಂದುತ್ತಾ ಬರುತ್ತಿದೆ, ಅಂಥವರಿಗೆ ಚೇತರಿಕೆ ಕಾಣುತ್ತದೆ. ವ್ಯಾಪಾರ- ವ್ಯವಹಾರದಲ್ಲಿ ಯಶಸ್ಸಿದೆ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ಸಂತೋಷದ ಸುದ್ದಿ ಬರುವುದರಿಂದ ಅಥವಾ ನಿಮ್ಮದೇ ಸ್ವಭಾವದ ಕಾರಣಕ್ಕಾಗಿ ಅತ್ಯಂತ ಲವಲವಿಕೆಯ ದಿನ ಇದಾಗಿರುತ್ತದೆ. ಹಳೆಯ ಸ್ನೇಹಿತರೊಂದಿಗೆ ಮಾತುಕತೆ…

Read More

ಮಾನಸಿಕ ಒತ್ತಡ, ಆತಂಕ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ? – Kannada News | Govt launches KIRAN, a 24×7 helpline for people to seek mental health counselling

ಇತ್ತೀಚೆಗೆ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿವೆ. ಅದರಲ್ಲಿ ಬ್ಯುಸಿನೆಸ್ ಮ್ಯಾನ್, ವಿದ್ಯಾರ್ಥಿಗಳು, ಗೃಹಿಣಿಯರು, ಹೀಗೆ ಹಲವರು ಒಂದಲ್ಲ ಒಂದು ಕಾರಣಕ್ಕೆ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಮನುಷ್ಯನ ಜೀವನದಲ್ಲಿ ದೈಹಿಕ ಆರೋಗ್ಯ ಎಷ್ಟು ಮುಖ್ಯನೋ ಅದಕ್ಕಿಂತ ಹೆಚ್ಚಿನ ಮಹತ್ವ ಮಾನಸಿಕ ಆರೋಗ್ಯಕ್ಕೆ ಇದೆ. ಹೌದು…ಇಂದಿನ ಲೈಫ್​ ಸ್ಟೈಲ್, ಆಫೀಸ್​​ ಒತ್ತಡ, ಕೌಟುಂಬಿಕ ಸಮಸ್ಯೆಗಳು, ಆರ್ಥಿಕ ಸಂಕಷ್ಟಗಳು ಮತ್ತು ಸಾಮಾಜಿಕ ಒತ್ತಡ ಹೀಗೆ ಹಲವು ಆತಂಕ, ಖಿನ್ನತೆ ಮತ್ತು ನಿರಾಸೆಯಂತಹ ಮಾನಸಿಕ ಸಮಸ್ಯೆಗಳನ್ನು ಅನುಭವಿಸುತ್ತಿದ್ದಾರೆ. ಇನ್ನು ತಪ್ಪು ಕಲ್ಪನೆಗಳಿಂದ ತಮ್ಮ ಸಮಸ್ಯೆಗಳನ್ನು ಇನ್ನೊಬ್ಬರ…

Read More