ಸಂಜು ಸ್ಯಾಮ್ಸನ್ ಸ್ವಾರ್ಥಿನಾ? ಇಲ್ಲಿದೆ ಉತ್ತರ
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ನ 48ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಜಯ ಸಾಧಿಸಿದೆ. ಈ ಗೆಲುವಿನ ರೂವಾರಿ ಸಂಜು ಸ್ಯಾಮ್ಸನ್. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 20 ಓವರ್‌ಗಳಲ್ಲಿ 155 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಸಿಎಸ್ಕೆ ಪರ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ ಸಂಜು ಸ್ಯಾಮ್ಸನ್ 52 ಎಸೆತಗಳಲ್ಲಿ 6 ಸಿಕ್ಸರ್ ಹಾಗೂ 7 ಫೋರ್ಗಳೊಂದಿಗೆ ಅಜೇಯ 87 ರನ್ ಬಾರಿಸಿದರು. ಈ…