Headlines

nagaraj11081993

ಮುಸ್ಲಿಂ ಯುವಕರಿಂದ ನೈತಿಕ ಪೊಲೀಸ್ ಗಿರಿ: ಬೈಕ್ ಅಡ್ಡಗಟ್ಟಿ ದಲಿತ ಕ್ರಿಶ್ಚಿಯನ್ ಬಾಲಕನ ಮೇಲೆ ಹಲ್ಲೆ – Kannada News | Moral policing In Chikkamagaluru: Muslim Youths Assaults On Christian Boy, case Book

ಚಿಕ್ಕಮಗಳೂರು, (ಫೆಬ್ರವರಿ 19): ಕಾಫಿನಾಡು ಚಿಕ್ಕಮಗಳೂರಿನಲ್ಲಿ (Chikkamagaluru) ನೈತಿಕ ಪೊಲೀಸ್ ಗಿರಿ (Moral Policing) ನಡೆದಿರುವುದು ಬೆಳಕಿಗೆ ಬಂದಿದೆ. ದಲಿತ ಕ್ರಿಶ್ಚಿಯನ್ ಬಾಲಕನೋರ್ವ, ಮುಸ್ಲಿಂ ಯುವತಿಯೊಂದಿಗೆ ಬೈಕ್​​ನಲ್ಲಿ ತೆರಳುತ್ತಿದ್ದಾಗ ಗುಂಪೋಂದು ಅಡ್ಡಗಟ್ಟಿದೆ. ತಮ್ಮ ಸಮುದಾಯದ ಯುವತಿಯನ್ನು ಬೈಕ್ ಮೇಲೆ ಕರೆದುಕೊಂಡು ಹೋಗುತ್ತಿದ್ದಕ್ಕೆ ಮುಸ್ಲಿಂ ಯುವಕರ ತಂಡ ಬೈಕ್ ಅಡ್ಡಗಟ್ಟಿ ಕ್ರಿಶ್ಚಿಯನ್ ಬಾಲಕನ ಮೇಲೆ ಹಲ್ಲೆ ಮಾಡಿದೆ. ಚಿಕ್ಕಮಗಳೂರಿನ ಮಾರ್ಕೆಟ್ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಈ ಸಂಬಂಧ 8 ಯುವಕರ ವಿರುದ್ಧ ಎಫ್​​ಐಆರ್ ದಾಖಲಾಗಿದೆ. ಅಪ್ರಾಪ್ತ ಕ್ರಿಶ್ಚಿಯನ್…

Read More

ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ – Kannada News | Rashmika Mandanna did not invite Kirik Party actor Pramod Shetty to her wedding with Vijay Deverakonda

‘ಕಿರಿಕ್ ಪಾರ್ಟಿ’ ಸಿನಿಮಾದಲ್ಲಿ ರಕ್ಷಿತ್ ಶೆಟ್ಟಿಗೆ ರಶ್ಮಿಕಾ ಮಂದಣ್ಣ (Rashmika Mandanna) ನಾಯಕಿ ಆಗಿದ್ದರು. ಆ ಚಿತ್ರದಲ್ಲಿ ರಿಷಬ್ ಶೆಟ್ಟಿ, ಪ್ರಮೋದ್ ಶೆಟ್ಟಿ ಕೂಡ ಕೆಲಸ ಮಾಡಿದ್ದಾರೆ. ಈಗ ಒಟ್ಟಾರೆ ಶೆಟ್ಟಿ ಗ್ಯಾಂಗ್​​ನಿಂದ ರಶ್ಮಿಕಾ ಮಂದಣ್ಣ ಅವರು ದೂರ ಉಳಿದುಕೊಂಡಿದ್ದಾರೆ. ಈಗ ಅವರು ವಿಜಯ್ ದೇವರಕೊಂಡ (Vijay Deverakonda) ಜೊತೆ ಮದುವೆ ಆಗಲು ಸಜ್ಜಾಗಿದ್ದಾರೆ. ಆದರೆ ಶೆಟ್ಟಿ ಗ್ಯಾಂಗ್ ಸದಸ್ಯರಿಗೆ ಮದುವೆಯ ಆಹ್ವಾನ ಬಂದಿಲ್ಲ. ತಮಗೆ ಆಹ್ವಾನ ಬಂದಿಲ್ಲ, ಬರೋದೂ ಇಲ್ಲ ಎಂದು ಪ್ರಮೋದ್ ಶೆಟ್ಟಿ (Pramod…

Read More

ಸಿಎಂ ಪುತ್ರ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆಯೇ ಬ್ಲಾಕ್​​: ಕಾದುಕಾದು ಸುಸ್ತಾದ ಸವಾರರು – Kannada News | Mysuru: Road blocked to stop CM son yathindra siddaramaiah cutout; Triggers Public Anger

ಮೈಸೂರು, ಫೆಬ್ರವರಿ 19: ಸಿಎಂ ಸಿದ್ದರಾಮಯ್ಯ ಪುತ್ರ, ವಿಧಾನ ಪರಿಷತ್ ಕಾಂಗ್ರೆಸ್ ಸದಸ್ಯ ಡಾ.ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆಯನ್ನೇ ಬ್ಲಾಕ್ ಮಾಡಿದ ಪ್ರಸಂಗವೊಂದು ಸಿಎಂ ಸ್ವಕ್ಷೇತ್ರ ವರುಣಾದಲ್ಲಿ ನಡೆದಿದೆ. ಮೈಸೂರು-ಟಿ ನರಸೀಪುರ ಮುಖ್ಯ ರಸ್ತೆಯ ಎಂಸಿ ಹುಂಡಿ ಬಳಿ ಸುಮಾರು 50 ಅಡಿ ಎತ್ತರದ ಕಟೌಟ್​ ಅನ್ನು ಕಾಂಗ್ರೆಸ್​ ಕಾರ್ಯಕರ್ತರು ನಿಲ್ಲಿಸುತ್ತಿದ್ದರು. ಈ ಹಿನ್ನೆಲೆ ರಸ್ತೆ ಬ್ಲಾಕ್​ ಮಾಡಲಾಗಿದೆ. ಸುಮಾರು 20 ನಿಮಿಷ ವಾಹನಗಳ ಸಂಚಾರಕ್ಕೆ ಅಡ್ಡಿ ಉಂಟಾಗಿದ್ದು, ಈ ವೇಳೆ ಜನ ಆಕ್ರೋಶ ವ್ಯಕ್ತಪಡಿಸಿದರು. ಮತ್ತಷ್ಟು…

Read More

ಎಪ್ಸ್ಟೀನ್ ಪ್ರಕರಣದ ನಡುವೆ ಬ್ರಿಟನ್​​ನ ಮಾಜಿ ಪ್ರಿನ್ಸ್ ಆಂಡ್ರ್ಯೂ ಬಂಧನ – Kannada News | Epstein files row Former Prince Andrew Mountbatten Windsor arrested by UK Police on suspicion of misconduct

ಲಂಡನ್, ಫೆಬ್ರವರಿ 19: ಬ್ರಿಟಿಷ್ ರಾಜ ಚಾರ್ಲ್ಸ್ III ಅವರ ಸಹೋದರ ಮತ್ತು ಮಾಜಿ ರಾಜಕುಮಾರ ಆಂಡ್ರ್ಯೂ ಮೌಂಟ್ ಬ್ಯಾಟನ್-ವಿಂಡ್ಸರ್ ಅವರನ್ನು ಸಾರ್ವಜನಿಕ ಕಚೇರಿಯಲ್ಲಿ ದುಷ್ಕೃತ್ಯದ ಅನುಮಾನದ ಮೇಲೆ ಬಂಧಿಸಲಾಗಿದೆ. ಲೈಂಗಿಕ ಅಪರಾಧಿ ಜೆಫ್ರಿ ಎಪ್ಸ್ಟೀನ್ (Epstein files row) ಅವರೊಂದಿಗಿನ ಸಂಪರ್ಕಗಳ ತನಿಖೆಯ ನಡುವೆಯೇ ಈ ಬೆಳವಣಿಗೆ ನಡೆದಿದೆ. ಮಾಜಿ ಯುಕೆ ರಾಜಕುಮಾರ 2010ರಲ್ಲಿ ಶಿಕ್ಷೆಗೊಳಗಾದ ಲೈಂಗಿಕ ಅಪರಾಧಿ ಜೆಫ್ರಿ ಎಪ್ಸ್ಟೀನ್ ಅವರಿಗೆ ವ್ಯಾಪಾರ ವರದಿಗಳನ್ನು ಕಳುಹಿಸಿದ್ದಾರೆ ಎಂಬ ವರದಿಗಳನ್ನು ಪರಿಶೀಲನೆ ಮಾಡಲಾಗುತ್ತಿದೆ ಎಂದು ಥೇಮ್ಸ್…

Read More

ಸೀತಾರಾಮ್, ಮಾರ್ನಮಿ, ಸುಬ್ಬರಾವ್.. ಈ ವಾರವೂ ಪ್ರೇಕ್ಷಕರಿಗೆ ಹಲವು ಆಯ್ಕೆ – Kannada News | Maarnami Second Case of Seetharam Alpha and other Kannada movies releasing on 20 February

ಕನ್ನಡ ಸಿನಿಮಾಗಳು ಸಾಲು ಸಾಲಾಗಿ ತೆರೆ ಕಾಣುತ್ತಿವೆ. ಬೇರೆ ಬೇರೆ ಚಿತ್ರತಂಡಗಳು ಹೊಸ ಹೊಸ ಕಥೆಗಳನ್ನು ಜನರ ಎದುರು ತರುತ್ತಿವೆ. ‘ಟಾಕ್ಸಿಕ್’, ‘ಕೆಡಿ’ ರೀತಿಯ ದೊಡ್ಡ ಸಿನಿಮಾಗಳು ರಿಲೀಸ್ ಆಗುವ ಮೊದಲೇ ಹಲವು ಸಣ್ಣ ಸಿನಿಮಾಗಳು ಒಟ್ಟೊಟ್ಟಿಗೆ ಬರುತ್ತಿವೆ. ಈ ವಾರ (ಫೆಬ್ರವರಿ 20) ಕೂಡ ಒಂದಷ್ಟು ಸಿನಿಮಾಗಳು (Kannada Cinema) ತೆರೆ ಕಾಣುತ್ತಿವೆ. ‘ಸೆಕೆಂಡ್ ಕೇಸ್ ಆಫ್ ಸೀತಾರಾಮ್’, ‘ಸರಳ ಸುಬ್ಬರಾವ್’, ‘ಮಾರ್ನಮಿ’ (Maarnami) ಮುಂತಾದ ಸಿನಿಮಾಗಳು ಬಿಡುಗಡೆ ಆಗುತ್ತಿವೆ. ಆ ಸಿನಿಮಾಗಳ ಬಗ್ಗೆ ಇಲ್ಲಿದೆ…

Read More

KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ಜಂಟಿ ಕ್ರಿಯಾ ಸಮಿತಿ ಕೈಗೊಂಡ ನಿರ್ಧಾರವೇನು? – Kannada News | Karnataka Transport employees Union vijay Bhaskar Clarify about Strike after Meeting

ಬೆಂಗಳೂರು, (ಫೆಬ್ರವರಿ 19): ನಾಳೆಯಿಂದ ಬಸ್ ಇರುತ್ತೋ, ಇಲ್ವೋ ಎಂಬ ಆತಂಕದಲ್ಲಿದ್ದ ರಾಜ್ಯದ ಪ್ರಯಾಣಿಕರಿಗೆ ಸಾರಿಗೆ ನೌಕರರು ಸಿಹಿ ಸುದ್ದಿ ನೀಡಿದ್ದಾರೆ. ನಾಳೆ (ಶುಕ್ರವಾರ) ಯಾವುದೇ ಸಾರಿಗೆ ಮುಷ್ಕರ (Transport Strike) ನಡೆಸದಿರಲು ನೌಕರರ ಕೂಟ ತೀರ್ಮಾನಿಸಿದೆ. ಇಂದು (ಫೆಬ್ರವರಿ 19) ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಸಾರಿಗೆ ನೌಕರರ ಜಂಟಿ ಕ್ರಿಯಾ ಸಮಿತಿಯ (Joint Action Committee) ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ. ಸರ್ಕಾರದ ಭರವಸೆಗಳು ಮತ್ತು ಮುಂದಿನ ಹೋರಾಟದ ರೂಪುರೇಷೆಗಳ ಬಗ್ಗೆ ಸಭೆಯಲ್ಲಿ ಸುದೀರ್ಘ…

Read More

ರೆಸಾರ್ಟ್ ಮಾಲೀಕರ ಲಾಬಿಗೆ ಒಳಗಾದ್ರಾ ಬಂಡೀಪುರ ಅರಣ್ಯ ಸಿಬ್ಬಂದಿ? ರೈತರ ವಿರುದ್ದವೇ ದಬ್ಬಾಳಿಕೆ – Kannada News | Bandipur Safari Controversy: Forest Dept Accused of Aiding Resorts Amidst Farmer Outcry

ಅರಣ್ಯ ಸಿಬ್ಬಂದಿ ವಿರುದ್ಧ ಎಸ್​ಪಿ ಗರಂ Image Credit source: tv9 kannada ಚಾಮರಾಜನಗರ, ಫೆಬ್ರವರಿ 19: ಕಳೆದ ಮೂರು ತಿಂಗಳಿಂದ ಬಂದ್ ಆಗಿದ್ದ ಸಫಾರಿ (Safari) ಈಗ ಮತ್ತೆ ಕೆಲ ಷರತ್ತುಗಳೊಂದಿಗೆ ಪುನಾರಂಭ ಮಾಡಲು ಹೊರಟಿರುವ ಸರ್ಕಾರದ ಕ್ರಮ ಖಂಡಿಸಿ ರೈತರು ಇಂದು ಬಂಡೀಪುರದ ಸಫಾರಿ ಕೇಂದ್ರದ ಮುಂದೆ ಪ್ರತಿಭಟನೆ ಮಾಡಿದ್ದಾರೆ. ಇದಕ್ಕೆ ರೆಸಾರ್ಟ್ ಮಾಲೀಕರು ವಿರೋಧ ವ್ಯಕ್ತಪಡಿಸಿದ್ದು, ಅರಣ್ಯ ಸಿಬ್ಬಂದಿ ರೆಸಾರ್ಟ್​​ನವರನ್ನ ಸಫಾರಿ ಕೇಂದ್ರದ ಒಳ ಬಿಟ್ಟುಕೊಂಡು ನೌಟಂಕಿ ಆಟವಾಡಿದ್ದಾರೆ. ಸಫಾರಿ ಪುನಾರಂಭಕ್ಕೆ ಸೂಚನೆ…

Read More

ಧರ್ಮಗುರುವಿನಿಂದ ಬಾಲಕಿಗೆ ಲೈಂಗಿಕ ಕಿರುಕುಳ; ಮಗು ಹುಟ್ಟೋವರೆಗೂ ಗರ್ಭಿಣಿಯಾದ ವಿಷಯವೇ ಗೊತ್ತಾಗಲಿಲ್ಲ! – Kannada News | Uttar Pradesh Maulana raped and impregnates 14 year old girl parents learn it after she deliveres a baby

ಹಾಪುರ್, ಫೆಬ್ರವರಿ 19: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ 14 ವರ್ಷದ ಬಾಲಕಿಯ ಮೇಲೆ ಪದೇ ಪದೇ ಅತ್ಯಾಚಾರ (Physical Harassment) ಎಸಗಿದ ಆರೋಪದ ಮೇಲೆ ಇಸ್ಲಾಂ ಎಂಬ ಧರ್ಮಗುರುವನ್ನು ಬಂಧಿಸಲಾಗಿದೆ. ಆ ಬಾಲಕಿ ತೀವ್ರ ಹೊಟ್ಟೆ ನೋವು ಅನುಭವಿಸಿ ಮನೆಯಲ್ಲಿ ಮಗುವಿಗೆ ಜನ್ಮ ನೀಡಿದ ನಂತರವೇ ಈ ಅತ್ಯಾಚಾರದ ವಿಷಯ ಬೆಳಕಿಗೆ ಬಂದಿದೆ. ಆರೋಪಿ ಮೌಲಾನಾ ನೆರೆಮನೆಯವನಾಗಿದ್ದು, ಬಾಲಕಿಯನ್ನು ಆಗಾಗ ಮನೆಗೆ ಕರೆದುಕೊಂಡು ಹೋಗುತ್ತಿದ್ದ. ಅತ್ಯಾಚಾರದ ವಿಷಯ ಹೇಳದಂತೆ ಆಕೆಗೆ ಬೆದರಿಕೆ ಹಾಕಿದ್ದ. ಹೀಗಾಗಿ, ಆಕೆ…

Read More

ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್ – Kannada News | Dr Gururaj Karajagi gives Some Tips to Students about Exams

ಮಾರ್ಚ್ ತಿಂಗಳು ಬಂದರೆ ಸಾಕು, ವಿದ್ಯಾರ್ಥಿಗಳ (Students) ಹೃದಯ ಬಡಿತ ಜೋರಾಗುತ್ತದೆ. ಯಾಕಂದ್ರೆ ಮಾರ್ಚ್​​​​ನಿಂದಲೇ ಎಸ್‌ಎಸ್‌ಎಲ್‌ಸಿ (SSLC) ಹಾಗೂ ದ್ವಿತೀಯ ಪಿಯುಸಿ (PUC) ಪರೀಕ್ಷೆಗಳು ಶುರುವಾಗುತ್ತವೆ. ಹೀಗಾಗಿ ಮಾರ್ಚ್ ತಿಂಗಳನ್ನ ಪರೀಕ್ಷೆ ತಿಂಗಳು ಎಂದೇ ಕರೆಯಲಾಗುತ್ತೆ. ಇನ್ನು ಹಲವು ವಿದ್ಯಾರ್ಥಿಗಳು ಪರೀಕ್ಷೆ ಅಂದ್ರೆ ಸಾಕು ಭಯ ಹುಟ್ಟಿಸುತ್ತೆ. ಪ್ರತಿ ವಿಷಯಕ್ಕೆ ಎಷ್ಟು ದಿನಗಳು ಬೇಕು, ಯಾವ ಚಾಪ್ಟರ್ ಎಷ್ಟು ಗಂಟೆ ಓದಬೇಕು, ರಿವಿಷನ್‌ಗೆ ಎಷ್ಟು ಸಮಯ ಬೇಕು ಎನ್ನುವ ಗೊಂದಗಳು ವಿದ್ಯಾರ್ಥಿಗಳಲ್ಲಿ ಇದ್ದೇ ಇರುತ್ತವೆ. ಹೀಗಾಗಿ ಪರೀಕ್ಷೆ…

Read More

ಗದಗದಲ್ಲಿ ಮುಂದುವರೆದ ಹಿಂದೂ ದೇವರ ಮೇಲಿನ ಅಟ್ಟಹಾಸ: 2 ಗ್ರಾಮಗಳಲ್ಲಿ ಮೂರ್ತಿಗಳು ಧ್ವಂಸ – Kannada News | Miscreants Targets Hindu Temples In Gadag District, two Village Gods destroyed

ಗದಗ, (ಫೆಬ್ರವರಿ 19): ಜಿಲ್ಲೆಯಲ್ಲಿ ಹಿಂದೂ ದೇವರಗಳ (Hindu God) ಮೇಲಿನ ದಾಳಿ ಮುಂದುವರೆದಿದೆ. ಮೊನ್ನೇ ಶಿವರಾತ್ರಿ ಸಂಭ್ರಮದ ಮಧ್ಯೆ ದುಷ್ಕರ್ಮಿಗಳು ಶಿವಲಿಂಗ, ಅದರ ಪಾಣಿಪೀಠ ಮತ್ತು ನಂದಿ ವಿಗ್ರಹವನ್ನು ಭಗ್ನಗೊಳಿಸಿದ್ದರು. ಇದರ ಬೆನ್ನಲ್ಲೇ ಇದೀಗ ಗದಗ (Gadag) ಜಿಲ್ಲೆಯ ಮುಂಡರಗಿ ತಾಲೂಕಿನ ಮಲ್ಲಿಕಾರ್ಜುನಪುರ ಹಾಗೂ ಲಕ್ಷ್ಮೇಶ್ವರ ತಾಲೂಕಿನ ಆದರಳ್ಳಿ ದೇವರು ಮೂರ್ತಿಗಳನ್ನು ಭಗ್ನಗೊಳಿಸಿದ್ದಾರೆ. ಈ ಮೂಲಕ ಕಿಡಿಗೇಡಿಗಳು ಹಿಂದೂ ದೇವರುಗಳನ್ನು ಟಾರ್ಗೆಟ್ ಮಾಡಿದ್ರಾ ಎನ್ನುವ ಪ್ರಶ್ನೆ ಉದ್ಭವಿಸಿದೆ. ಮಲ್ಲಿಕಾರ್ಜುನಪುರದ ಗಾಳಿ ಬಸವೇಶ್ವರ ದೇವಸ್ಥಾನ ಶಿವಲಿಂಗ, ಪಾಣಿಪೀಠ…

Read More