ನಾನು ಸ್ಟಾರ್ ಆಗಲು ಸಲ್ಮಾನ್ ಖಾನ್ ತಂದೆ ಕಾರಣ ಎಂದಿದ್ದ ಶಾರುಖ್ – Kannada News | Shah Rukh Khan once said I am who I am because of Salim Khan
ಶಾರುಖ್ ಖಾನ್ (Shah Rukh Khan) ಈಗ ಬಾಲಿವುಡ್ನ ಸೂಪರ್ ಸ್ಟಾರ್ ನಟ. ಕಳೆದ ಕೆಲವ ವರ್ಷಗಳಲ್ಲಿ ಸಲ್ಮಾನ್ ಖಾನ್ ಮತ್ತು ಆಮಿರ್ ಖಾನ್ ಅವರುಗಳನ್ನು ಸಹ ಹಿಂದಿಕ್ಕಿ ನಂಬರ್ 1 ಎನಿಸಿಕೊಂಡಿದ್ದಾರೆ. ಸಲ್ಮಾನ್ ಮತ್ತು ಆಮಿರ್ ಅವರಂತೆ ಚಿತ್ರರಂಗದ ಹಿನ್ನೆಲೆ ಇಲ್ಲದೆ ಕೇವಲ ಪ್ರತಿಭೆಯ ಆಧಾರದ ಮೇಲೆ ಅವಕಾಶ ಗಿಟ್ಟಿಸಿಕೊಂಡು ಸ್ಟಾರ್ ಆಗಿ ಬೆಳೆದವರು ಶಾರುಖ್ ಖಾನ್. ಆದರೆ ಹಿಂದೆ ಸಂದರ್ಶನವೊಂದರಲ್ಲಿ ಶಾರುಖ್ ಖಾನ್, ಸಲ್ಮಾನ್ ಖಾನ್ ಅವರ ತಂದೆಯನ್ನು ಕೊಂಡಾಡಿದ್ದರು. ಯಾವ ಮಟ್ಟಿಗೆಂದರೆ, ‘ನಾನು…