ದಿನ ಭವಿಷ್ಯ: ಈ ರಾಶಿಯವರು ಇಂದು ಹಿತಶತ್ರುಗಳಿಂದ ರಕ್ಷಿಸಿಕೊಳ್ಳುವುದು ಕಷ್ಟ – Kannada News | May 6th Daily Horoscope: Guard Against Hidden Enemies Know Your Zodiac Fate
ಶಾಲಿವಾಹನ ಶಕವರ್ಷ 1949ರ ಉತ್ತರಾಯಣ, ವಸಂತ ಋತುವಿನ ವೈಶಾಖ ಮಾಸದ ಕೃಷ್ಣ ಪಕ್ಷದ ಪಂಚಮೀ ತಿಥಿಯ ಬುಧವಾರದಂದು ಆಪ್ತೆರ ಮೇಲೆ ಅಸಹನೆ, ಅಪಪ್ರಚಾರ, ಸ್ಪರ್ಧೆ, ವಿದ್ಯಾಭ್ಯಾಸದಲ್ಲಿ ಪ್ರಗತಿ, ದೊಡ್ಡ ಗೆಲವು ಇವು ಇಂದಿನ ವಿಶೇಷ. ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ವಸಂತ, ಚಾಂದ್ರಮಾಸ : ವೈಶಾಖ, ಸೌರ ಮಾಸ : ಮೇಷ, ಮಹಾನಕ್ಷತ್ರ : ಭರಣೀ, ವಾರ : ಬುಧ, ಪಕ್ಷ : ಕೃಷ್ಣ, ತಿಥಿ : ಪಂಚಮೀ, ನಿತ್ಯನಕ್ಷತ್ರ :…