5 ಲಕ್ಷ ರೂ. ಹಣ ಪಡೆದು ಅಬಾರ್ಷನ್ ಮಾಡಿಸಿದ್ದಾಳೆ ಲೇಡಿ ಕಾನ್ಸ್‌ಟೇಬಲ್; ಪಿಎಸ್‌ಐ ವಿರೇಶ್‌ಗೆ ವಂಚಿಸಿ ಬೇರೆ ಯುವಕನ ಜೊತೆ ಹಸೆಮಣೆ ಏರಲು ಸಿದ್ಧ! – Kannada News | Yadgir PSI Alleges Constable Cheated Him of 35 Lakhs, Aborted Kids; Raichur SP Petitioned
ಯಾದಗಿರಿ, ಮೇ.5 : ಕಳೆದ ಎಂಟು ವರ್ಷಗಳಿಂದ ಪರಸ್ಪರ ಪ್ರೀತಿಸಿ, ಲಿವಿಂಗ್ ಟುಗೆದರ್‌ನಲ್ಲಿದ್ದ ಜೋಡಿಯೊಂದು ಈಗ ಬೀದಿಪಾಲಾಗಿದೆ. ಪ್ರಿಯಕರನಿಗೆ ಕೈಕೊಟ್ಟು ಬೇರೆ ಯುವಕನೊಂದಿಗೆ ಮದುವೆಯಾಗಲು ಸಜ್ಜಾಗಿರುವ ಲೇಡಿ ಕಾನ್ಸ್‌ಟೇಬಲ್ ವಿರುದ್ಧ ಪಿಎಸ್ಐ ಒಬ್ಬರು ರಾಯಚೂರು ಎಸ್ಪಿ ಮೊರೆ ಹೋಗಿದ್ದಾರೆ. ಯಾದಗಿರಿಯ ಶಹಾಪುರದಲ್ಲಿ ಗುಪ್ತಚರ ಇಲಾಖೆಯಲ್ಲಿ ಪಿಎಸ್ಐ ಆಗಿರುವ ವಿರೇಶ್ ಮತ್ತು ಕಾನ್ಸ್‌ಟೇಬಲ್ ವಿಜಯಶ್ರೀ 2017 ರಿಂದ ಪ್ರೀತಿಸುತ್ತಿದ್ದರು. ವಿಜಯಪುರದಲ್ಲಿ ವಿದ್ಯಾಭ್ಯಾಸ ಮಾಡುವಾಗ ಇಬ್ಬರ ನಡುವೆ ಸ್ನೇಹ ಬೆಳೆದು ಪ್ರೀತಿಗೆ ತಿರುಗಿತ್ತು. ವಿರೇಶ್ ಪಿಎಸ್ಐ ಆಗಿ ನೇಮಕಗೊಂಡ ಬಳಿಕ,…