nagaraj11081993

Horoscope Today: ಇಂದು ಈ ರಾಶಿಯವರು ಇಂದು ಅತಿಯಾಗಿ ಖರ್ಚು ಮಾಡಬೇಡಿ!

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮಾರ್ಚ್​ 31, ಮಂಗಳವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ಪರಾಭವ ನಾಮ ಸಂವತ್ಸರ, ಉತ್ತರಾಯಣ, ಚೈತ್ರ ಮಾಸ, ವಸಂತ ಋತು, ಶುಕ್ಲ ಪಕ್ಷ, ತ್ರಯೋದಶಿ ತಿಥಿಯಾಗಿದೆ. ಇಂದು ಡಾ. ಬಸವರಾಜ ಗುರೂಜಿಯವರು ಪ್ರತಿ ರಾಶಿಯವರಿಗೂ ಆರೋಗ್ಯ, ಆರ್ಥಿಕ ಸ್ಥಿತಿ, ಉದ್ಯೋಗ, ವ್ಯಾಪಾರ, ಕುಟುಂಬ ಮತ್ತು ವೈಯಕ್ತಿಕ ಸಂಬಂಧಗಳ ಕುರಿತು ವಿವರವಾದ ಸಲಹೆಗಳನ್ನು ನೀಡಿದ್ದಾರೆ. ರವಿ ಮೀನ ರಾಶಿಯಲ್ಲಿ…

Read More

ಬೆಂಗಳೂರು ಕರಗ ಶಕ್ತ್ಯೋತ್ಸವಕ್ಕೆ ಕ್ಷಣಗಣನೆ: ಭಕ್ತರೇ, ವಂಚಕರ ಜಾಲದ ಬಗ್ಗೆ ಇರಲಿ ಎಚ್ಚರ!

ಬೆಂಗಳೂರು, ಮಾರ್ಚ್​ 31: ಬೆಂಗಳೂರು (Bangalore) ನಗರದ ವಿಶ್ವವಿಖ್ಯಾತ ಬೆಂಗಳೂರು ಕರಗ ಶಕ್ತ್ಯೋತ್ಸವಕ್ಕೆ (Karaga Shaktyotsava) ಕೌಂಟ್‌ಡೌನ್ ಆರಂಭವಾಗಿದೆ. ಇಂದು (ಮಾರ್ಚ್ 31) ತಡರಾತ್ರಿ ಸುಮಾರು 2 ಗಂಟೆ ಸುಮಾರಿಗೆ ಸಂಪಂಗಿರಾಮನಗರದ ಸಂಪಂಗಿಕೆರೆ ಅಂಗಳದಲ್ಲಿರುವ ಶಕ್ತಿಪೀಠದಲ್ಲಿ ಹಸಿಕರಗ ನಡೆಯಲಿದೆ. ಬಳಿಕ ಏಪ್ರಿಲ್ 1ರ ಚೈತ್ರ ಪೂರ್ಣಿಮೆಯಂದು ಮಧ್ಯರಾತ್ರಿ ಪೇಟೆ ಕರಗ ನಡೆಯಲಿದ್ದು, ಭಕ್ತರಿಗೆ ದರ್ಶನ ದೊರೆಯಲಿದೆ. ತಿಗಳರಪೇಟೆಯ ಶ್ರೀ ಧರ್ಮರಾಯ ಸ್ವಾಮಿ ದೇವಾಲಯದಲ್ಲಿ ನಡೆಯುವ ದ್ರೌಪದಿ ದೇವಿಯ ಕರಗ ಶಕ್ತ್ಯೋತ್ಸವವು ಬೆಂಗಳೂರಿನ ಪ್ರಮುಖ ಸಂಪ್ರದಾಯಿಕ ಉತ್ಸವಗಳಲ್ಲಿ ಒಂದಾಗಿದೆ….

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಮಾರ್ಚ್ 31ರ ದಿನಭವಿಷ್ಯ 

ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಮಾರ್ಚ್ 31ರ ಮಂಗಳವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1) ನಿಮ್ಮ ಬಗ್ಗೆ ಗಾಸಿಪ್ ಹರಿದಾಡಲಿದೆ. ಅದರ ಮೂಲ ಯಾವುದು, ಯಾರು ಈ ರೀತಿ ವದಂತಿ ಹಬ್ಬಿಸುತ್ತಿದ್ದಾರೆ ಎಂಬುದನ್ನು ಪತ್ತೆ ಹಚ್ಚುವುದಕ್ಕೆ ಹರಸಾಹಸ ಪಡುವಂತೆ ಆಗಲಿದೆ. ಮನೆಯ…

Read More

ದಿನ ಭವಿಷ್ಯ: ಇಂದು ಈ ರಾಶಿಯವರು ಅಧಿಕಾರಕ್ಕೆ ತಂತ್ರಗಳ ಮಾಡುವರು

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ವಸಂತ, ಚಾಂದ್ರಮಾಸ : ಚೈತ್ರ, ಸೌರ ಮಾಸ : ಮೀನ, ಮಹಾನಕ್ಷತ್ರ : ಉತ್ತರಾಭಾದ್ರ, ವಾರ : ಮಂಗಳ, ಪಕ್ಷ : ಶುಕ್ಲ, ತಿಥಿ : ತ್ರಯೋದಶೀ, ನಿತ್ಯನಕ್ಷತ್ರ : ಮಘಾ, ಯೋಗ : ಶೂಲಿ, ಕರಣ : ಬವ, ಸೂರ್ಯೋದಯ – 06 – 22 am, ಸೂರ್ಯಾಸ್ತ – 06 – 35 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ…

Read More

ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​​ನ ಆಪರೇಷನ್ ಮುಸ್ಲಿಂ ಕ್ಯಾಂಡಿಡೇಟ್ ಕಾರ್ಯಾಚರಣೆ ಫೇಲ್

ದಾವಣಗೆರೆ, ಮಾರ್ಚ್ 30): ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣಾ (Davanagere South By Election) ಪ್ರಚಾರ ಜೋರಾಗಿದೆ. ಆದರೆ ಕಾಂಗ್ರೆಸ್​​ಗೆ ಅಲ್ಪಸಂಖ್ಯಾತ ಸಮುದಾಯದ ಮತ ವಿಭಜನೆಯಾಗುವ ಆತಂಕ ಎದುರಾಗಿದೆ. ಹೀಗಾಗಿ ಸಾಧಿಕ್ ಪೈಲ್ವಾನ್ ಬಳಿಕ ಕಣದಲ್ಲಿರುವ ಮತ್ತೋರ್ವ ಮುಸ್ಲಿಂ ಪಕ್ಷೇತರ ಅಭ್ಯರ್ಥಿ ಖಾದರ್ ಬಾಷಾ ಮನವೊಲಿಕೆಗೆ ಕಾಂಗ್ರೆಸ್ ಮುಂದಾಗಿದೆ. ಮುಸ್ಲಿಂ ಸಮುದಾಯದ ಹಿರಿಯ ನಾಯಕ ಸಿಎಂ ಇಬ್ರಾಹಿಂ ಪ್ರಚಾರಕ್ಕಿಳಿಯುತ್ತಿದ್ದಂತೆಯೇ ಎಚ್ಚೆತ್ತುಕೊಂಡು ಕಾಂಗ್ರೆಸ್ ನಾಯಕರು ಖಾದರ್ ಬಾಷಾ ಅವರನ್ನು ಸೈಲೆಂಟ್ ಮಾಡಿಸಲು ಮುಂದಾಗಿದ್ದಾರೆ. ಆದ್ರೆ, ಇದಕ್ಕೆ ಖಾದರ್ ಬಾಷಾ…

Read More

ಹುಟ್ಟುಹಬ್ಬದಂದೇ ಹೆಲ್ತ್ ಇನ್ಸ್‌ಪೆಕ್ಟರ್​​ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ

ತುಮಕೂರು, ಮಾರ್ಚ್​ 30: ಖಾಸಗಿ ಜಾಗವೊಂದರಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಹೆಲ್ತ್ ಇನ್ಸ್‌ಪೆಕ್ಟರ್ (Food Inspector)​​​ ಶವ ಪತ್ತೆ (Death) ಆಗಿರುವಂತಹ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲ್ಲೂಕಿನ ತಾವರೆಕೆರೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಉಮೇಶ್​​ ಮೃತ ಹೆಲ್ತ್ ಇನ್ಸ್‌ಪೆಕ್ಟರ್. ಹುಟ್ಟುಹಬ್ಬದ ದಿನವೇ ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ ಆಗಿದ್ದು, ಸದ್ಯ ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ. ಸಾವಿನ ಬಗ್ಗೆ ದೂರು ನೀಡಿದ ಬಳಿಕ ಪೊಲೀಸರು ಮುಂದಿನ ತನಿಖೆ ಕೈಗೊಳ್ಳಲಿದ್ದಾರೆ. ನಡೆದಿದ್ದೇನು? ವರ್ಷದ ಹಿಂದೆ ಸ್ಕ್ಯಾವೆಂಜರ್ ಆಕ್ಟ್ ಅಡಿ ಉಮೇಶ್​…

Read More

CSK vs RR: 15 ವರ್ಷದ ವೈಭವ್ ಸೂರ್ಯವಂಶಿ ಸುನಾಮಿಗೆ ಕೊಚ್ಚಿ ಹೋದ ಸಿಎಸ್​ಕೆ

ಗುವಾಹಟಿಯಲ್ಲಿ ನಡೆದ ಐಪಿಎಲ್ 2026 ರ 3ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು 8 ವಿಕೆಟ್​ಗಳಿಂದ ಸೋಲಿಸಿದ ರಾಜಸ್ಥಾನ್ ರಾಯಲ್ಸ್ ಈ ಆವೃತ್ತಿಯನ್ನು ಗೆಲುವಿನೊಂದಿಗೆ ಆರಂಭಿಸಿದೆ. ಈ ಮೂಲಕ ಸಿಎಸ್​ಕೆ ವಿರುದ್ಧ ತನ್ನ ಅಜೇಯ ಓಟವನ್ನು ಮುಂದುವರೆಸಿದೆ. ಕಳೆದ ಆವೃತ್ತಿಯಲ್ಲಿ ಸಿಎಸ್​ಕೆ ವಿರುದ್ಧ ಆಡಿದ್ದ ಎರಡೂ ಪಂದ್ಯಗಳನ್ನು ಗೆದ್ದಿದ್ದ ರಾಜಸ್ಥಾನ್, ಈ ಆವೃತ್ತಿಯಲ್ಲೂ ತನ್ನ ಗೆಲುವಿನ ಓಟವನ್ನು ಮುಂದುವರೆಸಿದೆ. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಸಿಎಸ್​ಕೆ ಕೇವಲ 127 ರನ್​ಗಳಿಗೆ ಆಲೌಟ್…

Read More

ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಅವಾರ್ಡ್ 2026: ಈ ಬಾರಿ ಯಾರಿಗೆಲ್ಲ ಸಿಕ್ಕಿದೆ ಪ್ರಶಸ್ತಿ?

7ನೇ ವರ್ಷದ ‘ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಪ್ರಶಸ್ತಿ’ (Chandanavana Film Critics Academy Awards) ಪ್ರದಾನ ಮಾಡಲಾಗಿದೆ. ಇತ್ತೀಚೆಗೆ ಬೆಂಗಳೂರಿನ ಜ್ಞಾನ ಜ್ಯೋತಿ ಸಭಾಂಗಣದಲ್ಲಿ ಅದ್ದೂರಿಯಾಗಿ ಸಮಾರಂಭ ನಡೆಯಿತು. 2025ನೇ ಸಾಲಿನಲ್ಲಿ ಬಿಡುಗಡೆಯಾದ ಸಿನಿಮಾಗಳ ಕಲಾವಿದರಿಗೆ ಹಾಗೂ ತಂತ್ರಜ್ಞರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ‘ಕಾಂತಾರ: ಚಾಪ್ಟರ್ 1’ ಸಿನಿಮಾದ ಅಭಿನಯಕ್ಕಾಗಿ ರಿಷಬ್ ಶೆಟ್ಟಿ (Rishab Shetty) ಅವರು ಅತ್ಯುತ್ತಮ ನಟ ಪ್ರಶಸ್ತಿ ಪಡೆದುಕೊಂಡರು. ‘ಗತ ವೈಭವ’ ಸಿನಿಮಾದ ನಟನೆಗಾಗಿ ಆಶಿಕಾ ರಂಗನಾಥ್ ಅವರು ಅತ್ಯುತ್ತಮ ನಟಿ…

Read More

ಶಾರುಖ್ ಖಾನ್​ಗೂ ತಟ್ಟಿತು ಯುದ್ಧದ ಬಿಸಿ; ಮುಂಬೈನಲ್ಲೇ ಸೃಷ್ಟಿ ಆಗಲಿದೆ ಮರುಭೂಮಿ

ಬಾಲಿವುಡ್ ನಟ ಶಾರುಖ್ ಖಾನ್ (Shah Rukh Khan) ಮತ್ತು ಅವರ ಪುತ್ರಿ ಸುಹಾನಾ ಖಾನ್ ಮೊದಲ ಬಾರಿಗೆ ತೆರೆ ಹಂಚಿಕೊಳ್ಳುತ್ತಿರುವ ‘ಕಿಂಗ್’ (King) ಸಿನಿಮಾದ ಚಿತ್ರೀಕರಣಕ್ಕೆ ಅನಿರೀಕ್ಷಿತ ಅಡೆತಡೆ ಎದುರಾಗಿದೆ. ದುಬೈನಲ್ಲಿ ನಡೆಯಬೇಕಿದ್ದ ಈ ಚಿತ್ರದ ಪ್ರಮುಖ ಹಂತದ ಚಿತ್ರೀಕರಣವನ್ನು ಭದ್ರತಾ ಕಾರಣಗಳಿಂದಾಗಿ ರದ್ದುಗೊಳಿಸಲಾಗಿದೆ ಎಂದು ವರದಿಯಾಗಿದೆ. ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮದಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ದುಬೈ ಬದಲು ಮುಂಬೈನಲ್ಲೇ ಮರುಭೂಮಿ ನಿರ್ಮಾಣ ಮಾಡಿ ಚಿತ್ರೀಕರಣ ನಡೆಸಲಾಗುವುದು! ವರದಿಗಳ ಪ್ರಕಾರ, ಏಪ್ರಿಲ್ 9ರಿಂದ ದುಬೈನಲ್ಲಿ…

Read More

ಹಿಂದೂ ಯುವತಿಯರನ್ನೇ ಟಾರ್ಗೆಟ್ ಮಾಡಿ ಜಿಮ್ ಟ್ರೈನರ್ ಅನುಚಿತ ವರ್ತನೆ, ಧಾರವಾಡದಲ್ಲಿ ಭುಗಿಲೆದ್ದ ಆಕ್ರೋಶ

ಧಾರವಾಡ, (ಮಾರ್ಚ್ 30): ಹಿಂದೂ ಯುವತಿಯರನ್ನು (hindu Young Women) ಟಾರ್ಗೆಟ್ ಮಾಡಿ ಅನುಚಿತವಾಗಿ ವರ್ತಿಸಿದ ಆರೋಪ ಮುಸ್ಲಿಂ ಜಿಮ್ ಟ್ರೈನರ್ ವಿರುದ್ಧ ಕೇಳಿಬಂದಿದೆ. ಧಾರವಾಡದ (Dharwad)  ನಗರದ ಮರಾಠಾ ಕಾಲನಿಯಲ್ಲಿರುವ ಫಿಟ್ನೆಸ್ ಫಸ್ಟ್ ಜಿಮ್​ ಟ್ರೈನರ್ ಸಾಬಿರ್, ಟ್ರೈನಿಂಗ್ ವೇಳೆ ಬೇಕಂತಲೇ ಮೈಮುಟ್ಟಿ ಅನುಚಿತ ವರ್ತನೆ ಮಾಡುತ್ತಾನೆಂದು ಆರೋಪಿಸಲಾಗಿದೆ. ವರ್ಕೌಟ್ ಮಾಡಲು ಬರುವ ಹಿಂದೂ ಯುವತಿಯರಿಗೆ ಟ್ರೈನಿಂಗ್ ವೇಳೆ ಬೇಕಂತಲೇ ಮೈಮುಟ್ಟಿ ಅನುಚಿತವಾಗಿ ವರ್ತಿಸುವುದಲ್ಲದೇ ಯುವತಿಯರ ಬಾತ್ ರೂಮ್​ಗೆ ಹೋಗಿ ಬರುತ್ತಿದ್ದ ಎಂದು ಆರೋಪಿಸಿದ್ದು, ಈ…

Read More