ಟಿವಿಕೆ ಜಯಭೇರಿ: ದಳಪತಿ ವಿಜಯ್ ಗೆಲುವಿಗೆ ರಿಷಬ್ ಶೆಟ್ಟಿ ಅಭಿನಂದನೆ – Kannada News | Rishab Shetty congratulates Thalapathy Vijay after TVK win in Tamil Nadu Elections
ಮೊದಲ ಬಾರಿಗೆ ಚುನಾವಣೆಯ ಅಖಾಡಕ್ಕೆ ಇಳಿದ ನಟ ದಳಪತಿ ವಿಜಯ್ (Thalapathy Vijay) ಅವರಿಗೆ ಗೆಲುವು ಸಿಕ್ಕಿದೆ. ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ವಿಜಯ್ ನೇತೃತ್ವದ ಟಿವಿಕೆ (TVK) ಪಕ್ಷ ಬರೋಬ್ಬರಿ 108 ಸ್ಥಾನಗಳನ್ನು ಗೆದ್ದಿದೆ. ಇದು ಸಾಧಾರಣ ಗೆಲುವಲ್ಲ. ಸಿನಿಮಾ ಕ್ಷೇತ್ರದಿಂದ ರಾಜಕೀಯ ಕ್ಷೇತ್ರಕ್ಕೆ ಎಂಟ್ರಿ ನೀಡಿ, ಮುಖ್ಯಮಂತ್ರಿ ಆಗುವ ಮಟ್ಟಕ್ಕೆ ಬೆಳೆದ ದಳಪತಿ ವಿಜಯ್ ಅವರಿಗೆ ಅನೇಕ ಸೆಲೆಬ್ರಿಟಿಗಳು ಕೂಡ ಅಭಿನಂದನೆ ಸಲ್ಲಿಸುತ್ತಿದ್ದಾರೆ. ನಟ, ನಿರ್ದೇಶಕ ರಿಷಬ್ ಶೆಟ್ಟಿ (Rishab Shetty) ಕೂಡ ವಿಜಯ್ ಅವರನ್ನು…