Headlines

nagaraj11081993

ಒಬ್ಬಂಟಿಯಾದೆ ನಾ: ‘ಲವ್ ಮಾಕ್ಟೇಲ್ 3’ ಸಿನಿಮಾದ ಹೊಸ ಹಾಡು ರಿಲೀಸ್ – Kannada News | Darling Krishna starrer Love Mocktail 3 movie new song Obbantiyaade Naa released

ನಟ ಡಾರ್ಲಿಂಗ್ ಕೃಷ್ಣ (Darling Krishna) ಅವರಿಗೆ ದೊಡ್ಡ ಸಕ್ಸಸ್ ಕೊಟ್ಟ ಸಿನಿಮಾ ‘ಲವ್ ಮಾಕ್ಟೇಲ್’. ಆ ಸಿನಿಮಾದ ಸೀಕ್ವೆಲ್ (ಲವ್ ಮಾಕ್ಟೇಲ್ 2) ಕೂಡ ಜನಮೆಚ್ಚುಗೆ ಪಡೆಯಿತು. ಈಗ ‘ಲವ್ ಮಾಕ್ಟೇಲ್ 3’ (Love Mocktail 3) ಸಿನಿಮಾ ಸಹ ಬಿಡುಗಡೆಗೆ ಸಿದ್ಧವಾಗಿದೆ. ಹಾಡುಗಳ ಮೂಲಕ ಈ ಚಿತ್ರ ನಿರೀಕ್ಷೆ ಮೂಡಿಸಿದೆ. ಪ್ರೇಮಿಗಳಿಗೆ ಇಷ್ಟ ಆಗುವ ರೀತಿಯಲ್ಲಿ ಮೂಡಿಬಂದಿದ್ದ ಎರಡು ಸಿನಿಮಾಗಳ ರೀತಿಯೇ ಮೂರನೇ ಪಾರ್ಟ್​ ಕೂಡ ಸಿದ್ಧವಾಗಿದೆ ಎಂಬುದಕ್ಕೆ ಹಾಡುಗಳು ಸಾಕ್ಷಿಯಾಗಿವೆ. ‘ಲವ್ ಮಾಕ್ಟೇಲ್…

Read More

ಜೈಲಿನಲ್ಲಿ ಧೂಮಪಾನಕ್ಕೆ ಪ್ರತ್ಯೇಕ ಜಾಗ ಬೇಕು: ರಾಜ್​ಪಾಲ್ ಯಾದವ್ ಬೇಡಿಕೆ – Kannada News | Actor Rajpal Yadav wants designated smoking area inside jail

ಬಾಲಿವುಡ್ ನಟ ರಾಜ್​ಪಾಲ್ ಯಾದವ್ (Rajpal Yadav) ಅವರು ಇತ್ತೀಚೆಗೆ ಜೈಲಿಗೆ ಹೋಗಿ ಬಂದಿದ್ದಾರೆ. 9 ಕೋಟಿ ರೂಪಾಯಿ ಸಾಲ ಮತ್ತು ಚೆಕ್ ಬೌನ್ಸ್ ಪ್ರಕರಣದಲ್ಲಿ ಅವರನ್ನು ತಿಹಾರ್ ಜೈಲಿಗೆ ಕಳಿಸಲಾಗಿತ್ತು. ಈಗ ಅವರು ಜಾಮೀನು ಪಡೆದು ಹೊರಗೆ ಬಂದಿದ್ದಾರೆ. ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಅವರು ಜೈಲಿನ ಅನುಭವದ ಬಗ್ಗೆ ಮಾತನಾಡಿದ್ದಾರೆ. ಜೈಲಿನಲ್ಲಿ ಧೂಮಪಾನ ಮಾಡಲು ಪ್ರತ್ಯೇಕ ಜಾಗದ (Smoking Area) ವ್ಯವಸ್ಥೆ ಮಾಡಬೇಕು ಎಂದು ರಾಜ್​ಪಾಲ್ ಯಾದವ್ ಅವರು ಬೇಡಿಕೆ ಇಟ್ಟಿದ್ದಾರೆ. ಹಲವು ವರ್ಷಗಳ ಹಿಂದೆ…

Read More

ಕೊಪ್ಪಳದಲ್ಲಿ ಮರ್ಯಾದಾ ಹತ್ಯೆ ಯತ್ನ: ಅದೃಷ್ಟವಶಾತ್ 4 ತಿಂಗಳ ಗರ್ಭಿಣಿ ಪ್ರಾಣಾಪಾಯದಿಂದ ಪಾರು – Kannada News | Honor killing attempts In Koppal: Brother Try to Kill Sister Over Love marriage

ಕೊಪ್ಪಳ, (ಫೆಬ್ರವರಿ 18): ಕೊಪ್ಪಳ (Koppal) ತಾಲೂಕಿನ ಹಂದ್ರಾಳ ಗ್ರಾಮದಲ್ಲಿ ಮರ್ಯಾದೆ ಹತ್ಯೆ ಯತ್ನ (honor killing) ನಡೆದಿರುವ ಘಟನೆ ನಡೆದಿದೆ. ಸಹೋದರಿ ಬೇರೆ ಸಮುದಾಯದ ಯುವಕನನ್ನು ಪ್ರೀತಿಸಿ ಮದುವೆಯಾಗಿದ್ದಕ್ಕೆ ಸಹೋದರ ಆಕೆಯನ್ನು ಹತ್ಯೆಗೆ ಯತ್ನಿಸಿದ್ದು, ಅದೃಷ್ಟವಶಾತ್ ನಾಲ್ಕು ತಿಂಗಳು ಗರ್ಭಿಣಿ ಪ್ರಾಣಾಪಾಯದಿಂದ ಪಾರಾಗಿದ್ದಾಳೆ. 23 ವರ್ಷದ ಮೀನಾಕ್ಷಿ ಕಳೆದ ಎರಡು ವರ್ಷಗಳ ಹಿಂದೆ ST ಸಮುದಾಯದ ಯುವಕನನ್ನ ಪ್ರೀತಿಸಿ ಮದುವೆಯಾಗಿದ್ದು, ಸದ್ಯ ಮೀನಾಕ್ಷಿ ನಾಲ್ಕು ತಿಂಗಳು ಗರ್ಭಿಣಿ. ಇದನ್ನು ಲೆಕ್ಕಿಸದ ಸಹೋದರ ಮಂಜುನಾಥ್ ಎನ್ನುವಾತ ಮೀನಾಕ್ಷಿಯನ್ನು…

Read More

“ನೀನು ಭಾರತದ ನಾಯಿ”: ಆಸ್ಟ್ರೇಲಿಯಾದಲ್ಲಿ ಜನಾಂಗೀಯವಾಗಿ ನಿಂದಿಸಿ, ಭಾರತ ಮೂಲದ ವ್ಯಕ್ತಿ ಮೇಲೆ ಹಲ್ಲೆ – Kannada News | Australia: Indian Nurse Harman Preet Singh Brutally Attacked in Geelong; Rising Hate Crimes Concern NRIs

ಜೀಲಾಂಗ್, ಫೆ.18: ಆಸ್ಟ್ರೇಲಿಯಾದ ವಿಕ್ಟೋರಿಯಾ ಪ್ರಾಂತ್ಯದ ಜೀಲಾಂಗ್ ಎಂಬ ನಗರದ ಸಮೀಪವಿರುವ ಕೊರಿಯೊ (Corio) ಎಂಬಲ್ಲಿ ಭಾರತೀಯ ಮೂಲದ 22 ವರ್ಷದ ನರ್ಸ್ ಹರ್ಮನ್ ಪ್ರೀತ್ ಸಿಂಗ್ ಅವರ ಮೇಲೆ ಭೀಕರ ಜನಾಂಗೀಯ ದಾಳಿ ನಡೆದಿದೆ. ಫೆಬ್ರವರಿ 17 ತಡರಾತ್ರಿ ಹರ್ಮನ್ ಪ್ರೀತ್ ಸಿಂಗ್ ಜಿಮ್‌ನಲ್ಲಿ ವರ್ಕೌಟ್ ಮುಗಿಸಿ ಹೊರಬರುವಾಗ ಈ ಘಟನೆ ಸಂಭವಿಸಿದೆ. ಮೂವರು ವ್ಯಕ್ತಿಗಳ ಗುಂಪು ಹರ್ಮನ್ ಅವರ ಮೇಲೆ ಹಲ್ಲೆ ನಡೆಸಿದ್ದಾರೆ. ಈ ಬಗ್ಗೆ ಸೋಶಿಯಲ್​​ ಮೀಡಿಯಾದಲ್ಲಿ ವೈರಲ್​​ ಆಗಿದೆ. ಈ ವಿಡಿಯೋದಲ್ಲಿ…

Read More

ಗೆಳೆಯರೊಂದಿಗೆ ಬ್ಯಾಡ್ಮಿಂಟನ್ ಆಟವಾಡುತ್ತಿದ್ದ ಉದ್ಯಮಿಗೆ ಹೃದಯಾಘಾತ; ವಿಡಿಯೋ ವೈರಲ್ – Kannada News | 55 year old Businessman dies of heart attack while playing badminton in Raipur

ರಾಯ್‌ಪುರ, ಫೆಬ್ರವರಿ 18: ರಾಯ್‌ಪುರದ ಅಶ್ವಿನಿ ನಗರದ ಉದ್ಯಮಿ ತನ್ನ ಸ್ನೇಹಿತರೊಂದಿಗೆ ಬ್ಯಾಡ್ಮಿಂಟನ್ ಆಡುತ್ತಿದ್ದಾಗ ಹೃದಯಘಾತದಿಂದ (Heart Attack) ಮೃತಪಟ್ಟಿದ್ದಾರೆ. ಗೆಳೆಯರೊಂದಿಗೆ ಎಂಜಾಯ್ ಮಾಡುತ್ತಾ ಆಟವಾಡುತ್ತಿದ್ದ ಅವರು ಕೈಯಲ್ಲಿ ಬ್ಯಾಡ್ಮಿಂಟನ್ ಬ್ಯಾಟ್ ಹಿಡಿದುಕೊಂಡೇ ಮೃತಪಟ್ಟಿದ್ದಾರೆ. ಆದರೆ ಮುಂದಿನ ಕ್ಷಣದಲ್ಲಿ ಎಲ್ಲವೂ ಮೌನವಾಯಿತು. 57 ವರ್ಷದ ಹಾರ್ಡ್‌ವೇರ್ ಉದ್ಯಮಿ ಅಮೃತ್ ಬಜಾಜ್ ಸಂಜೆ ಆಟವಾಡಲು ಅಶ್ವಿನಿ ನಗರದ ಮೈದಾನಕ್ಕೆ ಬಂದಿದ್ದರು. ಈ ವೇಳೆ ದುರಂತವಾಗಿ ಮೃತಪಟ್ಟಿದ್ದಾರೆ. ಮೈದಾನದಲ್ಲಿ ಅವರು ಹೊಡೆದ ಅದ್ಭುತ ಶಾಟ್ ಅವರ ಜೀವನದ ಕೊನೆಯ ಶಾಟ್…

Read More

ಪತ್ನಿ‌ ಕೊಲೆ ಮಾಡಿ ಮನೆ ಆವರಣದಲ್ಲೇ ಶವ ಹೂತ ಪತಿ: ತನಿಖೆ ವೇಳೆ ಬಯಲಾಯ್ತು ಹೆಂಡತಿ ನಾಪತ್ತೆ ನಾಟಕ – Kannada News | Vijayapura: Husband Murders Wife Over Debt Dispute, Buries Her and Files False Missing Complaint

ಆರೋಪಿ ಮತ್ತು ಮೃತ ಮಹಿಳೆImage Credit source: Tv9 Kannada ವಿಜಯಪುರ, ಫೆಬ್ರವರಿ 18: ಪತ್ನಿಯನ್ನು ತಾನೇ ಕೊಂದು ಶವವವನ್ನು ಮನೆ ಆವರಣದಲ್ಲಿಯೇ ಹೂತುಹಾಕಿ ಆಕೆ ನಾಪತ್ತೆಯಾಗಿದ್ದಾಳೆ ಎಂದು ಕತೆ ಕಟ್ಟಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿರುವ ಘಟನೆ ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ಪಟ್ಟದಲ್ಲಿ ನಡೆದಿದೆ. ಕೊಲೆ ನಡೆದು ಬರೋಬ್ಬರಿ 24 ದಿನಗಳ ಬಳಿಕ ಆರೋಪಿಯ ಅಸಲೀ ಮುಖ ಅನಾವರಣಗೊಂಡಿದ್ದು, ಸಾಲದ ವಿಚಾರಕ್ಕೆ ಜಗಳ ನಡೆದ ಹಿನ್ನೆಲೆ ಹೆಂಡತಿಯನ್ನ ದುಷ್ಟ ಕೊಂದಿದ್ದ ಎಂಬುದು ಪೊಲೀಸರ ತನಿಖೆ ವೇಳೆ ಬಯಲಾಗಿದೆ….

Read More

ರಾಜ್ಯದಲ್ಲಿ ಮ್ಯೂಲ್ ಅಕೌಂಟ್‌ಗಳಿಂದ ಕೋಟ್ಯಂತರ ರೂ ವ್ಯವಹಾರ: ಸೈಬರ್​​ ಕಾರ್ಯಚರಣೆಯಲ್ಲಿ ಸ್ಫೋಟಕ ಸತ್ಯ ಬಯಲು – Kannada News | Karnataka Cyber Police Busts Mule Bank Account Racket: 68 Arrested, 13.43 Cr Seized

ಬೆಂಗಳೂರು, ಫೆಬ್ರವರಿ 18: ರಾಜ್ಯದಲ್ಲಿ ಸೈಬರ್​ ಪ್ರಕರಣಗಳು (Cyber ​​cases) ಹೆಚ್ಚುತ್ತಿರುವ ಬೆನ್ನಲ್ಲೇ ಮ್ಯೂಲ್ ಬ್ಯಾಂಕ್ ಅಕೌಂಟ್‌ಗಳ (Mule bank accounts) ಮೂಲಕ ಕೂಡ ಭಾರೀ ವಂಚನೆ ನಡೆಯುತ್ತಿದೆ. ಸೈಬರ್ ಕಮಾಂಡ್ ವಿಭಾಗದಿಂದ ಮ್ಯೂಲ್ ಬ್ಯಾಂಕ್ ಅಕೌಂಟ್‌ಗಳ ವಿರುದ್ಧ ಡಿ.20ರಿಂದ ಫೆಬ್ರವರಿಗೆ ವಿಶೇಷ ಕಾರ್ಯಾಚರಣೆ ಕೈಗೊಳ್ಳಲಾಗಿದ್ದು, ರಾಜ್ಯದಲ್ಲಿ 869 ಮ್ಯೂಲ್ ಬ್ಯಾಂಕ್ ಅಕೌಂಟ್‌ಗಳು ಪತ್ತೆ ಆಗಿದ್ದು, ಈವರೆಗೆ 60 ಮೊಕದ್ದಮೆ ದಾಖಲಿಸಲಾಗಿದ್ದು, 68 ಆರೋಪಿಗಳನ್ನ ಬಂಧಿಸಲಾಗಿದೆ. ಕೋಟ್ಯಂತರ ರೂ ವ್ಯವಹಾರ ಸದ್ಯ ರಾಜ್ಯದಲ್ಲಿ ಪತ್ತೆ ಆಗಿರುವ ಈ…

Read More

ದೆಹಲಿಯಲ್ಲಿ ಅತಿವೇಗದ ಕಾರು ಡಿಕ್ಕಿಯಾಗಿ 23 ವರ್ಷದ ವ್ಯಕ್ತಿ ಸಾವು; ಅಪಘಾತಕ್ಕೂ ಮೊದಲ ವಿಡಿಯೋ ವೈರಲ್ – Kannada News | New CCTV Shows Delhi minor Speeding SUV Moments Before Crash That Killed 23 Year Old

ನವದೆಹಲಿ, ಫೆಬ್ರವರಿ 18: ಇದೀಗ ವೈರಲ್ (Viral Video) ಆಗಿರುವ ಹೊಸ ಸಿಸಿಟಿವಿಯಲ್ಲಿ ದೆಹಲಿಯ ದ್ವಾರಕಾದಲ್ಲಿ 23 ವರ್ಷದ ಸಾಹಿಲ್ ಧನೇಶ್ರಾ ಸಾವನ್ನಪ್ಪಿದ ರಸ್ತೆ ಅಪಘಾತಕ್ಕೆ ಕಾರಣವಾದ ಕ್ಷಣಗಳನ್ನು ತೋರಿಸುವ ಹೊಸ ಸಿಸಿಟಿವಿ ದೃಶ್ಯಗಳು ಕಾಣಿಸಿಕೊಂಡಿವೆ. ಕಾರು ಡಿಕ್ಕಿ ಹೊಡೆಯುವುದಕ್ಕೂ ಸ್ವಲ್ಪ ಸಮಯದ ಮೊದಲು ಅಪ್ರಾಪ್ತ ವಯಸ್ಕ ಚಲಾಯಿಸುತ್ತಿದ್ದ ಸ್ಕಾರ್ಪಿಯೋ ಎಸ್‌ಯುವಿ ಅತಿವೇಗದಲ್ಲಿ ಚಲಿಸುತ್ತಿತ್ತು ಎಂಬುದನ್ನು ಈ ವಿಡಿಯೋದಲ್ಲಿ ನೋಡಬಹುದು. ಫೆಬ್ರವರಿ 3ರಂದು ದ್ವಾರಕಾದ ಲಾಲ್ ಬಹದ್ದೂರ್ ಶಾಸ್ತ್ರಿ ಕಾಲೇಜಿನ ಬಳಿ ದಾಖಲಾಗಿರುವ ವಿಡಿಯೋ ಅಪಘಾತ ಸಂಭವಿಸುವ…

Read More

ಧ್ರುವ, ಪುನೀತ್, ಪ್ರೇಮ್ ಬಗ್ಗೆ ಅಸಭ್ಯವಾಗಿ ಮಾತಾಡಿದ್ದಕ್ಕೆ ಕಾರಣ ತಿಳಿಸಿದ ಕನಕಪುರ ಶ್ರೀನಿವಾಸ್ – Kannada News | Kanakapura Srinivas talks about his Viral video on Puneeth Rajkumar Dhruva Sarja

ನಿರ್ಮಾಪಕ ಕನಕಪುರ ಶ್ರೀನಿವಾಸ್ ಅವರ ಇತ್ತೀಚೆಗೆ ಸುದ್ದಿಗೋಷ್ಠಿಯೊಂದರಲ್ಲಿ ಮಾತನಾಡಿದ್ದ ವಿಡಿಯೋ ವೈರಲ್ ಆಗಿತ್ತು. ಪುನೀತ್ ರಾಜ್​ಕುಮಾರ್ (Puneeth Rajkumar), ನಿರ್ದೇಶಕರಾದ ಎ.ಪಿ. ಅರ್ಜುನ್, ಜೋಗಿ ಪ್ರೇಮ್, ನಟ ಧ್ರುವ ಸರ್ಜಾ (Dhruva Sarja) ಬಗ್ಗೆ ಅವರು ಅಸಭ್ಯವಾಗಿ ಮಾತನಾಡಿದ್ದರು. ಅದಕ್ಕೆ ಈಗ ಅವರು ಸ್ಪಷ್ಟನೆ ನೀಡಿದ್ದಾರೆ. ಮಾತಿನ ಭರದಲ್ಲಿ ನೀಡಿದ ಹೇಳಿಕೆಗೆ ಅವರು ಕ್ಷಮೆ ಕೇಳಿದ್ದಾರೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷೆ ಜಯಮಾಲಾ ಎದುರಲ್ಲಿ ಶ್ರೀನಿವಾಸ್ ಅವರು ಕ್ಷಮೆ ಕೇಳಿದ್ದಾರೆ. ‘ಕಾಟನ್​ಪೇಟೆ ಗೇಟ್ ಸಿನಿಮಾ ಬಿಡುಗಡೆಗೆ…

Read More

IND vs NED T20 WC Live Score: ಶಿವಂ ದುಬೆ ಅರ್ಧಶತಕ – Kannada News | India vs Netherlands T20 World Cup 2026 Live Cricket Score IND vs NED Group A Today Match, highlights latest news in Kannada

18 Feb 2026 08:26 PM (IST) India vs Netherlands Live Score: ಸೂರ್ಯ ಔಟ್ ಸೂರ್ಯಕುಮಾರ್ ಯಾದವ್ ನೆದರ್ಲ್ಯಾಂಡ್ಸ್ ವಿರುದ್ಧದ ಪಂದ್ಯದಲ್ಲಿ ಜೀವದಾನದ ಅವಕಾಶವನ್ನು ಬಳಸಿಕೊಳ್ಳುವಲ್ಲಿ ವಿಫಲರಾದರು. 27 ಎಸೆತಗಳಲ್ಲಿ 34 ರನ್ ಗಳಿಸಿ ಔಟಾದರು. 18 Feb 2026 08:25 PM (IST) India vs Netherlands Live Score: 100 ರನ್ ಪೂರ್ಣ ನೆದರ್ಲ್ಯಾಂಡ್ಸ್ ವಿರುದ್ಧ ಭಾರತದ ಸ್ಕೋರ್ 100 ರನ್ ದಾಟಿದೆ. 13ನೇ ಓವರ್ ನಲ್ಲಿ ಭಾರತ 100 ರನ್…

Read More