ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ 3 ಚಿರತೆ ಮರಿಗಳ ಜನನ; ದೇಶದಲ್ಲಿ ಚೀತಾಗಳ ಸಂಖ್ಯೆ 38ಕ್ಕೆ ಏರಿಕೆ – Kannada News | 3 cheetah cubs born at Kuno National Park South African cheetah Gamini video viral
ಶಿವಪುರಿ, ಫೆಬ್ರವರಿ 18: ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ದಕ್ಷಿಣ ಆಫ್ರಿಕಾದ ಚೀತಾ ಗಾಮಿನಿಗೆ 3 ಮರಿಗಳು ಜನಿಸಿವೆ. ಈ ವಿಷಯವನ್ನು ಕೇಂದ್ರ ಪರಿಸರ ಸಚಿವ ಭೂಪೇಂದರ್ ಯಾದವ್ ಘೋಷಿಸಿದ್ದಾರೆ. ಇದು ಭಾರತದ ಚೀತಾ (Cheetah) ಮರುಪರಿಚಯ ಕಾರ್ಯಕ್ರಮಕ್ಕೆ ಪ್ರಮುಖ ಮೈಲಿಗಲ್ಲು ಎಂದು ಕರೆದಿದ್ದಾರೆ. ಈ ಬಗ್ಗೆ ಎಕ್ಸ್ನಲ್ಲಿ ಪೋಸ್ಟ್ ಮಾಡಿದ ಭೂಪೇಂದರ್ ಯಾದವ್, ಭಾರತಕ್ಕೆ ದಕ್ಷಿಣ ಆಫ್ರಿಕಾದ ಚೀತಾಗಳ ಆಗಮನವಾಗಿ 3 ವರ್ಷವಾಗಿದೆ. ಈಗ ಎರಡನೇ ಬಾರಿಗೆ ತಾಯಿಯಾಗಿರುವ ಗಾಮಿನಿ 3 ಮರಿಗಳಿಗೆ ಜನ್ಮ ನೀಡಿದ್ದಾರೆ. ಇದು…