ಕೊಪ್ಪಳದಲ್ಲಿ ಹೊಸ ನಾಂದಿ ಹಾಡಿದ ಉತ್ಸವಗಳ ವಾರ್: ರಾಜಕೀಯ ನಾಯಕರ ಜಿದ್ದಾಜಿದ್ದಿ – Kannada News | Political Tug of War Overshadows Koppal Festivals: Annegondi and Kanakagiri Utsava Spark Controversy
ಕೊಪ್ಪಳ, ಜೂನ್ 17: ಜಿಲ್ಲೆಯಲ್ಲಿ ಇದೀಗ ಉತ್ಸವಗಳ ವಾರ್ ಜೋರಾಗಿದೆ. ಒಂದು ಕಡೆ ಜಿಲ್ಲಾಡಳಿತ ಮತ್ತು ಸರ್ಕಾರದ ನಿರ್ಧಾರಕ್ಕೂ ಮುನ್ನವೇ ಬಿಜೆಪಿ ಶಾಸಕ ಜನಾರ್ದನ ರೆಡ್ಡಿ (Janardhana Reddy) ಆನೆಗೊಂದಿ ಉತ್ಸವದ ತಿಂಗಳನ್ನು ಘೋಷಣೆ ಮಾಡಿದ್ದು, ಸದ್ಯ ರಾಜಕೀಯ ಸಂಚಲನ ಮೂಡಿಸಿದ್ದಾರೆ. ಮತ್ತೊಂದು ಕಡೆ, ಜಿಲ್ಲೆಯ ಹೆಮ್ಮೆಯ ಕನಕಗಿರಿ ಉತ್ಸವಕ್ಕೆ ಸಿಎಂ ಬದಲಾವಣೆಯ ಗ್ರಹಣ ಹಿಡಿದಿದ್ದು, ಜನರಲ್ಲಿ ತೀವ್ರ ನಿರಾಶೆ ಮೂಡಿಸಿದೆ. ಮುಖ್ಯಾಂಶಗಳು ಕೊಪ್ಪಳದಲ್ಲಿ ಹೊಸ ರಾಜಕೀಯ ಸಮರ ಅಕ್ಟೋಬರ್ನಲ್ಲಿ ಆನೆಗೊಂದಿ ಉತ್ಸವ ಎಂದ ಜನಾರ್ದನ ರೆಡ್ಡಿ…