Headlines

nagaraj11081993

ಸೈಲೆನ್ಸರ್​ಗಳ ಮೇಲೆ ರೋಡ್ ರೋಲರ್ ಹತ್ತಿಸಿದ್ರು ಪೊಲೀಸರು!

ಮೈಸೂರು, ಫೆಬ್ರವರಿ 18: ನಗರ ಸಂಚಾರಿ ಪೊಲೀಸರು ದೋಷಪೂರಿತ ಬೈಕ್ ಸೈಲೆನ್ಸರ್‌ಗಳ ವಿರುದ್ಧ ವಿನೂತನ ರೀತಿಯಲ್ಲಿ ಸಮರ ಸಾರಿದ್ದಾರೆ. ಸಾರ್ವಜನಿಕರಿಗೆ ಕಿರಿಕಿರಿ ಉಂಟುಮಾಡುತ್ತಿದ್ದ ಮತ್ತು ಅತಿಯಾದ ಶಬ್ದ ಮಾಲಿನ್ಯಕ್ಕೆ ಕಾರಣವಾಗಿದ್ದ ಇಂತಹ ಸೈಲೆನ್ಸರ್‌ಗಳನ್ನು ವಶಪಡಿಸಿಕೊಂಡು ನಾಶಪಡಿಸಿದ್ದಾರೆ. ನಗರದ ವಿವಿಧೆಡೆ ನಡೆಸಿದ ಕಾರ್ಯಾಚರಣೆಯಲ್ಲಿ, ಕರ್ಕಶವಾಗಿ ಸದ್ದು ಮಾಡುತ್ತಾ ಜನರಿಗೆ ತೊಂದರೆ ನೀಡುತ್ತಿದ್ದ ಒಟ್ಟು 378 ದ್ವಿಚಕ್ರ ವಾಹನಗಳನ್ನು ಮೈಸೂರು ಪೊಲೀಸರು ವಶಕ್ಕೆ ಪಡೆದಿದ್ದವು. ಈ ಬೈಕ್‌ಗಳಲ್ಲಿ ಅಳವಡಿಸಲಾಗಿದ್ದ ದೋಷಪೂರಿತ ಸೈಲೆನ್ಸರ್‌ಗಳು, ಸಂಚಾರ ನಿಯಮಗಳನ್ನು ಉಲ್ಲಂಘಿಸಿ ಸಾರ್ವಜನಿಕ ಶಾಂತಿಗೆ ಭಂಗ…

Read More

ಬರೋಬ್ಬರಿ 4,352 ದಿನಗಳ ಬಳಿಕ ಇತಿಹಾಸ ನಿರ್ಮಿಸಿದ ನೇಪಾಳ – Kannada News | Nepal end 12 year wait in T20 World Cup 2026

ಬರೋಬ್ಬರಿ 4,352 ದಿನಗಳ ಬಳಿಕ ನೇಪಾಳ ತಂಡವು ಟಿ20 ವಿಶ್ವಕಪ್​ನಲ್ಲಿ ಪಂದ್ಯ ಗೆದ್ದುಕೊಂಡಿದೆ. ಈ ಗೆಲುವಿನೊಂದಿಗೆ ವಿಶ್ವಕಪ್ ಇತಿಹಾಸದಲ್ಲೇ ದೀರ್ಘಾವಧಿಯ ಬಳಿಕ ಮ್ಯಾಚ್ ಗೆದ್ದ ತಂಡವೆಂಬ ದಾಖಲೆಯೊಂದನ್ನು ನೇಪಾಳ ತನ್ನದಾಗಿಸಿಕೊಂಢಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಟಿ20 ವಿಶ್ವಕಪ್​ನ 33ನೇ ಪಂದ್ಯದಲ್ಲಿ ನೇಪಾಳ ಮತ್ತು ಸ್ಕಾಟ್ಲೆಂಡ್ ತಂಡಗಳು ಮುಖಾಮುಖಿಯಾಗಿದ್ದವು. ಈ ಮ್ಯಾಚ್​ನಲ್ಲಿ ಮೊದಲು ಬ್ಯಾಟ್ ಮಾಡಿದ ಸ್ಕಾಟ್ಲೆಂಡ್ ತಂಡ 20 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 170 ರನ್​ ಕಲೆಹಾಕಿತು. ಈ ಗುರಿಯನ್ನು ನೇಪಾಳ ತಂಡ 19.3…

Read More

‘ಸೂಪರ್ ಜೋಡಿ’; ಪತಿ ಜೊತೆ ಫೋಟೋ ಹಂಚಿಕೊಂಡ ಗೀತಾ ಭಾರತಿ ಭಟ್ – Kannada News | Geetha Bharathi Bhat Adorable Photo With Husband bramavara rajaram bhat

ಗೀತಾ ಭಾರತಿ ಭಟ್ ಅವರು ಕಳೆದ ವರ್ಷ ಡಿಸೆಂಬರ್​ನಲ್ಲಿ ರಾಜರಾಮ್ ಭಟ್ ಅವರನ್ನು ಮದುವೆ ಆದರು. ಮದುವೆ ಬಳಿಕವೂ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ವಿವಿಧ ಫೋಟೋಗಳನ್ನು ಅವರು ಹಂಚಿಕೊಳ್ಳುತ್ತಾ ಇರುತ್ತಾರೆ. ಗೀತಾ ಭಾರತಿ ಭಟ್ ಅವರು ಪತಿ ಜೊತೆ ಕಳೆದ ಕ್ಷಣಗಳ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ಫೋಟೋಗಳು ಗಮನ ಸೆಳೆದಿವೆ. ಈ ಜೋಡಿಯನ್ನು ಎಲ್ಲರೂ ಇಷ್ಟಪಟ್ಟಿದ್ದಾರೆ. ಇವರು ನೂರು ವರ್ಷ ಸುಖವಾಗಿ ಬಾಳಲಿ ಎಂದು ಹಾರೈಸಿದ್ದಾರೆ. ಗೀತಾ ಭಾರತಿ ಭಟ್ ಅವರು ಕಿರುತೆರೆ ಹಾಗೂ…

Read More

ಆಸ್ತಿಗಾಗಿ ದಾಯಾದಿಗಳಿಂದಲೇ ಸಾರಿಗೆ ನೌಕರನ ಹತ್ಯೆ! ಜಮೀನಿನಲ್ಲೇ ಕೊಂದು ಪೆಟ್ರೋಲ್ ಸುರಿದು ಸುಟ್ಟ ಪಾಪಿಗಳು! – Kannada News | Hassan Property Dispute: KSRTC Driver Murdered Over 2 Acre Land

ಹಾಸನ, ಫೆಬ್ರವರಿ 18: ಆಸ್ತಿ ಕಲಹಕ್ಕೆ ಸಂಬಂಧಿಸಿ ಸಾರಿಗೆ ಇಲಾಖೆ ನೌಕರನನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಹಾಸನ (Hassan) ಜಿಲ್ಲೆಯ ಆಲೂರು ತಾಲೂಕಿನ ರಾಜನಹಳ್ಳಿ ಸಮೀಪ ನಡೆದಿದೆ. ಎರಡು ಎಕರೆ ಆಸ್ತಿಗಾಗಿ ಕೋರ್ಟ್​ ಮೆಟ್ಟಿಲೇರಿದ್ದ ವ್ಯಕ್ತಿಯನ್ನು ಕೇಸ್ ಮುಗಿಸಿ ಬಂದ ಸಂಜೆಯೇ ಕೊಲೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಆಲೂರು ಪೊಲೀಸರು ತನಿಖೆ ನಡೆಸಿದ್ದಾರೆ. ಕೋರ್ಟ್​ ಕೇಸ್ ಮುಗಿಸಿ ಬಂದ ಸಂಜೆಯೇ ಹತ್ಯೆ ಮೃತ ವೀರಪ್ಪ (58)ಕೆಎಸ್‌ಆರ್‌ಟಿಸಿ ಹಾಸನ ಡಿಪೋದಲ್ಲಿ ಚಾಲಕರಾಗಿ ಸೇವೆ ಸಲ್ಲಿಸುತ್ತಿದ್ದು, ನಿವೃತ್ತಿ…

Read More

ಎಲ್ಲರಿಗೂ ಸಿದ್ದರಾಮಯ್ಯ ಉತ್ತರ ಕೊಡುತ್ತಾರೆ: ಮತ್ತೆ ಕೊಟ್ಟ ಮಾತು ನೆನಪಿಸಿದ್ರಾ ಡಿಕೆ ಶಿವಕುಮಾರ್? – Kannada News | Power Sharing Row in Karnataka Congress: DK Shivakumar Reminds Promise, Says Siddaramaiah Will Respond

ಬೆಂಗಳೂರು, ಫೆಬ್ರವರಿ 18: ಶಾಸಕರ ವಿದೇಶ ಪ್ರವಾಸದೊಂದಿಗೆ ಕರ್ನಾಟಕ ಕಾಂಗ್ರೆಸ್‌ನಲ್ಲಿ ಅಧಿಕಾರ ಹಂಚಿಕೆ ಚರ್ಚೆ ಮತ್ತೆ ತೀವ್ರಗೊಂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ನಡುವಣ ಮುಸುಕಿನ ರಾಜಕೀಯ ತಿಕ್ಕಾಟ ತೀವ್ರಗೊಂಡಿದೆ. ಡಿಕೆ ಶಿವಕುಮಾರ್ ಅವರು ಪದೇ ಪದೇ ಅಧಿಕಾರ ಹಂಚಿಕೆ ಕುರಿತು ಆದ ಒಪ್ಪಂದವನ್ನು ನೆನಪಿಸುತ್ತಿದ್ದು, ಸೂಕ್ತ ಸಮಯ ಬಂದಾಗ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಜನರಿಗೆ ಉತ್ತರ ನೀಡುತ್ತಾರೆ ಎಂದು ಹೇಳಿದ್ದಾರೆ. ಈ ನಡುವೆ, ಸಚಿವ ಹೆಚ್​ಸಿ ಮಹದೇವಪ್ಪ ‘ಬೀದಿ ನಾಯಿ’ ಪದ ಬಳಸಿದ್ದಕ್ಕೆ…

Read More

Daily Devotional: ಅಳಿಲು ಮನೆಯೊಳಗೆ ಬಂದರೆ ಏನರ್ಥ? ಇದು ಅಶುಭ ಸೂಚನೆಯೇ? – Kannada News | Squirrels in Your Abode: Exploring the Sacred Significance in Hindu Traditions

ಅಳಿಲು ಮನೆಯೊಳಗೆ ಪ್ರವೇಶಿಸಿದರೆ ಏನಾಗುತ್ತದೆ, ಹಿಂದೂ ನಂಬಿಕೆಗಳಲ್ಲಿ ಇದರ ಮಹತ್ವದ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ತಿಳಿಸಿದ್ದಾರೆ. ಅಳಿಲು ಮನೆ ಒಳಗೆ, ಕಚೇರಿಯ ಒಳಗೆ, ದೇವಸ್ಥಾನದ ಒಳಗೆ, ಅಥವಾ ಯಾವುದೇ ಕಟ್ಟಡದ ಒಳಗೆ ಬಂದರೆ ಅದು ಶುಭವೋ ಅಶುಭವೋ ಎಂಬ ಪ್ರಶ್ನೆಗೆ ಗುರೂಜಿ ಉತ್ತರ ನೀಡಿದ್ದಾರೆ. ಹಿಂದೂ ನಂಬಿಕೆಗಳು ಮತ್ತು ಸಂಪ್ರದಾಯಗಳ ಪ್ರಕಾರ, ಅಳಿಲು ಎಂದರೆ ನಮ್ಮ ಮನಸ್ಸಿಗೆ ತಕ್ಷಣವೇ ಬರುವುದು ಶ್ರೀರಾಮಚಂದ್ರನ ಒಡನಾಡಿ ಎಂಬ…

Read More

ಬೆಂಗಳೂರಿನಲ್ಲಿ ಕಡಲ್ ಥೆರಪಿ ಟ್ರೆಂಡ್: ಇಲ್ಲಿ ಅಪ್ಪಿಕೊಳ್ಳುತ್ತಾರೆ, ಕೈ ಹಿಡಿಯುತ್ತಾರೆ, ಗಂಟೆಗೆ 5,000 ರೂ. – Kannada News | Professional Snuggling in India: How Cuddle Therapy Fights Stress and Loneliness in Cities

ಬೆಂಗಳೂರು, ಫೆ.18: ಜೀವನದಲ್ಲಿ ತುಂಬಾ ಸೋತು, ಕೆಲಸದ ಒತ್ತಡ, ಮತ್ತೊಂದು ಕಡೆ ಮಾನಸಿಕ ನೆಮ್ಮದಿ ಇಲ್ಲದಾಗ ಒಂಟಿತನ ಕಾಡುವುದು ಸಹಜ, ಆದರೆ ಅದರಿಂದ ಹೊರಗೆ ಬರುಲು ತುಂಬಾ ಸಮಯ ತೆಗೆದುಕೊಳ್ಳುತ್ತೇವೆ. ಅದರಲ್ಲೂ ಬೆಂಗಳೂರಿಗರೇ ಈ ಎಲ್ಲ ತೊಂದರೆಗಳ ನಡುವೆ ಟ್ರಾಫಿಕ್​​​​​​ ಗೋಳು ಕೂಡ ಮಾಸನಸಿಕ ಒತ್ತಡವಾಗಿದೆ. ಅದಕ್ಕಾಗಿ ಇಂದಿನ ಯಾಂತ್ರಿಕ ಜೀವನದಲ್ಲಿ ಜನರು ಎದುರಿಸುತ್ತಿರುವ ಒಂಟಿತನ ಮತ್ತು ಒತ್ತಡವನ್ನು ನಿವಾರಿಸಲು ‘ಕಡಲ್ ಥೆರಪಿ’ ಅಥವಾ ವೃತ್ತಿಪರ ಆಲಿಂಗನ ಚಿಕಿತ್ಸೆ (Professional Snuggling) ಜನಪ್ರಿಯವಾಗುತ್ತಿದೆ. ಬೆಂಗಳೂರಿನಂತಹ ನಗರಗಳಲ್ಲಿ 32-35…

Read More

Video: ಪಾನಿಪುರಿ ಮಸಾಲೆ ಪಾತ್ರೆಯಲ್ಲಿ ಈಜಾಡಿದ ಇಲಿ – Kannada News | Viral Video From Amritsar Raises Hygiene Concerns Over Popular Street Food

ಅಮೃತಸರ, ಫೆಬ್ರವರಿ 18: ಪಂಜಾಬ್‌ನ ಅಮೃತಸರದಲ್ಲಿ ರಸ್ತೆಬದಿಯ ಅಂಗಡಿಯೊಂದರಲ್ಲಿ ಪಾನಿ ಪುರಿ ಮಸಾಲೆ ಪಾತ್ರೆಯಲ್ಲಿ ಇಲಿಯೊಂದು ಈಜಾಡಿದ ವಿಡಿಯೋ ವೈರಲ್ ಆಗಿದೆ. ಇಬ್ಬರು ಪಾನಿಪುರಿ ತಿನ್ನಲೆಂದು ಅಂಗಡಿಯಲ್ಲಿ ನಿಂತಿರುತ್ತಾರೆ ಆಗ ಮಸಾಲೆ ಪಾತ್ರೆಯಲ್ಲಿ ಇಲಿ ಇರುವುದು ಶಾಪ್ ಮಾಲೀಕ ನೋಡುತ್ತಾರೆ. ಬಳಿಕ ಮಸಾಲೆ ಪಾತ್ರೆಯಿಂದ ಅದನ್ನು ತೆಗೆದು ಕೆಳಗೆ ಹಾಕುತ್ತಾರೆ. ಗ್ರಾಹಕರು ಅದನ್ನು ನೋಡಿ ಅಲ್ಲಿಂದ ಕಾಲ್ಕೀಳುತ್ತಾರೆ. ಅಯ್ಯೋ ಇದು ಎಐ ವಿಡಿಯೋ ಆಗಿರಲಿ ಎಂದು ಪಾನಿಪುರಿ ಪ್ರಿಯರು ಬೇಡಿಕೊಳ್ಳುತ್ತಿದ್ದಾರೆ.   ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್…

Read More

ಪಾಕಿಸ್ತಾನ್ ಪಂದ್ಯ ಮಳೆಯಿಂದಾಗಿ ರದ್ದಾದ್ರೆ ಯಾರಿಗೆ ಚಾನ್ಸ್​? – Kannada News | What Happens If Namibia vs Pakistan T20 World Cup Match Washes Out

T20 World Cup 2026: ಟಿ20 ವಿಶ್ವಕಪ್​ನ 32ನೇ ಪಂದ್ಯವು ಮಳೆಯಿಂದಾಗಿ ರದ್ದಾಗಿದೆ. ಪಲ್ಲೆಕೆಲೆ ಇಂಟರ್​​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆಯಬೇಕಿದ್ದ ಝಿಂಬಾಬ್ವೆ ಹಾಗೂ ಐರ್ಲೆಂಡ್ ನಡುವಣ ಈ ಪಂದ್ಯವು ಸಂಪೂರ್ಣ ಮಳೆಗೆ ಆಹುತಿಯಾಗಿದ್ದು, ಹೀಗಾಗಿ ಉಭಯ ತಂಡಗಳು ಒಂದೊಂದು ಅಂಕಗಳನ್ನು ಹಂಚಿಕೊಂಡಿದೆ. ಈ ಒಂದು ಅಂಕದೊಂದಿಗೆ ಒಟ್ಟು 5 ಪಾಯಿಂಟ್ಸ್ ಗಳಿಸಿ ಝಿಂಬಾಬ್ವೆ ತಂಡ ಸೂಪರ್-8 ಹಂತಕ್ಕೇರಿದೆ. ಇತ್ತ ಪಾಕಿಸ್ತಾನ್ ಕೂಡ ಇಂದು ಕೊಲಂಬೊದಲ್ಲಿ ನಿರ್ಣಾಯಕ ಪಂದ್ಯವಾಡಬೇಕಿದೆ. ಅಂದರೆ ನಮೀಬಿಯ ವಿರುದ್ಧದ ಪಂದ್ಯದಲ್ಲಿ ಗೆದ್ದರೆ ಮಾತ್ರ ಪಾಕ್ ಪಡೆ…

Read More

ಗಿಚ್ಚಿ ಗಿಲಿಗಿಲಿ ಜೂನಿಯರ್ಸ್​​ನಲ್ಲಿ ಮಕ್ಕಳ ನಟನೆಗೆ ಫುಲ್ ಮಾರ್ಕ್ಸ್ – Kannada News | Cute Love Story In Gichchi Gili Gili Junior event video goes viral

ಸಾಮಾನ್ಯವಾಗಿ ಮಕ್ಕಳು ಹೇಳಿದ ಮಾತನ್ನು ಕೇಳೋದಿಲ್ಲ. ಇನ್ನು ಸಿನಿಮಾದಲ್ಲಿ ಅವರು ನಟಿಸಬೇಕು ಎಂದರೆ, ಅವರಿಗೆ ನಟನೆ ಹೇಳಿಕೊಡಬೇಕು ಎಂದರೆ ಅದು ಸರಳ ವಿಷಯ ಅಲ್ಲವೇ ಅಲ್ಲ ಬಿಡಿ. ‘ಗಿಚ್ಚಿ ಗಿಲಿ ಗಿಲಿ’ ತಂಡದವರು ಆ ರೀತಿಯ ಪ್ರಯತ್ನದಲ್ಲಿ ಗೆಲುವು ಕಂಡಿದ್ದಾರೆ ಎಂದೇ ಹೇಳಬಹುದು. ಆ ಸಂದರ್ಭದ ಕ್ಯೂಟ್ ವಿಡಿಯೋ ವೈರಲ್ ಆಗಿ ಗಮನ ಸೆಳೆದಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More