PM Modi Speech: ಗಂಗೋತ್ರಿಯಿಂದ ಗಂಗಾಸಾಗರದವರೆಗೆ ಕಮಲ ಅರಳಿದೆ; ಬಂಗಾಳದ ಗೆಲುವು ಐತಿಹಾಸಿಕವೆಂದ ಪ್ರಧಾನಿ ಮೋದಿ – Kannada News | PM Narendra Modi Address The Nation Post BJP Victory in West Bengal, Assam, Puducherry Assembly Election Latest News in Kannada
ನವದೆಹಲಿ, ಮೇ 4: ಮೂರು ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಬಿಜೆಪಿಯ ಗೆಲುವನ್ನು ಸಂಭ್ರಮಿಸಲು ನವದೆಹಲಿಯ ಭಾರತೀಯ ಜನತಾ ಪಕ್ಷದ ಪ್ರಧಾನ ಕಚೇರಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರಿಗೆ ಅಭೂತಪೂರ್ವ ಸ್ವಾಗತ ದೊರೆಯಿತು. ಬಂಗಾಳಿ ಧೋತಿ ಧರಿಸಿ ಬಂದ ಪ್ರಧಾನಿ ಮೋದಿ ಕಾರಿನಿಂದ ಕೆಳಗೆ ಇಳಿಯುತ್ತಿದ್ದಂತೆ ಇಡೀ ಆವರಣದ ಸುತ್ತ “ಮೋದಿ, ಮೋದಿ!” ಎಂಬ ಘೋಷಣೆಗಳು ಪ್ರತಿಧ್ವನಿಸಿತು. ಪ್ರಧಾನಿ ಮೋದಿ “ಭಾರತ್ ಮಾತಾ ಕಿ ಜೈ” ಎಂಬ ಘೋಷಣೆಯೊಂದಿಗೆ ತಮ್ಮ ಭಾಷಣವನ್ನು…