Headlines

nagaraj11081993

Horoscope Today 18 February​: ಇಂದು ಈ ರಾಶಿಯವರಿಗೆ ಮಾನಸಿಕ ಒತ್ತಡ ಜಾಸ್ತಿ!

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಫೆಬ್ರವರಿ 18, ಬುಧವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ವಿಶ್ವಾವಸುನಾಮ ಸಂವತ್ಸರ,ಉತ್ತರಾಯಣ, ಫಾಲ್ಗುಣ ಮಾಸ, ಶಿಶಿರ ಋತು, ಶುಕ್ಲ ಪಕ್ಷದ ಪಾಡ್ಯ ತಿಥಿ, ಶತಭಿಷ ನಕ್ಷತ್ರ, ಭವ ಯೋಗ ಮತ್ತು ಶಿವಕರಣ ಇರತಕ್ಕಂತಹ ಈ ದಿನದ ರಾಹುಕಾಲ ಮಧ್ಯಾಹ್ನ 12:23 ರಿಂದ 2:01 ನಿಮಿಷದ ತನಕ ಇರುತ್ತದೆ. ಸರ್ವಸಿದ್ಧಿ ಕಾಲ ಸಂಕಲ್ಪ ಕಾಲವು ಸಂಜೆ 4:09 ರಿಂದ…

Read More

ಪ್ರೇಮಿಗಳ ದಿನದಂದು ಪತ್ನಿಯನ್ನು ಊಟಕ್ಕೆ ಕರೆದು ಕತ್ತು ಕೊಯ್ದ ಚಾರ್ಟರ್ಡ್​ ಅಕೌಂಟೆಂಟ್ – Kannada News | Husband Murders Wife on Valentine’s Night: Haryana CA Exposed in Robbery Cover up

ಹರಿಯಾಣ, ಫೆಬ್ರವರಿ 18: ಪ್ರೇಮಿಗಳ ದಿನದಂದೇ ಪತಿ ತನ್ನ ಪತ್ನಿಯನ್ನು ಕತ್ತು ಸೀಳಿ ಕೊಲೆ(Murder) ಮಾಡಿರುವ ಘಟನೆ ಹರಿಯಾಣದಲ್ಲಿ ನಡೆದಿದೆ. ಅಂದು ರಾತ್ರಿ ಊಟಕ್ಕೆ ಆಕೆಯನ್ನು ಕರೆದು ಬಳಿಕ ಕೊಲೆ ಮಾಡಿದ್ದಾನೆ. ಆತ ವೃತ್ತಿಯಲ್ಲಿ ಚಾರ್ಟರ್ಡ್​ ಅಕೌಂಟೆಂಟ್ ಆಗಿದ್ದಾನೆ. ಪ್ರೇಮಿಗಳ ದಿನ ಗಂಡ ಹೊರಗೆ ಊಟ ಕೊಡಿಸ್ತಾನೆ ಎಂದು ಖುಷಿಯಿಂದ ಕುಣಿದಾಡುತ್ತಾ ಹೋಗಿದ್ದ ಪತ್ನಿ ಶವವಾಗಿದ್ದಾಳೆ. ಆಕೆಯನ್ನು ಕೊಲೆ ಮಾಡಿ ಬಳಿಕ ದರೋಡೆ ಕಥೆ ಕಟ್ಟಿ ಪೊಲೀಸರ ದಾರಿ ತಪ್ಪಿಸಲು ಆತ ಯತ್ನಿಸಿದ್ದ, ಹರಿಯಾಣದ ಬಹದ್ದೂರ್‌ಗಢದಲ್ಲಿ, ಬ್ಯಾಂಕ್…

Read More

ಬಿಗ್ ಬಾಸ್ ಬಳಿಕ ಮುಂದಿನ ಪ್ರಾಜೆಕ್ಟ್ ಬಗ್ಗೆ ದೊಡ್ಡ ಅಪ್​​ಡೇಟ್ ಕೊಟ್ಟ ಗಿಲ್ಲಿ ನಟ – Kannada News | Bigg Boss Kannada 12 Winner Gilli Nata Directs Film: Script Ready! Fans Excited

ಸೋಶಿಯಲ್ ಮೀಡಿಯಾ, ಯೂಟ್ಯೂಬ್ ತೆಗೆದರೆ ಬಿಗ್ ಬಾಸ್ ಕನ್ನಡ ಸೀಸನ್ 12ರ (Bigg Boss) ವಿನ್ನರ್ ಗಿಲ್ಲಿ ನಟ ಅವರೇ ಕಾಣಿಸಿಕೊಳ್ಳುತ್ತಾರೆ. ಅವರು ವಿವಿಧ ಉತ್ಸವಗಳಲ್ಲಿ ಕಾಣಿಸಿಕೊಳ್ಳುತ್ತಿರುವುದೇ ಇದಕ್ಕೆ ಕಾರಣ. ಈಗ ಗಿಲ್ಲಿ ನಟನ ಕಡೆಯಿಂದ ದೊಡ್ಡ ಅಪ್​​ಡೇಟ್ ಸಿಕ್ಕಿದೆ. ಮುಂದಿನ ಸಿನಿಮಾ ಯಾವುದು ಎಂಬುದನ್ನು ಅವರು ರಿವೀಲ್ ಮಾಡಿದ್ದಾರೆ. ಈ ವಿಷಯ ಕೇಳಿ ಅಭಿಮಾನಿಗಳು ಫುಲ್ ಖುಷ್ ಆಗಿದ್ದಾರೆ. ಅವರಿಗೆ ಆಲ್​ ದಿ ಬೆಸ್ಟ್ ಹೇಳಿದ್ದಾರೆ. ಬಿಗ್ ಬಾಸ್ ಪೂರ್ಣಗೊಂಡು ತಿಂಗಳ ಮೇಲಾಗಿದೆ. ಆದಾಗ್ಯೂ ಗಿಲ್ಲಿ…

Read More

Bengaluru Air Quality: ಮಂಗಳೂರಿನಲ್ಲೂ ಕಳಪೆ ಮಟ್ಟಕ್ಕಿಳಿದಿದೆ ವಾಯು ಗುಣಮಟ್ಟ – Kannada News | Bangalore Air Pollution Crisis: Mangalore’s Air quality dropped more than Bengaluru

ಮಂಗಳೂರಿನಲ್ಲೂ ಕಳಪೆ ಮಟ್ಟಕ್ಕಿಳಿದಿದೆ ವಾಯು ಗುಣಮಟ್ಟ ಬೆಂಗಳೂರು, ಫೆಬ್ರವರಿ 18: ರಾಜ್ಯದಲ್ಲಿ ಬೆಂಗಳೂರು ಸೇರಿದಂತೆ ಮಂಗಳೂರು ಮತ್ತು ಉಡುಪಿಯ ವಾಯು ಗುಣಮಟ್ಟವೂ (Bengaluru Air Quality) ಹದಗೆಟ್ಟಿದೆ. ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಈ ನಗರಗಳ ಗಾಳಿಯ ಗುಣಮಟ್ಟ, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಇಂದೂ ಸಹ ಹಲವೆಡೆ ಕಳಪೆ ಏರ್ ಕ್ವಾಲಿಟಿ ದಾಖಲಾಗಿದ್ದು, ಮಂಗಳೂರಿನ AQI ಇನ್ನಷ್ಟು ಹದಗೆಟ್ಟಿದೆ. ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ ಏರ್ ಕ್ವಾಲಿಟಿ ಇಂದು 156ಕ್ಕೆ ತಲುಪಿದೆ. ಅದಕ್ಕಿಂತ…

Read More

ನಮೀಬಿಯ ಹೀಗೆ ಮಾಡಿದ್ರೆ ಪಾಕಿಸ್ತಾನ್ ವಿಶ್ವಕಪ್​​ನಿಂದ ಔಟ್..! – Kannada News | How Namibia Can Knock Pakistan Out Of T20 World Cup 2026

T20 World Cup 2026: ಟಿ20 ವಿಶ್ವಕಪ್​ನ ಮೊದಲ ಸುತ್ತಿನ ಪಂದ್ಯವು ನಿರ್ಣಾಯಕ ಹಂತಕ್ಕೆ ಬಂದು ನಿಂತಿದೆ. ಈ ನಿರ್ಣಾಯಕ ಹಂತದ ಪಂದ್ಯದಲ್ಲಿ ಮುಖಾಮುಖಿಯಾಗಲಿರುವುದು ಪಾಕಿಸ್ತಾನ್ ಮತ್ತು ನಮೀಬಿಯ. ಈ ಮ್ಯಾಚ್ ನಮೀಬಿಯ ಪಾಲಿಗೆ ಔಪಚಾರಿಕವಾಗಿದ್ದರೆ, ಪಾಕ್ ಪಾಲಿಗೆ ಮಾಡು ಇಲ್ಲವೇ ಮಡಿ ಪಂದ್ಯ. ಅಂದರೆ ಈ ಮ್ಯಾಚ್​​ನಲ್ಲಿ ಗೆದ್ದರೆ ಮಾತ್ರ ಪಾಕಿಸ್ತಾನ್ ತಂಡವು ಸೂಪರ್-8 ಹಂತಕ್ಕೇರಲಿದೆ. ಹೀಗಾಗಿ ಕೊಲಂಬೊದಲ್ಲಿ ನಡೆಯಲಿರುವ ತನ್ನ ಕೊನೆಯ ಲೀಗ್ ಪಂದ್ಯದಲ್ಲಿ ಪಾಕ್ ಪಡೆ ಗೆಲ್ಲಲೇಬೇಕು. ಒಂದು ವೇಳೆ ನಮೀಬಿಯ ತಂಡವು…

Read More

ನಾಳೆ ರಾಜ್ಯಾದ್ಯಂತ ಕೆಎಸ್​ಆರ್​ಟಿಸಿ ಬಸ್ ಸಂಚಾರದಲ್ಲಿ ವ್ಯತ್ಯಯ ಸಾಧ್ಯತೆ: ನೌಕರರಿಂದ ಬೆಂಗಳೂರು ಚಲೋ – Kannada News | KSRTC Bus Strike on Feb 19: Bengaluru Chalo Protest May Disrupt Bus Services Across Karnataka on Thursday

ಕೆಎಸ್​ಆರ್​ಟಿಸಿ ಬಸ್ (ಸಂಗ್ರಹ ಚಿತ್ರ)Image Credit source: tv9 ಬೆಂಗಳೂರು, ಫೆಬ್ರವರಿ 18: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗುರುವಾರ (ಫೆಬ್ರವರಿ 19) ಕರ್ನಾಟಕ ರಾಜ್ಯ ಸಾರಿಗೆ ನೌಕರರು ‘ಬೆಂಗಳೂರು ಚಲೋ’ಕ್ಕೆ ಕರೆ ನೀಡಿರುವುದರಿಂದ ಹಲವರು ಕರ್ತವ್ಯಕ್ಕೆ ಗೈರಾಗುವ ಸಾಧ್ಯತೆ ಇದೆ. ಪರಿಣಾಮವಾಗಿ ರಾಜ್ಯಾದ್ಯಂತ ಕೆಎಸ್‌ಆರ್‌ಟಿಸಿ (KSRTC) ಬಸ್ ಸಂಚಾರದಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ. ಸಾರಿಗೆ ನೌಕರರು ಗುರುವಾರ ಹೆಚ್ಚಿನ ಸಂಖ್ಯೆಯಲ್ಲಿ ಬೆಂಗಳೂರು ಕಡೆಗೆ ಜಮಾಯಿಸುವ ನಿರೀಕ್ಷೆಯಿದೆ. ಇದರ ನಡುವೆಯೇ ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ಅಕ್ರಂ…

Read More

‘ಆ ವ್ಯಕ್ತಿಗೆ ನಾನು ಯಾವಾಗಲೂ ಋಣಿ’; ಮದುವೆ ವದಂತಿ ಬೆನ್ನಲ್ಲೇ ಮೃಣಾಲ್ ಧನ್ಯವಾದ – Kannada News | Mrunal Thakur Thanks Rumor Mongers for Free Publicity Amid Dhanush Marriage Buzz

ಮದುವೆಯ ಕುರಿತಾದ ವದಂತಿಗಳಿಂದ ಮೃಣಾಲ್ ಠಾಕೂರ್ ಸುದ್ದಿಯಲ್ಲಿದ್ದಾರೆ. ಅವರು ಧನುಶ್ ಜೊತೆ ವಿವಾಹ ಆಗುತ್ತಾರೆ ಎಂಬ ವದಂತಿ ಜೋರಾಗಿದೆ. ಇದನ್ನು ಅವರು ಅಲ್ಲಗಳೆಯುತ್ತಲೇ ಬರುತ್ತಿದ್ದಾರೆ. ಇದರ ಮಧ್ಯೆ, ಈ ಸುಳ್ಳು ಸುದ್ದಿಯಿಂದ ತಮಗೆ ಪ್ರಚಾರ ಸಿಕ್ಕಿತು ಎಂದು ಹೇಳಿದ್ದಾರೆ. ಅವರ ಸ್ಟೇಟ್​​ಮೆಂಟ್ ಗಮನ ಸೆಳೆದಿದೆ. ಕಾಲಿವುಡ್ ಸ್ಟಾರ್ ಹೀರೋ ಧನುಷ್ ಅವರನ್ನು ಮೃಣಾಲ್ ಪ್ರೀತಿಸುತ್ತಿದ್ದಾರೆ ಮತ್ತು ಫೆಬ್ರವರಿ 14 ರಂದು ಇಬ್ಬರೂ ಮದುವೆಯಾಗಲಿದ್ದಾರೆ ಎಂದು ಬಾಲಿವುಡ್ ಮಾಧ್ಯಮಗಳು ಸುದ್ದಿ ಹಬ್ಬಿಸಿದ್ದವು. ಈ ಸುದ್ದಿಗೆ ಪ್ರತಿಕ್ರಿಯಿಸಿದ ನಟಿ ಪ್ರಚಾರ…

Read More

ಒಂದೊಂದು ಹನಿ ನೀರಿಗೂ ಪರಿತಪಿಸಲಿದೆ ಪಾಕಿಸ್ತಾನ, ರಾವಿ ನದಿ ನೀರು ಶೀಘ್ರದಲ್ಲೇ ನಿಲ್ಲಿಸಲಿದೆ ಭಾರತ – Kannada News | India Moves to Restrict Pakistan’s Share of Surplus Ravi Waters After Indus Treaty Review

ಸಚಿವ ಜಾವೇದ್ ಅಹ್ಮದ್Image Credit source: India & the World ನವದೆಹಲಿ, ಫೆಬ್ರವರಿ 18: ಈ ಬೇಸಿಗೆ ಪಾಕಿಸ್ತಾನ(Pakistan)ಕ್ಕೆ ಬರಗಾಲದ ದೊಡ್ಡ ಬಿಕ್ಕಟ್ಟನ್ನೇ ತಂದೊಡ್ಡಲಿದೆ. ಪಾಕಿಸ್ತಾನ ಒಂದು ಹನಿ ನೀರಿಗೂ ಹಾತೊರೆಯುವಂತಾಗಲಿದೆ. ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತವು ಸಿಂಧೂ ಜಲ ಒಪ್ಪಂದವನ್ನು ರದ್ದುಗೊಳಿಸಿದ್ದರಿಂದ ಅದು ಈಗಾಗಲೇ ನೀರಿನ ಕೊರತೆಯನ್ನು ಎದುರಿಸುತ್ತಿದೆ. ಆದರೆ ಈಗ ಶಹಪುರ್ ಕಂಡಿ ಬ್ಯಾರೇಜ್ ಪೂರ್ಣಗೊಂಡ ನಂತರ, ಭಾರತವು ರಾವಿ ನದಿಯಿಂದ ಹೆಚ್ಚುವರಿ ನೀರಿನ ಹರಿವನ್ನು ನಿಲ್ಲಿಸಲಿದೆ. ಇದು ಪಾಕಿಸ್ತಾನದ ಸಮಸ್ಯೆಗಳನ್ನು…

Read More

ಟೀಮ್ ಇಂಡಿಯಾದ ‘ಸೂಪರ್-8’ ಪಂದ್ಯಗಳ ವೇಳಾಪಟ್ಟಿ ಇಲ್ಲಿದೆ – Kannada News | India’s T20 World Cup Super 8 Schedule

T20 World Cup 2026: ಟಿ20  ವಿಶ್ವಕಪ್​ನ ಮೊದಲ ಸುತ್ತಿನ ಪಂದ್ಯಗಳು ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. 20 ತಂಡಗಳಲ್ಲಿ ಈಗಾಗಲೇ 7 ಟೀಮ್​​ಗಳು ಸೂಪರ್-8 ಹಂತಕ್ಕೇರಿದೆ. ಗ್ರೂಪ್-ಎ ಯಿಂದ ಈಗಾಗಲೇ ಭಾರತ ತಂಡವು ಮುಂದಿನ ಸುತ್ತಿಗೆ ಪ್ರವೇಶಿಸಿದ್ದು, ದ್ವಿತೀಯ ಸುತ್ತಿನಲ್ಲಿ ಮೂರು ತಂಡಗಳನ್ನು ಎದುರಿಸಲಿದೆ. ಅದರಂತೆ ಸೂಪರ್-8 ಸುತ್ತಿನಲ್ಲಿ ಟೀಮ್ ಇಂಡಿಯಾ ಎದುರಿಸಲಿರುವ ತಂಡಗಳಾವುವು ಎಂದು ನೋಡುವುದಾದರೆ… Source link

Read More

ಬೆಂಗಳೂರಿನಲ್ಲಿ ಬಂದ್ ಆಗುತ್ತಾ ಕಸ ಸಂಗ್ರಹಣೆ? ಡಂಪಿಂಗ್‌ ಯಾರ್ಡ್‌ಗಳಲ್ಲಿ ಕಸದ ಲಾರಿಗಳಿಗೆ ದಿಗ್ಬಂಧನ – Kannada News | Garbage Collection Disruption in Bengaluru as Villagers Block Dumping Yards, Waste Trucks Stalled Across City

ಬೆಂಗಳೂರು, ಫೆಬ್ರವರಿ 18: ಬೆಂಗಳೂರಿನಲ್ಲಿ (Bangalore) ಪೌರಕಾರ್ಮಿಕರು ಒಂದು ದಿನ ಕಸ ಎತ್ತಿಲ್ಲ ಎಂದರೂ ಗಬ್ಬೆದ್ದು ನಾರಲು ಶುರುವಾಗುತ್ತದೆ. ರಸ್ತೆ ರಸ್ತೆಗಳಲ್ಲೂ ಕಸ ಚೆಲ್ಲಾಡಿರುತ್ತದೆ. ಪ್ರತಿನಿತ್ಯ ಬೆಂಗಳೂರು ನಗರದಾದ್ಯಂತ ಸಂಗ್ರಹವಾಗುವ ಸಾವಿರಾರು ಟನ್ ಕಸವನ್ನು ವಿಲೇವಾರಿ ಮಾಡುವುದೇ ಸವಾಲು. ಇಂಥದ್ದರ ನಡುವೆ ಬೆಂಗಳೂರಿನಲ್ಲಿ ಮತ್ತೆ ಕಸದ ಸಮಸ್ಯೆ ಸೃಷ್ಟಿಯಾಗುವ ಆತಂಕ ಎದುರಾಗಿದೆ. ಇದಕ್ಕೆ ಕಾರಣ ನೂರಾರು ಕಸತುಂಬಿರುವ ಲಾರಿಗಳು ನಿಂತಲ್ಲೇ ನಿಲ್ಲುವಂತಾಗಿರುವುದು! ಬೆಂಗಳೂರಿನ ಕಸವನ್ನು ತುಂಬಿಕೊಂಡು ವಿಲೇವಾರಿಗೆ ಹೊರಟ್ಟಿದ್ದ ಲಾರಿಗಳಿಗೆ ಗ್ರಾಮಸ್ಥರು ತಡೆ ನೀಡಿದ್ದಾರೆ. ಮಹದೇವಪುರ ವ್ಯಾಪ್ತಿಯ…

Read More