Headlines

nagaraj11081993

ಎರಡು ಕಾಲಘಟ್ಟದ ಲವ್ ಸ್ಟೋರಿ ಹೇಳುವ ‘ಮತ್ತೆ ಮಳೆ ಹೊಯ್ಯುತ್ತಿದೆ’ ಸಿನಿಮಾ – Kannada News | Matthe Male Hoyyutthide new Kannada movie songs released

ಮಳೆಗೂ ಚಿತ್ರರಂಗಕ್ಕೂ ಬಿಡದ ನಂಟು. ಮಳೆಯ ಶೀರ್ಷಿಕೆಯಲ್ಲಿ ಹೊಸ ಸಿನಿಮಾ ಬರುತ್ತಿದೆ. ‘ಮತ್ತೆ ಮಳೆ ಹೊಯ್ಯುತ್ತಿದೆ’ (Matthe Male Hoyyutthide) ಎಂಬುದು ಈ ಸಿನಿಮಾದ ಶೀರ್ಷಿಕೆ. ಇತ್ತೀಚೆಗೆ ಈ ಸಿನಿಮಾದ ಹಾಡುಗಳನ್ನು ರಿಲೀಸ್ ಮಾಡಲಾಯಿತು. ಚಿತ್ರವನ್ನು ಗಂಗಾಧರ್ ಅವರ ‘ಶ್ರೀ ಗವಿರಂಗನಾಥ ಸ್ವಾಮಿ ಪಿಕ್ಚರ‍್ಸ್’ ಬ್ಯಾನರ್ ಮೂಲಕ ಸುಮ ಅವರು ನಿರ್ಮಾಣ ಮಾಡುತ್ತಿದ್ದರೆ. ಶ್ರುತಿ ಅನಿಲ್‌ಕುಮಾರ್ ಅವರು ಸಹ ನಿರ್ಮಾಪಕಿ ಆಗಿದ್ದಾರೆ. ಪರಮ್‌ ಗುಬ್ಬಿ ಅವರು ಈ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಇತ್ತೀಚೆಗೆ ಉತ್ಸವ್ ಲೆಗಸಿಯಲ್ಲಿ ಹಾಡುಗಳನ್ನು…

Read More

‘ಭೂ ಗ್ಯಾರಂಟಿ ಸಮರ್ಪಣಾ ಸಮಾವೇಶ’ ಅಭೂತಪೂರ್ವ ಯಶಸ್ಸು: 1.06 ಲಕ್ಷಕ್ಕೂ ಅಧಿಕ ಕುಟುಂಬಗಳಿಗೆ ಹಕ್ಕುಪತ್ರ ವಿತರಣೆ – Kannada News | Karnataka’s 1000 Day Milestone: Haveri Celebrates Bhoo Guarantee with 1.06 Lakh Land Titles

ಹಾವೇರಿ, ಫೆ.17: ಉತ್ತರ ಕರ್ನಾಟಕದ ಹೆಬ್ಬಾಗಿಲು ಹಾವೇರಿಯಲ್ಲಿ ಫೆಬ್ರವರಿ 14 ರಂದು ರಾಜ್ಯ ಸರ್ಕಾರದ ಸಾವಿರ ದಿನಗಳ ಆಡಳಿತದ ಸವಿನೆನಪಿಗಾಗಿ ಆಯೋಜಿಸಿದ್ದ ‘ಸಾಧನಾ ಸಮಾವೇಶ’ ಮತ್ತು ‘ಭೂ ಗ್ಯಾರಂಟಿ ( Bhoo Guarantee Scheme) ಸಮರ್ಪಣಾ ಸಮಾವೇಶ’ ಅಭೂತಪೂರ್ವ ಯಶಸ್ಸು ಕಂಡಿದೆ. ದಶಕಗಳಿಂದ ಹಕ್ಕುಪತ್ರದಿಂದ ವಂಚಿತರಾಗಿದ್ದ ಲಕ್ಷಾಂತರ ಕುಟುಂಬಗಳಿಗೆ ಈ ದಿನ ಹೊಸ ಬದುಕಿನ ಭರವಸೆ ದೊರೆತಿದೆ. ರಾಜ್ಯ ಸರ್ಕಾರವು ತನ್ನ 1,000 ದಿನಗಳ ಆಡಳಿತ ಪೂರೈಸಿದ ಸಂಭ್ರಮದಲ್ಲಿ ಸುಮಾರು 1.06 ಲಕ್ಷಕ್ಕೂ ಅಧಿಕ ಕುಟುಂಬಗಳಿಗೆ ಹಕ್ಕುಪತ್ರಗಳನ್ನು…

Read More

ಹಾಸನ ಸೈಟ್ ವಿವಾದ: ದೂರು ನೀಡಿದ ಬಳಿಕ ಯಶ್ ತಾಯಿ ಪುಷ್ಪಾ ಮೊದಲ ಪ್ರತಿಕ್ರಿಯೆ – Kannada News | Yash mother Pushpa Arun Kumar first reaction after her complaint to SP office

ಹಾಸನದ ಎಸ್​​ಪಿ ಕಚೇರಿಗೆ ಬಂದು ದೂರು ನೀಡಿದ ಬಳಿಕ ಯಶ್ (Yash) ತಾಯಿ ಪುಷ್ಪಾ ಅರುಣ್ ಕುಮಾರ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ನಿವೇಶನದ ಗಲಾಟೆಗೆ ಸಂಬಂಧಿಸಿದಂತೆ ಅವರು ದೂರು ನೀಡಿದ್ದಾರೆ. ‘ನಮ್ಮ ಬಳಿ ಇರುವ ಪ್ರತಿಯೊಂದು ದಾಖಲೆಯನ್ನೂ ನೀಡಿದ್ದೇವೆ. ನಮ್ಮ ಮನೆಗೆ ಬಂದು ತೊಂದರೆ ಕೊಟ್ಟಿದ್ದಾರೆ. ಇದುವರೆಗೂ ಜೆಸಿಬಿ ಸೀಜ್ ಮಾಡಿಲ್ಲ. ಆ ಪೇಪರ್​ಗೂ ನಮಗೂ ಸಂಬಂಧ ಇಲ್ಲ. ಏಕಾಏಕಿ ಬಂದು ಒಡೆದಿದ್ದಾರೆ ಎಂಬುದನ್ನು ತಿಳಿಸಿದ್ದೇನೆ. ಮಹಿಳೆಯಾಗಿ ನಾನು ಖದ್ದಾಗಿ ಬಂದಿದ್ದೇನೆ. ನಮಗೇ ಹೀಗೆ ಆದರೆ…

Read More

ಕಾಂಗ್ರೆಸ್​​ಗೆ ‘ಕೈ’ ಕೊಟ್ಟ ಭೂಪೇನ್ ಬೋರಾ ಬಿಜೆಪಿ ತೆಕ್ಕೆಗೆ; ಫೆ. 22ಕ್ಕೆ ಅಧಿಕೃತ ಸೇರ್ಪಡೆ – Kannada News | Former Assam Congress chief Bhupen Borah to join BJP on February 22 Himanta biswa Sarma says

ನವದೆಹಲಿ, ಫೆಬ್ರವರಿ 17: ಅಸ್ಸಾಂ ರಾಜ್ಯದ ಮಾಜಿ ಕಾಂಗ್ರೆಸ್ ಮುಖ್ಯಸ್ಥ ಭೂಪೇನ್ ಬೋರಾ (Bhupen Borah) ಫೆಬ್ರವರಿ 22ರಂದು ಬಿಜೆಪಿಗೆ ಸೇರ್ಪಡೆಗೊಳ್ಳಲಿದ್ದಾರೆ ಎಂದು ಹಿಮಂತ ಬಿಸ್ವಾ ಶರ್ಮಾ (Himanta Biswa Sarma) ಹೇಳಿದ್ದಾರೆ. ಇಂದು ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಹಿಮಂತ ಶರ್ಮಾ, ಭೂಪೇನ್ ಬೋರಾ ಫೆಬ್ರವರಿ 22ರಂದು ಬಿಜೆಪಿಗೆ ಸೇರ್ಪಡೆಗೊಳ್ಳಲಿದ್ದಾರೆ. ಅವರೊಂದಿಗೆ, ಗುವಾಹಟಿ ಮತ್ತು ಉತ್ತರ ಲಖಿಂಪುರದಲ್ಲಿ ಹಲವು ಕಾಂಗ್ರೆಸ್ ನಾಯಕರು ಕೂಡ ಬಿಜೆಪಿಗೆ ಸೇರ್ಪಡೆಗೊಳ್ಳಲಿದ್ದಾರೆ ಎಂದಿದ್ದಾರೆ.” “ಅವರು ಕಾಂಗ್ರೆಸ್‌ ತೊರೆದು ಬಿಜೆಪಿಗೆ ಸೇರಲಿದ್ದಾರೆ. ನಮ್ಮ…

Read More

4 ಕೋಟಿ ರೂ. ಶುಲ್ಕ ವಿನಾಯಿತಿ: ಸರ್ಕಾರಕ್ಕೆ ಧನ್ಯವಾದ ತಿಳಿಸಿದ ಹಾಸನ ಒಕ್ಕಲಿಗರ ಸಂಘ – Kannada News | Hassan vokkaligara sangha thanks To Karnataka Congress Government for RS 4 Crore exemption

ಹಾಸನ, (ಫೆಬ್ರವರಿ 17): ಹಾಸನ ಜಿಲ್ಲಾ ಒಕ್ಕಲಿಗರ ಸಂಘದ (Hassan vokkaligara sangha) ನಿವೇಶನಕ್ಕೆ ‌ಸರ್ಕಾರದಿಂದ 4 ಕೋಟಿ ರೂಪಾಯಿ ಶುಲ್ಕ ವಿನಾಯಿತಿ ನೀಡಲಾಗಿದೆ. ಈ ಬಗ್ಗೆ ಹಾಸನ ಜಿಲ್ಲಾ ಒಕ್ಕಲಿಗರ ಸಂಘ ಸುದ್ದಿಗೋಷ್ಠಿ ನಡೆಸಿದ್ದು, ನಿವೇಶನ ಖರೀದಿ‌ ದರ ರಿಯಾಯಿತಿಗೆ ನೆರವು ನೀಡಿದ ಡಿಸಿಎಂ ಡಿಕೆ ಶಿವಕುಮಾರ್ ಗೆ ಧನ್ಯವಾದ ತಿಳಿಸಿದೆ. ಮೂರು ವರ್ಷ ದ ಹಿಂದೆ ಜಿಲ್ಲಾ ಒಕ್ಕಲಿಗರ ಸಂಘಕ್ಕೆ ಸರ್ಕಾರ ಒಂದು ಎಕರೆ ಭೂಮಿ ನೀಡಿತ್ತು. ಇದಕ್ಕೆ ಭೂಮಿಯ ಶೇಕಡಾ 10 ದರ…

Read More

ಧಾರವಾಡ ಗುಳೇದಕೊಪ್ಪ ಜಾತ್ರೆ 2026: ಐದು ದಿನಗಳ ಕಾಲ ನಡೆದ ಅದ್ಧೂರಿ ಜಾತ್ರೆಗೆ ತೆರೆ – Kannada News | Dharwad Guledakoppa Fair: Historic Shivaratotsava with Aerial Floral Tribute and Sandalwood Stars

ಧಾರವಾಡ, ಫೆ.17: ಗುಳೇದಕೊಪ್ಪ ಗ್ರಾಮದಲ್ಲಿ ಫೆಬ್ರವರಿ 12ರಿಂದ 16ರವರೆಗೆ ಐದು ದಿನಗಳ ಕಾಲ ನಡೆದ ಅದ್ಧೂರಿ ಜಾತ್ರೆಗೆ ಭಕ್ತಿಪೂರ್ವಕ ತೆರೆ ಬಿದ್ದಿದೆ. ದಶಕಗಳ ಸುದೀರ್ಘ ಕಾಯುವಿಕೆಯ ನಂತರ ಗ್ರಾಮದಲ್ಲಿ ಮೊದಲ ಬಾರಿಗೆ ನೂತನ ಶಿವರಥೋತ್ಸವ ನೆರವೇರಿತು.ರಥೋತ್ಸವದ ವಿಶೇಷ ಆಕರ್ಷಣೆಯಾಗಿ ಹೆಲಿಕಾಪ್ಟರ್ ಮೂಲಕ ರಥಕ್ಕೆ ಪುಷ್ಪಾರ್ಚನೆ ಮಾಡಲಾಯಿತು. ಕೂಡಲಸಂಗಮದ ಬಸವಜಯ ಮೃತ್ಯುಂಜಯ ಸ್ವಾಮೀಜಿ, ಶ್ರೀ ಅಭಿನವ ಸಿದ್ದಲಿಂಗ ಮಹಾಸ್ವಾಮಿ,ಹುಕ್ಕೇರಿಯ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ, ಮುನವಳ್ಳಿಯ ಶಿವಪುತ್ರ ಮಹಾಸ್ವಾಮಿಗಳು, ಕಾದ್ರೋಳ್ಳಿಯ ಗುರುಪುತ್ರ ಮಹಾರಾಜರು ಹೆಲಿಕಾಪ್ಟರ್ ಮೂಲಕ ಪುಷ್ಪಾರ್ಚನೆ ನೆರವೇರಿಸಿದರು. ಸ್ಯಾಂಡಲ್‌ವುಡ್…

Read More

ಸಾವಿರ ದಿನಗಳ ಸಂಭ್ರಮವಲ್ಲ, 1000 ದಿನಗಳ ಸುಳ್ಳಿನ ಸರಮಾಲೆಗಳ ಸಂಭ್ರಮ: ಬಿಜೆಪಿ ವ್ಯಂಗ್ಯ – Kannada News | Haveri BJP Leaders Mocks Karnataka Congress government 1000 days Celebration

ಹಾವೇರಿ, (ಫೆಬ್ರವರಿ 17): ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ (Karnataka Congress Government)  ಸಾವಿರ ದಿನ ಪೂರೈಸಿರುವ ಹಿನ್ನೆಲೆಯಲ್ಲಿ ಹಾವೇರಿಯಲ್ಲಿ (Haveri) ಅದ್ದೂರಿಯಾಗಿ ಭೂ ಗ್ಯಾರಂಟಿ ಸಮರ್ಪಣಾ ಸಮಾವೇಶವನ್ನ ಮಾಡಲಾಯಿತು. ಸಿಎಂ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರು ಒಂದು ಲಕ್ಷ ಜನರಿಗೆ ಭೂ ಗ್ಯಾರಂಟಿ ಹಕ್ಕುಪತ್ರ ವಿತರಣೆ ಮಾಡಿದ್ದಾರೆ. ಆದ್ರೆ, ಇದಕ್ಕೆ ಬಿಜೆಪಿ ವ್ಯಂಗ್ಯವಾಡಿದ್ದು, ಇದು ಸರ್ಕಾರದ ಸಮಾವೇಶ ಆಗಿರಲಿಲ್ಲ. ಬದಲಾಗಿ ಸರ್ಕಾರದ ಹಣದಲ್ಲಿ ಕಾಂಗ್ರೆಸ್ ಸಮಾವೇಶ ಆಗಿತ್ತು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಾವಿರ ದಿನಗಳ ಸಂಭ್ರಮವಲ್ಲ,…

Read More

ಪುರುಷರಲ್ಲಿ ವಯಸ್ಸಾದಂತೆ ಕಡಿಮೆಯಾಗುತ್ತಿರುವ ವೈ ಕ್ರೋಮೋಸೋಮ್ ಗಂಭೀರ ಕಾಯಿಲೆಗೆ ಕಾರಣವಾಗುತ್ತದೆಯೇ? – Kannada News | Men’s Health Alert: Y Chromosome Vanishing

ಬಹುಕಾಲದಿಂದ ವಿಜ್ಞಾನಿಗಳು ವಯಸ್ಸಾದ ಹಾಗೆ ಪುರುಷರ ದೇಹದ ಕೆಲವು ಕೋಶಗಳಲ್ಲಿ ವೈ ಕ್ರೋಮೋಸೋಮ್ (Y Chromosome) ಅಥವಾ ವೈ ವರ್ಣತಂತು ಕಡಿಮೆಯಾಗುತ್ತಿರುವುದು ಯಾವುದೇ ರೀತಿಯ ದೊಡ್ಡ ಪರಿಣಾಮ ಉಂಟುಮಾಡುವುದಿಲ್ಲ ಎಂದು ಭಾವಿಸಿದ್ದರು. ಈ ವೈ ಕ್ರೋಮೋಸೋಮ್‌ನಲ್ಲಿ ಪುರುಷ ಲಿಂಗ ನಿರ್ಧಾರಕ್ಕೆ ಸಂಬಂಧಿಸಿದ ಕೆಲವು ಜೀನ್ ಗಳು ಮಾತ್ರ ಇರುವುದರಿಂದ, ಇದರಿಂದ ಆರೋಗ್ಯದ ಮೇಲೆ ಹೆಚ್ಚಿನ ಪರಿಣಾಮ ಆಗಲಾರದು ಎಂದು ಅಂದುಕೊಂಡಿದ್ದರು. ಆದರೆ ಇತ್ತೀಚಿನ ವರ್ಷಗಳಲ್ಲಿ ನಡೆದ ಅಧ್ಯಯನಗಳು ಇದಕ್ಕೆ ಬೇರೆ ರೀತಿಯ ಚಿತ್ರಣವನ್ನೇ ನೀಡುತ್ತಿವೆ. ಹೌದು, ವೈ…

Read More

ಅಲ್ಲು ಅರ್ಜುನ್ ಮೇಲೆ 42 ನಿಯಮಗಳ ಆರೋಪ ಮಾಡಿ ಕ್ಷಮೆ ಕೇಳಿದ ಮಹಿಳೆ – Kannada News | Kaveri Baruah apologies after making baseless allegations on Allu Arjun

ಟಾಲಿವುಡ್ ನಟ ಅಲ್ಲು ಅರ್ಜುನ್ ಬಗ್ಗೆ ಕೆಲವು ಆರೋಪಗಳನ್ನು ಮಾಡಲಾಗಿತ್ತು. ಇತ್ತೀಚೆಗೆ ಪಾಡ್​ಕಾಸ್ಟ್​​ನಲ್ಲಿ ಮಾತನಾಡಿದ್ದ ಕಾವೇರಿ (Kaveri Baruah) ಎಂಬ ಮಹಿಳೆಯೊಬ್ಬರು ಇಲ್ಲಸಲ್ಲದ ಆರೋಪ ಮಾಡಿದ್ದರು. ಅಲ್ಲು ಅರ್ಜುನ್ ಅವರನ್ನು ಭೇಟಿ ಮಾಡುವಾಗ 42 ನಿಮಯಗಳನ್ನು ಹಾಕಲಾಗುತ್ತದೆ ಎಂದು ಅವರು ಹೇಳಿದ್ದರು. ಆ ನಿಯಮಗಳು ತುಂಬ ವಿಚಿತ್ರವಾಗಿದ್ದವು. ಹಾಗಾಗಿ ಸೋಶಿಯಲ್ ಮೀಡಿಯಾದಲ್ಲಿ ಅಲ್ಲು ಅರ್ಜುನ್ ಅವರನ್ನು ಕೆಲವರು ಟ್ರೋಲ್ ಮಾಡಿದ್ದರು. ಆದರೆ ಈಗ ಆರೋಪ ಮಾಡಿದ ಮಹಿಳೆಯೇ ಉಲ್ಟಾ ಹೊಡೆದಿದ್ದಾರೆ. ಅಲ್ಲು ಅರ್ಜುನ್ (Allu Arjun) ಬಳಿ…

Read More

ರಸ್ತೆಯಲ್ಲಿ ಸಾಕುನಾಯಿ ಮೇಲೆ ಕಾರು ಹತ್ತಿಸಿ ಕೊಂದ ಚಾಲಕ; ವಿಡಿಯೋ ವೈರಲ್

ಕಾನ್ಪುರ, ಫೆಬ್ರವರಿ 17: ಉತ್ತರ ಪ್ರದೇಶದ ಕಾನ್ಪುರದಲ್ಲಿ ಸಾಕು ನಾಯಿಗೆ ಸರಪಳಿ ಹಾಕಿ ಹಿಡಿದುಕೊಂಡು ಮಾಲೀಕ ರಸ್ತೆಯಲ್ಲಿ ವಾಕಿಂಗ್ ಮಾಡುತ್ತಾ ಇದ್ದರು. ಈ ವೇಳೆ ಅವರು ರಸ್ತೆಬದಿಯಲ್ಲಿ ನಡೆಯುತ್ತಿದ್ದಾಗ, ಕಾರು ಆ ನಾಯಿಯ (Dog) ಮೇಲೆ ಹತ್ತಿಕೊಂಡು ಹೋಗಿದೆ. ಇದರಿಂದ ಆ ನಾಯಿಗೆ ತೀವ್ರವಾಗಿ ಪೆಟ್ಟಾಗಿ ಸಾವನ್ನಪ್ಪಿದೆ. ಕಾರು ಚಾಲಕನ ವಿರುದ್ಧ ಮಾಲೀಕರು ದೂರು ದಾಖಲಿಸಿದ್ದಾರೆ. ಈ ದೃಶ್ಯ ಅಲ್ಲಿನ ಅಂಗಡಿಯೊಂದರ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಘಟನೆಯಲ್ಲಿ ಕಾರು ಚಾಲಕ ಹಾಗೂ ನಾಯಿಯ ಮಾಲೀಕ ಇಬ್ಬರದ್ದೂ ತಪ್ಪಿದೆ….

Read More