Headlines

nagaraj11081993

ರಿಷಬ್ ಶೆಟ್ಟಿ ಜೊತೆ ನಟಿಸಲಿರುವ ‘ಬಾಹುಬಲಿ’ಯ ‘ಸಹೋದರ’ – Kannada News | Rana Daggubati joins Rishab Shetty’s Jai Hanuman movie

ರಿಷಬ್ ಶೆಟ್ಟಿ (Rishab Shetty) ‘ಕಾಂತಾರ: ಚಾಪ್ಟರ್ 1’ ಸಿನಿಮಾ ಮೂಲಕ ಅಭೂತಪೂರ್ವ ಗೆಲುವು ಕಂಡಿದ್ದಾರೆ. ‘ಕಾಂತಾರ 1’ ಸಿನಿಮಾದ ಬಳಿಕ ಇದೀಗ ರಿಷಬ್ ತಮ್ಮ ಹೊಸ ಪ್ರಾಜೆಕ್ಟ್​ನಲ್ಲಿ ತೊಡಗಿಸಿಕೊಳ್ಳುವ ಸಮಯ ಬಂದಾಗಿದೆ. ‘ಕಾಂತಾರ: ಚಾಪ್ಟರ್ 1’ ಶೂಟಿಂಗ್ ಮಾಡುತ್ತಿರುವಾಗಲೇ ಅವರಿಗೆ ತೆಲುಗಿನ ‘ಜೈ ಹನುಮಾನ್’ ಸಿನಿಮಾದ ಆಫರ್ ಬಂದಿತ್ತು, ಸಿನಿಮಾದ ಪೋಸ್ಟರ್ ಸಹ ಬಿಡುಗಡೆ ಆಗಿದೆ. ಕೆಲವೇ ದಿನಗಳಲ್ಲಿ ಸಿನಿಮಾದ ಚಿತ್ರೀಕರಣವೂ ಪ್ರಾರಂಭ ಆಗಲಿದೆ. ಇದೀಗ ಸ್ಟಾರ್ ನಟರೊಬ್ಬರು ರಿಷಬ್ ಜೊತೆಗೆ ನಟಿಸಲಿರುವ ಸುದ್ದಿ ಹೊರಬಿದ್ದಿದೆ….

Read More

ಹಿಂದೂ ಯುವತಿಯರೇ ಟಾರ್ಗೆಟ್: ಶಾಕಿಂಗ್ ಆಗಿದೆ ‘ದಿ ಕೇರಳ ಸ್ಟೋರಿ 2’ ಟ್ರೇಲರ್ – Kannada News | The Kerala Story 2 trailer shows the shocking scenes of love Jihad

2023ರಲ್ಲಿ ಬಿಡುಗಡೆ ಆಗಿದ್ದ ‘ದಿ ಕೇರಳ ಸ್ಟೋರಿ’ (The Kerala Story) ಸಿನಿಮಾ ಸೂಪರ್ ಹಿಟ್ ಆಗಿತ್ತು. ಆ ಸಿನಿಮಾದಲ್ಲಿ ಹಿಂದೂ ಹುಡುಗಿಯರನ್ನು ಬಲವಂತದಿಂದ ಭಯೋತ್ಪಾದಕ ಕೃತ್ಯಕ್ಕೆ ಬಳಸಿಕೊಳ್ಳುವ ಕಥೆಯನ್ನು ತೋರಿಸಲಾಗಿತ್ತು. ಈಗ ‘ದಿ ಕೇರಳ ಸ್ಟೋರಿ 2’ (The Kerala Story 2) ಸಿನಿಮಾ ಸಿದ್ಧವಾಗಿದೆ. ಈ ಸಿನಿಮಾದಲ್ಲಿ ಕೂಡ ಲವ್ ಜಿಹಾದ್ ಬಗ್ಗೆ ತೋರಿಸಲಾಗುತ್ತದೆ. ‘ದಿ ಕೇರಳ ಸ್ಟೋರಿ 2’ ಸಿನಿಮಾದ ಟ್ರೇಲರ್ ಬಿಡುಗಡೆ ಆಗಿದ್ದು, ಅದರಲ್ಲಿ ಕಥೆಯ ಬಗ್ಗೆ ಝಲಕ್ ನೀಡಲಾಗಿದೆ. ಟ್ರೇಲರ್…

Read More

ಅವಳಿಗೆ ಮೊಬೈಲ್ ಚಟ ಇತ್ತು: ಹಲವು ಪುರುಷರ ಜತೆ ಸಂಪರ್ಕ ಇದೆ ಎಂದು ಪತ್ನಿಯನ್ನು ಬರ್ಬರವಾಗಿ ಕೊಂದ ಪತಿ – Kannada News | Birur Husband Murders Wife Over Suspicion, Children Orphaned

ಅನುಮಾನದಿಂದ ಹೆಂಡತಿಯನ್ನೇ ಕೊಂದ ಪತಿ ಚಿಕ್ಕಮಗಳೂರು, ಫೆ.17: ಪ್ರೀತಿಸಿ ಮದುವೆಯಾಗಿ 12 ವರ್ಷಗಳ ಸುಖ ಸಂಸಾರ ನಡೆಸಿದ್ದ ದಂಪತಿಗಳ ನಡುವೆ ಅನುಮಾನದ ಕಿಚ್ಚು ಹತ್ತಿ, ದಾಂಪತ್ಯ ಜೀವನವೇ ನಾಶವಾಗಿದೆ. ಈ ಅನುಮಾನದ ಭೂತದಿಂದ ಪತ್ನಿಯ ಕೊಲೆ ಮಾಡಿರುವ ಘಟನೆ ಬೀರೂರು ಪಟ್ಟಣದ ಚೌಡೇಶ್ವರಿಯಲ್ಲಿ ನಡೆದಿದೆ. ಕೊಲೆಯಾದ ಮಹಿಳೆಯನ್ನು ಮಮತಾ (32) ಎಂದು ಗುರುತಿಸಲಾಗಿದೆ. ಇದೀಗ ಕೊಲೆ ಮಾಡಿದ ಪತಿ ರಂಗನಾಥ್ ಪೊಲೀಸರ ವಶದಲ್ಲಿದ್ದಾನೆ. ಅಜ್ಜಂಪುರ ತಾಲೂಕಿನ ಬುರುಡೆಕಟ್ಟೆ ಗ್ರಾಮದ ರಂಗನಾಥ್ ಮತ್ತು ಮಮತಾ ಪರಸ್ಪರ ಪ್ರೀತಿಸಿ 12…

Read More

ಎಐ ಶೃಂಗಸಭೆಯಲ್ಲಿ ಪ್ರದರ್ಶನಕ್ಕಿಟ್ಟಿದ್ದ ವಸ್ತುವೇ ಕಳ್ಳತನ; ಹುಮ್ಮಸ್ಸಿನಲ್ಲಿದ್ದ ಬೆಂಗಳೂರು ಸ್ಟಾರ್ಟಪ್ ಸ್ಥಾಪಕನಿಗೆ ಶಾಕ್ – Kannada News | Bengaluru startup’s patented AI product stolen at Delhi summit, NeoSapien CEO expresses disappointment

ನವದೆಹಲಿ, ಫೆಬ್ರುವರಿ 17: ಇಲ್ಲಿಯ ಭಾರತ್ ಮಂಟಪಂನಲ್ಲಿ ನಡೆಯುತ್ತಿರುವ ಎಐ ಇಂಪ್ಯಾಕ್ಟ್ ಸಮಿಟ್ (AI Impact Summit) ಇಡೀ ಜಗತ್ತಿನ ಗಮನ ಸೆಳೆಯುತ್ತಿದೆ. ಅದರ ಹೊರತಾಗಿಯೂ ಕೆಲವರಿಗೆ ಕಹಿ ಅನುಭವವನ್ನೂ ನೀಡುತ್ತಿದೆ. ಬೆಂಗಳೂರಿನ ನಿಯೋಸೇಪಿಯೆನ್ (NeoSapien) ಎನ್ನುವ ಕಂಪನಿಯ ಪೇಟೆಂಟ್ ಉತ್ಪನ್ನದ ಸ್ಯಾಂಪಲ್​ವೊಂದು ಎಕ್ಸ್​ಪೋ ವೇಳೆ ಕಳ್ಳತನವಾದ ಘಟನೆ ನಡೆದಿದೆ. ಕಂಪನಿಯ ಸಂಸ್ಥಾಪಕ ಹಾಗೂ ಸಿಇಒ ಧನಂಜಯ್ ಯಾದವ್ (Dhananjay Yadav) ಈ ಘಟನೆಯನ್ನು ಎಕ್ಸ್​ನಲ್ಲಿ ಹಂಚಿಕೊಂಡು ಬೇಸರ ವ್ಯಕ್ತಪಡಿಸಿದ್ದಾರೆ. ಶೃಂಗಸಭೆಯ ಎಕ್ಸ್​ಪೋ ಹಾಲ್​ನಲ್ಲಿ ಬಿಗಿ ಭದ್ರತಾ…

Read More

ನಿಯಮ ಉಲ್ಲಂಘಿಸಿ ಸಚಿವ ಸ್ಥಾನಮಾನ: ಸಿದ್ದರಾಮಯ್ಯ ಸರ್ಕಾರಕ್ಕೆ ಹೈಕೋರ್ಟ್ ಮಹತ್ವದ ಸೂಚನೆ – Kannada News | Karnataka high Court asks His Stand about minister status to CM advisers And corporation heads

ಬೆಂಗಳೂರು, (ಫೆಬ್ರವರಿ 17): ಸಂವಿಧಾನದ 164(1)A ನಿಯಮ ಉಲ್ಲಂಘಿಸಿ ನಿಗಮ ಮಂಡಳಿ ಅಧ್ಯಕ್ಷರಿಗೆ (corporation heads) ಸಚಿವ ಸ್ಥಾನಮಾನ ಹಾಗೂ ಸಿಎಂ ಸಲಹೆಗಾರರ ನೇಮಕ ಪ್ರಶ್ನಿಸಿ ಸಲ್ಲಿಸಲಾಗಿದ್ದ ಪಿಐಎಲ್​​ ವಿಚಾರಣೆ ನಡೆಸಿದ ಹೈಕೋರ್ಟ್ (Karnataka high Court) ವಿಭಾಗೀಯ ಪೀಠ, ಈ ಬಗ್ಗೆ ನಿಲುವು ತಿಳಿಸಲು ರಾಜ್ಯ ಸರ್ಕಾರಕ್ಕೆ ಖಡಕ್ ಸೂಚನೆ ನೀಡಿದೆ. ಸಚಿವರ ಸಂಖ್ಯೆ ಶಾಸಕರ ಸಂಖ್ಯೆಯ ಶೇ.15ರಷ್ಟನ್ನು ಮೀರುವಂತಿಲ್ಲ. ಆದರೆ ಸಚಿವ ಸ್ಥಾನಮಾನದ ಮೂಲಕ ಸಂವಿಧಾನದ ನಿಯಮ ಉಲ್ಲಂಘಿಸಿದ್ದಾರೆಂದು ದೂರುದಾರ ಸೂರಿ ಪಾಯಲ ಪರ…

Read More

ಕೋಲಾರದ ಮಿನಿ ಹೆಲಿಕಾಪ್ಟರ್ ತಯಾರಿಕಾ ಘಟಕಕ್ಕೆ ಪ್ರಧಾನಿ ಮೋದಿ ಚಾಲನೆ – Kannada News | Kolar’s Tata Airbus Mini Helicopter Unit Launched by Modi and Macron Virtually

ಮಿನಿ ಹೆಲಿಕಾಪ್ಟರ್ ತಯಾರಿಕಾ ಘಟಕಕ್ಕೆ ಪ್ರಧಾನಿ ಮೋದಿ ಚಾಲನೆImage Credit source: Google ಕೋಲಾರ, ಫೆಬ್ರವರಿ 17: ಕೋಲಾರ ತಾಲೂಕಿನ ವೇಮಗಲ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಯಾರಂಭ ಮಾಡಲಿರುವ ಟಾಟಾ ಏರ್‌ಬಸ್ ಮಿನಿ ಹೆಲಿಕಾಪ್ಟರ್ ಅಂತಿಮ ಜೋಡಣಾ ಘಟಕವನ್ನು ಪ್ರಧಾನಿ ನರೇಂದ್ರ ಮೋದಿ ಮತ್ತು ಫ್ರಾನ್ಸ್ ಅಧ್ಯಕ್ಷ ಇಮ್ಯಾನುವೆಲ್ ಮ್ಯಾಕ್ರನ್ ಮುಂಬೈನಿಂದ ವರ್ಚುವಲ್ ಮೂಲಕ​​ ಉದ್ಘಾಟಿಸಿದ್ದಾರೆ. ಭಾರತದ ಮೊದಲ ಖಾಸಗಿ ಹೆಲಿಕಾಪ್ಟರ್ ತಯಾರಿಕಾ ಘಟಕ ಇದಾಗಿದ್ದು, 2027ರಲ್ಲಿ ಮೊದಲ ಹೆಲಿಕಾಪ್ಟರ್ ಇಲ್ಲಿ ಸಿದ್ಧಗೊಳ್ಳುವ ನಿರೀಕ್ಷೆಯಿದೆ. ಕೋಲಾರ ತಾಲೂಕಿನ ವೇಮಗಲ್​ನಲ್ಲಿ…

Read More

RBI Recruitment 2026: ಭಾರತೀಯ ರಿಸರ್ವ್ ಬ್ಯಾಂಕ್​ನಲ್ಲಿ 650 ಸಹಾಯಕ ಹುದ್ದೆಗೆ ನೇಮಕಾತಿ – Kannada News | RBI Assistant Recruitment 2026: Eligibility, Exam Dates and How to Apply for 650 Jobs

ಭಾರತೀಯ ರಿಸರ್ವ್ ಬ್ಯಾಂಕ್ (RBI) ಸಹಾಯಕ ನೇಮಕಾತಿಗಾಗಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದು, 650 ಸಹಾಯಕ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ದೇಶಾದ್ಯಂತ 18 RBI ಕಚೇರಿಗಳಲ್ಲಿ ಈ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. RBI ಸಹಾಯಕ ನೇಮಕಾತಿ ಅಧಿಸೂಚನೆಯ ಬಿಡುಗಡೆಯೊಂದಿಗೆ ಅರ್ಜಿ ಪ್ರಕ್ರಿಯೆಯು ಪ್ರಾರಂಭವಾಗಿದ್ದು, ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ ಮಾರ್ಚ್ 8 ಎಂದು ನಿಗದಿಪಡಿಸಲಾಗಿದೆ. RBI ಸಹಾಯಕ ನೇಮಕಾತಿ ಅಧಿಸೂಚನೆ ವೇಳಾಪಟ್ಟಿ: RBI ಸಹಾಯಕ ನೇಮಕಾತಿ 2026 ಹುದ್ದೆಗಳ ಸಂಖ್ಯೆ: 650 ಅರ್ಜಿ ಸಲ್ಲಿಸುವ ಪ್ರಕ್ರಿಯೆ: ಫೆಬ್ರವರಿ 16…

Read More

ಮುಂಬೈನ ಫುಟ್​ಪಾತ್​​ನಲ್ಲಿ ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್ ಜಾಗಿಂಗ್; ಕಣ್ಣೆತ್ತೂ ನೋಡದ ಜನ! – Kannada News | French President Emmanuel Macrons morning run in Mumbai Unnoticed By Bystanders

ಮುಂಬೈ, ಫೆಬ್ರವರಿ 17: ಫ್ರೆಂಚ್ ಅಧ್ಯಕ್ಷ ಎಮ್ಯಾನ್ಯುಯೆಲ್ ಮ್ಯಾಕ್ರನ್ (Emmanuel Macron India Visit) 3 ದಿನಗಳ ಭೇಟಿಗಾಗಿ ಭಾರತಕ್ಕೆ ಆಗಮಿಸಿದ್ದಾರೆ. ಈ ಬಾರಿ ಅವರು ದೆಹಲಿಯ ಬದಲು ಮುಂಬೈಗೆ ತೆರಳಿದ್ದಾರೆ. ಇಂದು ಬೆಳಗ್ಗೆ ಮ್ಯಾಕ್ರನ್ ಅವರು ಮುಂಬೈನ ಫುಟ್​ಪಾತ್ ಮೇಲೆ ತಮ್ಮ ಸಿಬ್ಬಂದಿಯ ಜೊತೆ ಜಾಗಿಂಗ್ ಮಾಡಿದ್ದಾರೆ. ಆದರೆ, ಅಲ್ಲಿದ್ದವರಿಗೆ ಅವರು ಯಾರೆಂದು ಗುರುತು ಸಿಕ್ಕಿಲ್ಲ. ಹೀಗಾಗಿ, ಯಾರೂ ಈ ಬಗ್ಗೆ ತಲೆಕೆಡಿಸಿಕೊಳ್ಳಲಿಲ್ಲ. ಮುಂಬೈಗೆ ಆಗಮಿಸಿದ ಕೆಲವೇ ಗಂಟೆಗಳ ನಂತರ ಮ್ಯಾಕ್ರನ್ ನಗರದಲ್ಲಿ ಜಾಗಿಂಗ್ ಮಾಡುತ್ತಿರುವ…

Read More

ಇನ್ನಷ್ಟು ಕುಸಿತ ಕಾಣುತ್ತಾ ಚಿನ್ನದ ದರ; ಎಲ್ಲಿಯವರೆಗೆ ಇಳಿಯಬಹುದು ಬಂಗಾರದ ಬೆಲೆ? – Kannada News | Gold rates may come down drastically to Rs 10,000, know the probable reasons for this decline

ನವದೆಹಲಿ, ಫೆಬ್ರುವರಿ 17: ಚಿನ್ನ ಮತ್ತು ಬೆಳ್ಳಿ ಬೆಲೆ ಕಳೆದ ತಿಂಗಳು (ಜನವರಿ) ಯದ್ವಾತದ್ವಾ ಏರಿಕೆ ಕಂಡಿವೆ. ಈ ಅಮೂಲ್ಯ ಲೋಹಗಳ ಬೆಲೆ ಏರಿಕೆಗೆ ಕಡಿವಾಣವೇ ಇಲ್ಲ ಎನ್ನುವಂತೆ ನಾಗಾಲೋಟ ನಡೆದಿತ್ತು. ಈಗ ಏರಿದಷ್ಟೇ ವೇಗವಾಗಿ ಕುಸಿತವೂ ಆಗುತ್ತಿದೆ. ಬೆಲೆ ಏರಿದಷ್ಟೂ ಕಂಗಾಲಾದ ಜನಸಾಮಾನ್ಯರು, ದುಬಾರಿ ಬೆಲೆಯಲ್ಲೂ ಆಭರಣ ಖರೀದಿಸಲು ಮುಗಿಬಿದ್ದದ್ದು ವಿಪರ್ಯಾಸ ಎನಿಸಿತ್ತು. ಸದ್ಯ ಚಿನ್ನದ ಬೆಲೆ (Gold Rate) ಇಳಿಕೆ ಆಗುತ್ತಿರುವುದು ಬಹಳಷ್ಟು ಭಾರತೀಯ ಜನಸಾಮಾನ್ಯರಿಗೆ ಉಸಿರು ಸಿಕ್ಕಂತಾಗಿದೆ. ಜನವರಿ 29ರಂದು ಚಿನ್ನ ಮತ್ತು…

Read More

ಮೀನಿನ ವಾಸನೆ ತೊಡೆದು ಹಾಕಲು ಈ ಕ್ಲೀನಿಂಗ್‌ ಟಿಪ್ಸ್‌ ಫಾಲೋ ಮಾಡಿ – Kannada News | To prevent bad smell of fish, clean it using this method

ನಾನ್‌ ವೆಜ್‌ ಪ್ರಿಯರಿಗೆ ಅದರಲ್ಲೂ ಕರಾವಳಿ ಭಾಗದವರಿಗೆ ಸಮುದ್ರಾಹಾರವಾಗಿರುವ ಮೀನು (fish) ಅಂದ್ರೆ ಸಖತ್‌ ಇಷ್ಟ. ಮೀನು ರುಚಿಕರ ಮಾತ್ರವಲ್ಲ, ಆರೋಗ್ಯಕ್ಕೂ ತುಂಬಾ ಆರೋಗ್ಯಕರ. ಹೌದು ಮೀನು ಹೆಚ್ಚು ಪೌಷ್ಟಿಕಾಂಶದ ಗಣಿಯಾಗಿದ್ದು, ಇದು ಕಡಿಮೆ ಕೊಬ್ಬಿನಂಶವನ್ನು ಹೊಂದಿದೆ. ಅಲ್ಲದೆ ಇದರಲ್ಲಿ ವಿಟಮಿನ್‌ ಡಿ, ಒಮೆಗಾ-3 ಕೊಬ್ಬಿನಾಮ್ಲವಿದ್ದು ,  ಇದು ಹೃದಯದ ಆರೋಗ್ಯಕ್ಕೆ, ಸ್ಮರಣ ಶಕ್ತಿಯನ್ನು ಹೆಚ್ಚಿಸಲು, ಕೂದಲಿನ ಆರೋಗ್ಯ, ಕಣ್ಣುಗಳು ಮತ್ತು ಮೂಳೆಗಳ ಆರೋಗ್ಯಕ್ಕೆ ತುಂಬಾನೇ ಪ್ರಯೋಜನಕಾರಿಯಾಗಿದೆ.  ಅಲ್ಲದೆ ಇದಯ ಸಕ್ಕರೆ ಮತ್ತು ಕೊಲೆಸ್ಟ್ರಾಲ್‌ ಅನ್ನು ನಿಯಂತ್ರಣದಲ್ಲಿಡುತ್ತದೆ,…

Read More