Headlines

nagaraj11081993

SSLC, PUC ಪರೀಕ್ಷಾ ವೇಳಾಪಟ್ಟಿ ಪ್ರಕಟ: ಇಲ್ಲಿದೆ ಪರೀಕ್ಷೆ ಶುರುವಾಗುವ ಸಮಯ ವಿವರ – Kannada News | Minister Madhu Bangarappa Announces Karnataka SSLC And Second PUC Exams Time Table 2026

ಬೆಂಗಳೂರು, (ಫೆಬ್ರವರಿ 17): ಇದೇ ಫೆಬ್ರವರಿ 28ರಿಂದ ಮಾರ್ಚ್‌ 17ರ ವರೆಗೆ ದ್ವಿತೀಯ ಪಿಯುಸಿ (2nd PUC Exmas) ಹಾಗೂ ಮಾರ್ಚ್‌ 18 ರಿಂದ ಏಪ್ರಿಲ್‌ 2 ರ ವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು (SSLC Exams 2026) ನಡೆಯಲಿವೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ವೇಳಾಪಟ್ಟಿಯನ್ನು ಪ್ರಕಟಿಸಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವರು, ಫೆ.28 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ, ಮಾ. 18 ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ನಡೆಯಲಿದೆ. ದ್ವಿತೀಯ ಪಿಯುಸಿ ಪರೀಕ್ಷೆಗಳು…

Read More

ಏಕಾಏಕಿ ಆಸ್ಪತ್ರೆಗೆ ದಾಖಲಾದ ಸಲೀಮ್ ಖಾನ್; ಆಸ್ಪತ್ರೆಗೆ ದೌಡಾಯಿಸಿದ ಸಲ್ಮಾನ್ ಖಾನ್ – Kannada News | Salim Khan Hospitalized: Salman Khan’s Father Admitted to Leelavati, Health Update Awaited

ಹಿರಿಯ ಬರಹಗಾರ ಹಾಗೂ ನಟ ಸಲ್ಮಾನ್ ಖಾನ್ (SalmanKhan) ತಂದೆ ಸಲೀಮ್ ಖಾನ್ ಅವರು ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರಿಗೆ ಏನಾಗಿದೆ ಎಂಬುದರ ನಿಖರ ಮಾಹಿತಿ ಇನ್ನೂ ಲಭ್ಯವಾಗಿಲ್ಲ. ಈ ಮಧ್ಯೆ ಸಲ್ಮಾನ್ ಖಾನ್ ಅವರು ಆಸ್ಪತ್ರೆಗೆ ದೌಡಾಯಿಸಿದ್ದಾರೆ. ಭದ್ರತಾ ಸಿಬ್ಬಂದಿ ಜೊತೆ ಅವರು ಮುಂಜಾನೆಯೇ ಆಸ್ಪತ್ರೆ ತಲುಪಿಸಿದ್ದಾರೆ. ಅವರು ಮಾಧ್ಯಮಗಳ ಜೊತೆ ಮಾತನಾಡಲು ನಿರಾಕರಿಸಿದ್ದಾರೆ. ಸಲೀಮ್ ಖಾನ್ ಅವರನ್ನು ಇಂದು (ಫೆಬ್ರವರಿ 17) ಮುಂಜಾನೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ವರದಿ ಆಗಿದೆ. ಅವರನ್ನು…

Read More

ಬೈಕ್​​ ಗುದ್ದಿದ ರಭಸಕ್ಕೆ ಹಾರಿಬಿದ್ದು ಯುವತಿ ಸಾವು: ಎದೆ ಝಲ್​​ ಎನಿಸೋ ದೃಶ್ಯ ಇಲ್ಲಿದೆ – Kannada News | Bengaluru bike accident claims life of 26 year old woman

ಬೆಂಗಳೂರು, ಫೆಬ್ರವರಿ 17: ರಸ್ತೆ ದಾಟುತ್ತಿದ್ದ ಯುವತಿಗೆ ವೇಗವಾಗಿ ಬಂದ ಬೈಕ್​​ ಡಿಕ್ಕಿಯಾದ ಪರಿಣಾಮ ಮೃತಪಟ್ಟಿರುವ ಘಟನೆ ಬೆಂಗಳೂರಿನ ರಾಜಾಜಿನಗರದಲ್ಲಿ ನಡೆದಿದೆ. ಯೋಗೇಶ್ವರಿ (26) ಮೃತ ದುರ್ದೈವಿ. ರಾಜಾಜಿನಗರದ HDFC ಬ್ಯಾಂಕ್ ಹೋಮ್ ಲೋನ್ ವಿಭಾಗದಲ್ಲಿ ಉದ್ಯೋಗಿಯಾಗಿದ್ದ ಯೋಗೇಶ್ವರಿ, ಮಧ್ಯಾಹ್ನ ಊಟ ತರಲು ಹೋಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.  ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಅವರನ್ನು ಕೂಡಲೇ ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ರಾಜಾಜಿನಗರ ಪೊಲೀಸ್ ಠಾಣೆಯಲ್ಲಿ ಬೈಕ್ ಸವಾರನ ವಿರುದ್ಧ ಎಫ್‌ಐಆರ್…

Read More

ಮೊದಲೇ ಪ್ರಕಟವಾಗುವ ಪಿಯುಸಿ ಇಂಟರ್​​​ನಲ್ ಮಾರ್ಕ್ಸ್​​ ಎಲ್ಲಿ? ಹೇಗೆ ನೋಡಬೇಕು? ಇಲ್ಲಿದೆ ವಿವರ – Kannada News | How And Where Checking 2nd puc internal marks, here Is Details

ಬೆಂಗಳೂರು, (ಫೆಬ್ರವರಿ 17): ಇದೇ ಫೆಬ್ರವರಿ 28ರಿಂದ ಮಾರ್ಚ್‌ 17ರ ವರೆಗೆ ದ್ವಿತೀಯ ಪಿಯುಸಿ (2nd PUC Exmas) ಹಾಗೂ ಮಾರ್ಚ್‌ 18 ರಿಂದ ಏಪ್ರಿಲ್‌ 2 ರ ವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು (SSLC Exams 2026) ನಡೆಯಲಿವೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ವೇಳಾಪಟ್ಟಿಯನ್ನು ಪ್ರಕಟಿಸಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವರು, ಫೆ.28 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ, ಮಾ. 18 ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ನಡೆಯಲಿದೆ. ದ್ವಿತೀಯ ಪಿಯುಸಿ ಪರೀಕ್ಷೆಗಳು…

Read More

ಚಾಮರಾಜನಗರ: ತನಗೆ ತಾನೇ ಬೆಂಕಿ ಹಚ್ಚಿಕೊಂಡ ಕುಡುಕ! ಮುಂದೇನಾಯ್ತು ನೋಡಿ – Kannada News | Kollegala Incident: Drunk Man Sets Self on Fire in Chamarajanagar, Rushed to Hospital

ಚಾಮರಾಜನಗರ, ಫೆ.17: ಕುಡುಕನೊಬ್ಬ ತನಗೆ ತಾನೇ ಬೆಂಕಿ ಹಚ್ಚಿಕೊಂಡ ಘಟನೆಯೊಂದು ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲೂಕಿನ ಬಸ್ತಿಪುರದಲ್ಲಿ ನಡೆದಿದೆ. ಆನಂದ್ (45) ಎಂಬ ವ್ಯಕ್ತಿ ಬೆಂಕಿ ಹಚ್ಚಿಕೊಂಡು ಹುಚ್ಚಾಟ ಮೆರೆದಿದ್ದಾನೆ. ಬಸ್ತಿಪುರ ಗ್ರಾಮದ ಕಾಲುವೆ ಬಳಿ ಕಂಠಪೂರ್ತಿ ಕುಡಿದು ರಂಪಾಟ ಮಾಡಿದ್ದಾನೆ. ಮದ್ಯದ ಅಮಲಿನಲ್ಲಿ ರಂಪಾಟ ಶುರು ಮಾಡಿದ್ದಾರೆ. ಅದೇನಾಯಿತೋ ತಿಳಿಯದು, ಇದ್ದಕ್ಕಿದ್ದಂತೆ ತನ್ನ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾನೆ. ಮೈಗೆ ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಗಾಬರಿಗೊಂಡ ಆತ ತಕ್ಷಣ ಪಕ್ಕದಲ್ಲಿದ್ದ ಕಾಲುವೆಗೆ ಹಾರಿದ್ದಾನೆ. ಇದರಿಂದ ಗಂಭೀರವಾಗಿ…

Read More

ದೃಷ್ಟಿ ಕಳೆದುಕೊಂಡ ಇಮ್ರಾನ್ ಖಾನ್: ಸೂಕ್ತ ಚಿಕಿತ್ಸೆ ನೀಡುವಂತೆ ಪಾಕ್ ಸರ್ಕಾರಕ್ಕೆ ಕಪಿಲ್ ದೇವ್, ಸುನಿಲ್ ಗವಾಸ್ಕರ್ ಮನವಿ – Kannada News | Imran Khan’s Failing Eyesight in Jail: Cricket Legends Appeal Pakistan Govt for Treatment

ಇಮ್ರಾನ್ ಖಾನ್-ಕಪಿಲ್ ದೇವ್ Image Credit source: India Today ಇಸ್ಲಾಮಾಬಾದ್, ಫೆಬ್ರವರಿ 17: ಭ್ರಷ್ಟಾಚಾರ ಆರೋಪದಲ್ಲಿ ಅಡಿಯಾಲ ಜೈಲಿನಲ್ಲಿರುವ ಪಾಕ್ ಮಾಜಿ ಪ್ರಧಾನಿ ಇಮ್ರಾನ್​ ಖಾನ್(Imran Khan)​ಗೆ ಸೂಕ್ತ ಚಿಕಿತ್ಸೆ ನೀಡುವಂತೆ ಒತ್ತಾಯಿಸಿ ಪಾಕ್ ಸರ್ಕಾರಕ್ಕೆ ವಿಶ್ವ ಕ್ರಿಕೆಟ್​​ನ 14 ಮಾಜಿ ನಾಯಕರು ಪತ್ರ ಬರೆದಿದ್ದಾರೆ. ಇಮ್ರಾನ್ ಖಾನ್ ದೃಷ್ಟಿ ಕಳೆದುಕೊಂಡಿದ್ದು, ಸಮರ್ಪಕ ಚಿಕಿತ್ಸೆ ಒದಗಿಸುವಂತೆ ಕೋರಿ ಕಪಿಲ್ ದೇವ್, ಸುನಿಲ್ ಗವಾಸ್ಕರ್ ಸೇರಿ ಕ್ರಿಕೆಟ್ ತಂಡಗಳ ಹಲವು ಮಾಜಿ ನಾಯಕರು ಪತ್ರ ಬರೆದಿದ್ದಾರೆ. ಅಕ್ಟೋಬರ್…

Read More

ಡಚ್ಚರ ವಿರುದ್ಧದ ಪಂದ್ಯಕ್ಕೆ ಟೀಮ್ ಇಂಡಿಯಾದಲ್ಲಿ 2 ಬದಲಾವಣೆ ಖಚಿತ – Kannada News | India Playing XI For Netherlands

T20 World Cup 2026: ಟಿ20 ವಿಶ್ವಕಪ್​ನ 36ನೇ ಪಂದ್ಯದಲ್ಲಿ ಭಾರತ ಮತ್ತು ನೆದರ್​ಲೆಂಡ್ಸ್ ತಂಡಗಳು ಮುಖಾಮುಖಿಯಾಗಲಿದೆ. ಬುಧವಾರ (ಫೆ.18) ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಡಚ್ಚರ (ನೆದರ್​ಲೆಂಡ್ಸ್​) ವಿರುದ್ಧದ ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾದಲ್ಲಿ 2 ಬದಲಾವಣೆ ಕಂಡು ಬರುವುದು ಬಹುತೇಕ ಖಚಿತ. ಏಕೆಂದರೆ ಕಳೆದ ಎರಡು ಪಂದ್ಯಗಳಲ್ಲಿ ಕಣಕ್ಕಿಳಿದಿರುವ ಟೀಮ್ ಇಂಡಿಯಾ ವೇಗಿ ಜಸ್​ಪ್ರೀತ್ ಬುಮ್ರಾ ಈ ಪಂದ್ಯದಿಂದ ಹೊರಗುಳಿಯಲಿದ್ದಾರೆ. ಭಾರತ ತಂಡವು ಈಗಾಗಲೇ ಸೂಪರ್-8 ಹಂತಕ್ಕೇರಿರುವ ಕಾರಣ ಬುಮ್ರಾಗೆ ನಾಳಿನ ಪಂದ್ಯದ…

Read More

ಪೊಲೀಸರ ಸೋಗಲ್ಲಿ ಉದ್ಯಮಿ ಮನೆಗೆ ನುಗ್ಗಿ 20 ಲಕ್ಷ ನಗದು, ಅರ್ಧ ಕೆಜಿ ಚಿನ್ನಾಭರಣ ದರೋಡೆ – Kannada News | Bengaluru Robbery: Gang Posing as Police Loots 20 Lakh Cash and Half Kg Gold from Businessman’s House

ಬೆಂಗಳೂರು, ಫೆಬ್ರವರಿ 17: ಪೊಲೀಸರ ಹೆಸರಲ್ಲಿ ಮನೆಗೆ ಎಂಟ್ರಿಕೊಟ್ಟ ಗ್ಯಾಂಗ್​​ ಒಂದು ರಿಯಲ್ ಎಸ್ಟೇಟ್ ಉದ್ಯಮಿ ಮನೆಯಿಂದ ಬರೋಬ್ಬರಿ 20 ಲಕ್ಷ ರೂಪಾಯಿ ನಗದು ಮತ್ತು ಸುಮಾರು ಅರ್ಧ ಕೆಜಿ ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿರುವ ಘಟನೆ ಬೆಂಗಳೂರಿನ ಬಿಇಎಲ್ ಲೇಔಟ್‌ನಲ್ಲಿ ನಡೆದಿದೆ. ನಾಲ್ಕು ಮಂದಿಯ ತಂಡ ಕೃತ್ಯ ಎಸಗಿದೆ ಎನ್ನಲಾಗಿದ್ದು, ಆರೋಪಿಗಳಿಗಾಗಿ ಪೊಲೀಸರು ಶೋಧ ಮುಂದುವರಿಸಿದ್ದಾರೆ. ಹೊಂಬಾಳೆಗೌಡ ಎಂಬವರ ಮನೆಯಲ್ಲಿ ನಿನ್ನೆ ಘಟನೆ ನಡೆದಿದೆ. ಹೊಂಬಳೆಗೌಡ ಅವರು ಪತ್ನಿ ಮಂಗಳಮ್ಮ ಹಾಗೂ ಮೊಮ್ಮಕ್ಕಳೊಂದಿಗೆ ಮನೆಯಲ್ಲಿ ಇದ್ದ ವೇಳೆ…

Read More

ವಿಶ್ವಕಪ್​ನಲ್ಲಿ ವಿಶ್ವ ದಾಖಲೆ ಬರೆದ ಯುವರಾಜ್ – Kannada News | Yuvraj Samra Creates History in T20 World Cup 2026

T20 World Cup 2026: ಟಿ20 ವಿಶ್ವಕಪ್ ಇತಿಹಾಸದಲ್ಲಿ ಶತಕ ಬಾರಿಸಿದ ಅತೀ ಕಿರಿಯ ಬ್ಯಾಟರ್ ಎಂಬ ವಿಶ್ವ ದಾಖಲೆ ಯುವರಾಜ್ ಸಮ್ರಾ (Yuvraj Samra) ಪಾಲಾಗಿದೆ. ಅದು ಸಹ ಬಲಿಷ್ಠ ನ್ಯೂಝಿಲೆಂಡ್ ವಿರುದ್ಧ ಸೆಂಚುರಿ ಸಿಡಿಸುವ ಮೂಲಕ ಎಂಬುದು ವಿಶೇಷ. Source link

Read More

ಬಿಜೆಪಿ ವಿರುದ್ಧ ಅಪಪ್ರಚಾರ ಕೇಸ್: ಕರ್ನಾಟಕ ಹೈಕೋರ್ಟ್​ನಲ್ಲಿ ರಾಹುಲ್ ಗಾಂಧಿಗೆ ಬಿಗ್ ರಿಲೀಫ್ – Kannada News | Big Relief for Rahul Gandhi in Karnataka High Court Over BJP Defamation Case During Assembly Elections

ಕರ್ನಾಟಕ ಹೈಕೋರ್ಟ್​ನಲ್ಲಿ ರಾಹುಲ್ ಗಾಂಧಿಗೆ ಬಿಗ್ ರಿಲೀಫ್Image Credit source: tv9 ಬೆಂಗಳೂರು, ಫೆಬ್ರವರಿ 17: ವಿಧಾನಸಭೆ ಚುನಾವಣೆ ವೇಳೆ ಬಿಜೆಪಿ ವಿರುದ್ಧ ಅಪಪ್ರಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಸಂಸದ ಹಾಗೂ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ನಾಟಕ ಹೈಕೋರ್ಟ್ ಮಹತ್ವದ ರಿಲೀಫ್ ನೀಡಿದೆ. ಅವರ ವಿರುದ್ಧ ದಾಖಲಾಗಿದ್ದ ಖಾಸಗಿ ದೂರನ್ನು ಕರ್ನಾಟಕ ಹೈಕೋರ್ಟ್ ಮಂಗಳವಾರ ರದ್ದುಪಡಿಸಿ ಆದೇಶಿಸಿದೆ. ಇದರೊಂದಿಗೆ ರಾಹುಲ್ ಗಾಂಧಿ ನಿರಾಳರಾದಂತಾಗಿದೆ. ವಿಧಾನಸಭೆ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್…

Read More