ರಾಜಕೀಯದಲ್ಲಿ ರಾಹುಲ್ ಗಾಂಧಿ ಹೊಸ ದಾಖಲೆ: 99 ಸೋಲುಗಳ ‘ಅನ್-ಟಚಬಲ್’ ರೆಕಾರ್ಡ್! ಶತಕದತ್ತ ದಾಪುಗಾಲು ಹಾಕುತ್ತಿದೆಯೇ ಕಾಂಗ್ರೆಸ್? – Kannada News | Tamil Nadu Election Debacle: Did Congress Ignore Rahul Gandhi’s TVK Alliance Advice?
ದೆಹಲಿ, ಮೇ.4: ಕಳೆದ ಎರಡು ದಶಕಗಳಿಂದ ಕಾಂಗ್ರೆಸ್ ರಾಜಕಾರಣದ ಕೇಂದ್ರ ಬಿಂದುವಾಗಿರುವ ರಾಹುಲ್ ಗಾಂಧಿ ಅವರ ಚುನಾವಣಾ ಹಾದಿಯ ಬಗ್ಗೆ ವಿರೋಧ ಪಕ್ಷಗಳು ಮತ್ತು ಸೋಷಿಯಲ್ ಮೀಡಿಯಾ ಬಳಕೆದಾರರು ಹೊಸ ದಾಳಿ ಆರಂಭಿಸಿದ್ದಾರೆ. ಲಭ್ಯವಿರುವ ಅಂಕಿ-ಅಂಶಗಳ ಪ್ರಕಾರ, ರಾಹುಲ್ ಗಾಂಧಿ ಅವರ ನಾಯಕತ್ವದಲ್ಲಿ ಕಾಂಗ್ರೆಸ್ ಒಟ್ಟು 99 ಚುನಾವಣಾ ಸೋಲುಗಳನ್ನು ಕಂಡಿದೆ ಎಂದು ಬಿಜೆಪಿ ಎಕ್ಸ್ನಲ್ಲಿ ಟ್ವೀಟ್ ಮಾಡಿದೆ. ಲೋಕಸಭೆ ಹಾಗೂ ವಿವಿಧ ರಾಜ್ಯಗಳ ವಿಧಾನಸಭಾ ಚುನಾವಣೆಗಳನ್ನು ಒಳಗೊಂಡಂತೆ ಕಾಂಗ್ರೆಸ್ ಪಕ್ಷವು ರಾಹುಲ್ ಗಾಂಧಿಯವರ ಅವಧಿಯಲ್ಲಿ 99…