Thalapathy Vijay: ದಳಪತಿ ವಿಜಯ್ ಓದಿದ್ದು ಎಷ್ಟು ಗೊತ್ತಾ? ಬಾಲ್ಯದಿಂದ ರಾಜಕೀಯದವರೆಗಿನ ಆಸಕ್ತಿದಾಯಕ ಮಾಹಿತಿ ಇಲ್ಲಿದೆ – Kannada News | Thalapathy Vijay’s Political Debut: TVK’s 2026 Election Strategy and Journey from Actor to Leader
ದಳಪತಿ ವಿಜಯ್ ಓದಿದ್ದು ಎಷ್ಟು ಗೊತ್ತಾ ತಮಿಳುನಾಡು ರಾಜಕೀಯ ಇತಿಹಾಸದಲ್ಲಿ ಚಿತ್ರರಂಗದ ತಾರೆಯರು ಆಡಳಿತದ ಚುಕ್ಕಾಣಿ ಹಿಡಿದ ಉದಾಹರಣೆಗಳು ಸಾಕಷ್ಟಿವೆ. ಈಗ ಅದೇ ಹಾದಿಯಲ್ಲಿ ಸಾಗಿರುವ ‘ದಳಪತಿ‘ ವಿಜಯ್, ತಮ್ಮ ‘ತಮಿಳಗ ವೆಟ್ಟಿ ಕಳಗಂ’ (TVK) ಪಕ್ಷದ ಮೂಲಕ 2026ರ ವಿಧಾನಸಭಾ ಚುನಾವಣಾ ಕಣದಲ್ಲಿ ಅಚ್ಚರಿಯ ಮುನ್ನಡೆ ಸಾಧಿಸುವ ಸೂಚನೆ ನೀಡಿದ್ದಾರೆ. ನಟನೆಯಿಂದ ರಾಜಕೀಯದವರೆಗೆ ಅವರ ಈ ಸುದೀರ್ಘ ಪಯಣ ಮತ್ತು ಅವರ ಶೈಕ್ಷಣಿಕ ಹಿನ್ನೆಲೆಯ ಆಸಕ್ತಿದಾಯಕ ಮಾಹಿತಿ ಇಲ್ಲಿದೆ. ಜೋಸೆಫ್ ವಿಜಯ್ ‘ದಳಪತಿ’ಯಾದ ಕಥೆ: ಜೂನ್…