Headlines

nagaraj11081993

ವಿಜಯ್-ರಶ್ಮಿಕಾ ಮದುವೆಗೆ ಬರೋ ಅತಿಥಿಗಳಿಗೆ ಇರಲಿದೆ ಕಠಿಣ ನಿಯಮ – Kannada News | Vijay Rashmika Wedding: Udaipur Dates, Strict Mobile Ban and Reception Details Revealed

ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ (Rashmika Mandannna) ಫೆಬ್ರವರಿ 26ರಂದು ಮದುವೆ ಆಗೋದು ಬಹುತೇಕ ಖಚಿತವಾಗಿದೆ. ಉದಯಪುರದಲ್ಲಿ ಇವರ ವಿವಾಹ ನಡೆಯುತ್ತಿದೆ. ಈಗಾಗಲೇ ದಂಪತಿಯ ವಿವಾಹ ಆಮಂತ್ರಣದ ಫೋಟೋಗಳು ವೈರಲ್ ಆಗಿವೆ. ಹೀಗಿರುವಾಗಲೇ ಈ ದಂಪತಿ ಮದುವೆ ನಡೆಯೋ ಜಾಗದಲ್ಲಿ ತೆಗೆದುಕೊಂಡು ಬಂದ ನಿಯಮದ ಬಗ್ಗೆ ಸುದ್ದಿ ಹರಿದಾಡಿದೆ. ಆ ಬಗ್ಗೆ ಇಲ್ಲಿದೆ ವಿವರ. ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಮದುವೆಯ ಸುಂದರ ಕ್ಷಣಗಳನ್ನು ಸೆರೆ ಹಿಡಿಯಲು ಟೀಂ ಒಂದನ್ನು ಆಯ್ಕೆ ಮಾಡಿದೆ. ಈ…

Read More

ಎಐ ಸಮಿಟ್​ನಿಂದ ಬಿಲ್ ಗೇಟ್ಸ್ ಹೊರಕ್ಕೆ; ಎಪ್​ಸ್ಟೀನ್ ಫೈಲ್ಸ್ ಕಾರಣವಾ? – Kannada News | AI Impact Summit, Bill Gates name dropped from global visionaries list

ನವದೆಹಲಿ, ಫೆಬ್ರುವರಿ 17: ದೆಹಲಿಯ ಭಾರತ್ ಮಂಟಪಂನಲ್ಲಿ ನಡೆಯುತ್ತಿರುವ ಎಐ ಸಮಿಟ್​ನಲ್ಲಿ (AI Impact Summit 2026) ಬಿಲ್ ಗೇಟ್ಸ್ ಪಾಲ್ಗೊಳ್ಳುತ್ತಿಲ್ಲ. ವಿಶ್ವದ ಶ್ರೀಮಂತರಲ್ಲಿ ಒಬ್ಬರಾಗಿರುವ, ಮತ್ತು ಮೈಕ್ರೋಸಾಫ್ಟ್ ಸಂಸ್ಥಾಪಕರಾಗಿರುವ ಬಿಲ್ ಗೇಟ್ಸ್ (Bill Gates) ಅವರ ಹೆಸರನ್ನು ಈ ಸಮಾವೇಶದ ‘ಜಾಗತಿಕ ದ್ರಷ್ಟಾರರು’ (ಗ್ಲೋಬಲ್ ವಿಶನರೀಸ್) ಪಟ್ಟಿಯಿಂದ ಕೈಬಿಡಲಾಗಿದೆ. ಕಾರಣಾಂತರಗಳಿಂದ ಬಿಲ್ ಗೇಟ್ಸ್ ಅವರು ಎಐ ಇಂಪ್ಯಾಕ್ಟ್ ಸಮಿಟ್​ನಲ್ಲಿ ಪಾಲ್ಗೊಳ್ಳುತ್ತಿಲ್ಲ ಎಂದು ಹಲವು ಮಾಧ್ಯಮ ವರದಿಗಳಲ್ಲಿ ಹೇಳಲಾಗಿದೆ. ಕೆಲ ಮೂಲಗಳ ಪ್ರಕಾರ, ಎಪ್​ಸ್ಟೀನ್ ಫೈಲ್ಸ್​ನಲ್ಲಿ (Jeffrey…

Read More

Vastu Tips: ಈ ಒಂದು ವಸ್ತುವನ್ನು ಅಕ್ಕಿ ಪಾತ್ರೆಯಲ್ಲಿ ಇರಿಸಿ, ಆಹಾರ, ಹಣದಕ್ಕೆಂದೂ ಕೊರತೆಯಾಗದು! – Kannada News | Rice in Hinduism: Symbol of Prosperity, Annapoorne Blessings and Vastu Tips

ಹಿಂದೂ ಧರ್ಮದಲ್ಲಿ ಅಕ್ಕಿ ಕೇವಲ ಒಂದು ಧಾನ್ಯವಲ್ಲ, ಅದು ಜೀವನದ ಆಧಾರ, ಸಮೃದ್ಧಿಯ ಸಂಕೇತ ಮತ್ತು ದೈವಿಕ ಆಶೀರ್ವಾದದ ರೂಪವಾಗಿದೆ. ನಮ್ಮ ಸಂಪ್ರದಾಯದಲ್ಲಿ ಅಕ್ಕಿಯನ್ನು ದೇವಿ ಅನ್ನಪೂರ್ಣೆ ಅವರ ಕೃಪೆಯಾಗಿ ಕಾಣಲಾಗುತ್ತದೆ. ಅನ್ನಪೂರ್ಣೆ ಎಂದರೆ ಅನ್ನವನ್ನು ನೀಡುವ ತಾಯಿ, ಮನೆಗಳಲ್ಲಿ ಅನ್ನದ ಕೊರತೆ ಬರದಂತೆ ಕಾಪಾಡುವ ಶಕ್ತಿ. ಅದಕ್ಕಾಗಿ ಅಡುಗೆಮನೆಯ ಅಕ್ಕಿ ಡಬ್ಬಿ ಯಾವಾಗಲೂ ತುಂಬಿರಬೇಕು ಎಂಬ ನಂಬಿಕೆ ಇದೆ. ಡಬ್ಬಿ ಸಂಪೂರ್ಣ ಖಾಲಿಯಾಗುವುದು ಜೀವನದಲ್ಲಿ ಕೊರತೆಯ ಸಂಕೇತವೆಂದು ಪರಿಗಣಿಸಲಾಗುತ್ತದೆ, ಆದರೆ ಸ್ವಲ್ಪವಾದರೂ ಅಕ್ಕಿ ಉಳಿದಿದ್ದರೆ ಮನೆಗೆ…

Read More

ಬೈಕ್​​ ಡಿಕ್ಕಿ ರಭಸಕ್ಕೆ ಮುರಿದುಬಿದ್ದ ವಿದ್ಯುತ್​​ ಕಂಬ: ಸವಾರರು ಬದುಕಿದ್ದೇ ಪವಾಡ! – Kannada News | Speeding Motorcycle Crashes into Electric Pole; Rider and Pillion Survive in Ullal, Mangaluru

ಮಂಗಳೂರು, ಫೆಬ್ರವರಿ 17: ವೇಗವಾಗಿ ಬಂದ ಬೈಕ್​​ ನಿಯಂತ್ರಣ ತಪ್ಪಿ ವಿದ್ಯುತ್​​ ಕಂಬಕ್ಕೆ ಗುದ್ದಿದ ಪರಿಣಾಮ ಕಂಬವೇ ತುಂಡಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಕಿನ್ಯಾ ಸಂಕೇಶದಲ್ಲಿ ನಡೆದಿದೆ. ನಿನ್ನೆ ಸಂಜೆ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಅಪಘಾತದಲ್ಲಿ ವಿಜಯಪುರ ಮೂಲದ ಇಬ್ಬರು ವಿದ್ಯಾರ್ಥಿಗಳು ಪವಾಡಸದೃಶ ಎಂಬಂತೆ ಪಾರಾಗಿದ್ದಾರೆ.  ಕಂಬ ತುಂಡಾಗುತ್ತಲೇ ವಿದ್ಯುತ್ ಸಂಪರ್ಕ ಕಡಿತವಾಗಿದ್ದು, ಘಟನೆಯ ಭೀಕರ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ….

Read More

‘ಟಾಕ್ಸಿಕ್’ ಸಿನಿಮಾ ಟ್ರೈಲರ್ ಯಾವಾಗ? ಬಿಡುಗಡೆ ದಿನಾಂಕ ನಿಗದಿ – Kannada News | Toxic movie trailer will release in March first week

ಯಶ್ (Yash) ನಟನೆಯ ‘ಟಾಕ್ಸಿಕ್’ ಸಿನಿಮಾ ಪ್ರಸ್ತುತ ಭಾರತೀಯ ಚಿತ್ರರಂಗದ ಅತ್ಯಂತ ನಿರೀಕ್ಷಿತ ಸಿನಿಮಾ ಎನಿಸಿಕೊಂಡಿದೆ. ಸಿನಿಮಾದ ಟೀಸರ್ ಈಗಾಗಲೇ ಜಾಗತಿಕ ಮಟ್ಟದಲ್ಲಿ ಹವಾ ಸೃಷ್ಟಿಸಿದೆ. ಕೆಲ ವಾರಗಳ ಹಿಂದೆ ಬಿಡುಗಡೆ ಆಗಿದ್ದ ಟೀಸರ್ ಈಗಲೂ ಚರ್ಚೆಯಲ್ಲಿದೆ. ಈ ನಡುವೆ ಸಿನಿಮಾದ ಟ್ರೈಲರ್ ಬಿಡುಗಡೆಗೆ ಚಿತ್ರತಂಡ ಯೋಜನೆ ಹಾಕಿಕೊಂಡಿದ್ದು, ಟ್ರೈಲರ್ ಇನ್ನೂ ದೊಡ್ಡ ಟ್ರೆಂಡ್ ಸೃಷ್ಟಿಸುವ ಸಾಧ್ಯತೆ ಇದೆ. ಸಿನಿಮಾದ ಟ್ರೈಲರ್ ಬಿಡುಗಡೆಗೆ ದಿನಾಂಕ ನಿಗದಿ ಆಗಿದೆ ಎನ್ನಲಾಗುತ್ತಿದೆ. ‘ಟಾಕ್ಸಿಕ್’ ಸಿನಿಮಾದ ಬಿಡುಗಡೆ ಮಾರ್ಚ್ 19ರಂದು ಆಗಲಿದೆ,…

Read More

Video: 30 ನಿಮಿಮಿಷಗಳ ಕಾಲ ಸಿಪಿಆರ್ ಮಾಡಿ ರೋಗಿಯ ಜೀವ ಉಳಿಸಿದ ವೈದ್ಯೆ – Kannada News | Half an Hour of Relentless Effort of Doctor in ICU Brings Patient Back to Life

ಐಸಿಯುನಲ್ಲಿ ಯಮನ ವಿರುದ್ಧ ವೈದ್ಯೆ ಹೋರಾಡಿ ರೋಗಿಯ ಪ್ರಾಣ ಉಳಿಸಿದ್ದಾರೆ. ವೈರಲ್ ಆಗಿರುವ ವಿಡಿಯೋದಲ್ಲಿ ವೈದ್ಯೆಯೊಬ್ಬರು 30 ನಿಮಿಷಗಳ ಕಾಲ ಸಿಪಿಆರ್ ಮಾಡಿ ರೋಗಿಯನ್ನು ಬದುಕಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ರೋಗಿಯನ್ನು ಬದುಕಿಸಲೇ ಬೇಕೆನ್ನುವ ದೃಢ ಸಂಕಲ್ಪಕ್ಕೆ ಎಲ್ಲರೂ ಧನ್ಯವಾದ ವ್ಯಕ್ತಪಡಿಸಿದ್ದಾರೆ.     ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ  Source link

Read More

VIDEO: ಅದ್ಭುತ, ಅತ್ಯದ್ಭುತ… ಇದು ವಿಶ್ವಕಪ್​ನ ಬೆಸ್ಟ್ ಕ್ಯಾಚ್! – Kannada News | Pathum nissanka’s Catch video

ಟಿ20 ವಿಶ್ವಕಪ್​ನ 30ನೇ ಪಂದ್ಯದಲ್ಲಿ ಶ್ರೀಲಂಕಾ ತಂಡದ ಆಟಗಾರ ಪಾತುಮ್ ನಿಸ್ಸಂಕಾ ಅತ್ಯದ್ಭುತ ಕ್ಯಾಚ್ ಹಿಡಿದು ಎಲ್ಲರನ್ನು ನಿಬ್ಬೆರಗಾಗಿಸಿದ್ದಾರೆ. ಈ ಪಂದ್ಯದ 17ನೇ ಓವರ್​ನ ಮೊದಲ ಎಸೆತದಲ್ಲಿ ಆಸ್ಟ್ರೇಲಿಯಾ ದಾಂಡಿಗ ಗ್ಲೆನ್ ಮ್ಯಾಕ್ಸ್​ವೆಲ್ ಸ್ವಿಚ್ ಹಿಟ್ ಶಾಟ್ ಬಾರಿಸಿದ್ದರು. ಈ ವೇಳೆ ಬ್ಯಾಕ್‌ವರ್ಡ್ ಪಾಯಿಂಟ್‌ನಲ್ಲಿ ಫೀಲ್ಡಿಂಗ್​ನಲ್ಲಿದ್ದ ಪಾತುಮ್ ನಿಸ್ಸಂಕಾ ಗಾಳಿಯಲ್ಲಿ ಹಿಂಬದಿಯಾಗಿ ಜಿಗಿದು ಅದ್ಭುತವಾಗಿ ಚೆಂಡನ್ನು ಹಿಡಿದಿದ್ದಾರೆ. ಇದೀಗ ಪಾತುಮ್ ನಿಸ್ಸಂಕಾ ಅವರ ಈ ಅದ್ಭುತ ಕ್ಯಾಚ್ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಇದು ಬಾರಿಯ ವಿಶ್ವಕಪ್​ನ…

Read More

ಮುಡಾ ಕೇಸ್​​ಗೆ ಸ್ಫೋಟಕ ಟ್ವಿಸ್ಟ್​​: ಆಡಿಯೋ ಬಾಂಬ್​​ ಸಿಡಿಸಿದ ಸ್ನೇಹಮಯಿ ಕೃಷ್ಣ – Kannada News | MUDA Site Scam: Snehamayi Krishna Accuses CS Shalini Rajaneesh of Bribery in D.B. Natesh Promotion

ಮೈಸೂರು, ಫೆಬ್ರವರಿ 17: ಮುಡಾ ಸೈಟ್ ಹಂಚಿಕೆ ಪ್ರಕರಣವು ಹೊಸ ತಿರುವು ಪಡೆದುಕೊಂಡಿದೆ. ದೂರುದಾರ ಸ್ನೇಹಮಯಿ ಕೃಷ್ಣ ಅವರು ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಮಾಜಿ ಮುಡಾ ಆಯುಕ್ತ ಡಿ.ಬಿ. ನಟೇಶ್ ತಮ್ಮ ಮುಂಬಡ್ತಿಗಾಗಿ ಶಾಲಿನಿ ರಜನೀಶ್ ಅವರಿಗೆ 1 ಕೋಟಿ 60 ಲಕ್ಷ ರೂಪಾಯಿ ಲಂಚ ನೀಡಿದ್ದಾರೆ ಎಂದು ಸ್ನೇಹಮಯಿ ಕೃಷ್ಣ ತಿಳಿಸಿದ್ದಾರೆ. ಈ ಕುರಿತು ತಮಗೆ ಫೆಬ್ರವರಿ 9 ರಂದೇ ಮಾಹಿತಿ ಲಭ್ಯವಾಗಿದ್ದು, ಇದಕ್ಕೆ ಪೂರಕವಾಗಿ ಸಾಕ್ಷಿಗಳೂ…

Read More

ಬೆಂಗಳೂರಿನಲ್ಲಿ ದೇಶದ ಅತಿದೊಡ್ಡ ರೈಲ್ವೆ ಮೆಗಾ ಕೋಚಿಂಗ್ ಸೆಂಟರ್: ವಿ ಸೋಮಣ್ಣ ಮಹತ್ವದ ಘೋಷಣೆ – Kannada News | India’s Largest Railway Mega Coaching Terminal to Come Up in Bengaluru’s Yelahanka: V Somanna Announcement

ಬೆಂಗಳೂರು, ಫೆಬ್ರವರಿ 17: ಬೆಂಗಳೂರು ಸೇರಿದಂತೆ ಕರ್ನಾಟಕ ರಾಜ್ಯದಾದ್ಯಂತ ಹಮ್ಮಿಕೊಂಡಿರುವ ಮಹತ್ವದ ರೈಲ್ವೆ ಯೋಜನೆಗಳ ಕುರಿತು ರೈಲ್ವೆ ಇಲಾಖೆಯ ರಾಜ್ಯ ಖಾತೆ ಸಚಿವ ವಿ. ಸೋಮಣ್ಣ ಮಾಹಿತಿ ನೀಡಿದ್ದಾರೆ. ಬೆಂಗಳೂರಿನ ನಾಯಂಡಹಳ್ಳಿ ರೈಲು ನಿಲ್ದಾಣದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಯಲಹಂಕದಲ್ಲಿ 5754 ಕೋಟಿ ರೂಪಾಯಿ ವೆಚ್ಚದಲ್ಲಿ ಮೆಗಾ ಕೋಚಿಂಗ್ ಟರ್ಮಿನಲ್ ನಿರ್ಮಾಣವಾಗಲಿದ್ದು, ಇದು ಭಾರತದ ಅತಿದೊಡ್ಡ ಕೋಚಿಂಗ್ ಸೆಂಟರ್ ಆಗಲಿದೆ. ಆರಂಭದಲ್ಲಿ ದೇವನಹಳ್ಳಿಯಲ್ಲಿ ಪ್ರಸ್ತಾಪಿಸಲಾಗಿದ್ದ ಈ ಯೋಜನೆ, ದೂರದ ಕಾರಣ ಯಲಹಂಕಕ್ಕೆ ಸ್ಥಳಾಂತರಗೊಂಡಿದೆ. ರೈಲ್ವೆ ಮಂಡಳಿಯು…

Read More

Bilva Patra: ಶಿವ ಪೂಜೆಯಲ್ಲಿ ಬಿಲ್ವಪತ್ರೆ ಅರ್ಪಿಸುವ ನಿಯಮ ಮತ್ತು ಮಂಗಳಕರ ದಿನಗಳು – Kannada News | Bilva Patra for Shiva Puja: Spiritual Benefits, Rituals and Mahashivaratri Importance

ಹಿಂದೂ ಧರ್ಮದಲ್ಲಿ, ಅದರಲ್ಲೂ ಶಿವನ ಆರಾಧನೆಯಲ್ಲಿ, ಬಿಲ್ವಪತ್ರೆಯು ಪವಿತ್ರ ಸ್ಥಾನವನ್ನು ಪಡೆದಿದೆ. ಬಿಲ್ವಾಷ್ಟಕಂನಲ್ಲಿ “ಏಕಬಿಲ್ವಂ ಶಿವಾರ್ಪಣಂ” ಎಂದು ಹೇಳುವಂತೆ, ಶಿವನಿಗೆ ಒಂದು ಬಿಲ್ವಪತ್ರೆ ಅರ್ಪಿಸಿದರೆ ಕೋಟಿ ಕನ್ಯಾದಾನ ಮಾಡಿದ ಫಲ ಲಭಿಸುತ್ತದೆ ಎಂದು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ತಿಳಿಸಿದ್ದಾರೆ. ಗುರೂಜಿಯವರು ಹೇಳುವಂತೆ, ಬಿಲ್ವಪತ್ರೆಯು ಮೂರು ಎಲೆಗಳನ್ನು, ಅಂದರೆ ಮೂರು ದಳಗಳನ್ನು ಹೊಂದಿರುತ್ತದೆ, ಇದು ತ್ರಿಗುಣಗಳ (ಸತ್ವ, ರಜೋ, ತಮೋಗುಣ) ಮತ್ತು ಶಿವನ ತ್ರಿನೇತ್ರಗಳ ಪ್ರತೀಕವಾಗಿದೆ. “ತ್ರಿದಳಂ…

Read More