ಕೇರಳದಲ್ಲಿ ಯುಡಿಎಫ್ ಕಮಾಲ್: ಅಧಿಕಾರದಲ್ಲಿದ್ದ ಒಂದೇ ಒಂದು ರಾಜ್ಯವನ್ನೂ ಕಳೆದುಕೊಂಡ ಕಮ್ಯುನಿಷ್ಟರು – Kannada News | Kerala Election: UDF Dominates, Communist Rule Ends in India as LDF Faces Historic Defeat
ಪಿಣರಾಯಿ ವಿಜಯನ್Image Credit source: navbharattimes ತಿರುವನಂತಪುರಂ, ಮೇ 04: 140 ಸದಸ್ಯರ ಬಲವನ್ನು ಹೊಂದಿರುವ ಕೇರಳ ವಿಧಾನಸಭಾ ಚುನಾವಣೆಯ ಫಲಿತಾಂಶದ ಮತ ಎಣಿಕೆ ಪ್ರಕ್ರಿಯೆಯಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ (ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್) ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದು, ಇದನ್ನು ಕಳೆದ ಎರಡು ದಶಕಗಳಲ್ಲಿನ ಅತ್ಯುತ್ತಮ ಪ್ರದರ್ಶನ ಎಂದೇ ಪರಿಗಣಿಸಲಾಗಿದೆ. ಆ ಮೂಲಕ ದೇಶದಲ್ಲಿ ಈವರೆಗೆ ಆಡಳಿತದಲ್ಲಿದ್ದ ಏಕೈಕ ಕಮ್ಯುನಿಷ್ಟ್ ಸರ್ಕಾರವೂ ಅಧಿಕಾರ ಕಳೆದುಕೊಳ್ಳುವ ಎಲ್ಲ ಲಕ್ಷಣಗಳು ಸ್ಪಷ್ಟವಾಗಿ ಗೋಚರಿಸುತ್ತಿವೆ. 2001ರ ವಿಧಾನಸಭಾ ಚುನಾವಣೆಯ ನಂತರದ…