ಚಿತ್ರರಂಗಕ್ಕೆ ವಿಜಯ್ ಗುಡ್ಬೈ? ‘ಜನ ನಾಯಗನ್’ ಚಿತ್ರಕ್ಕೆ ಹೆಚ್ಚಿತು ಮೈಲೇಜ್ – Kannada News | Thalapathy Vijay’s Political Rise: CM Aspirations and Impact on Tamil Nadu Cinema
ತಮಿಳುನಾಡು ಚಿತ್ರರಂಗದ ಇತಿಹಾಸವನ್ನು ಒಮ್ಮೆ ತೆಗೆದು ನೋಡಿದರೆ ಇಂದಿನ ನಟ ದಳಪತಿ ವಿಜಯ್ ಅವರ ಗೆಲುವು ಹೆಚ್ಚು ಅಚ್ಚರಿ ತರುವುದಿಲ್ಲ. ಈಗಾಗಲೇ ಅನೇಕ ಚಿತ್ರರಂಗದ ಗಣ್ಯರು ಅಲ್ಲಿನ ರಾಜಕೀಯದಲ್ಲಿ ಯಶಸ್ಸು ಕಂಡಿದ್ದಾರೆ. ಆದರೆ, ಇಲ್ಲಿ ಅಚ್ಚರಿ ತರುತ್ತಿರುವುದು ಎಕ್ಸಿಟ್ ಪೋಲ್ ಲೆಕ್ಕಾಚಾರವನ್ನು ವಿಜಯ್ ಸಂಪೂರ್ಣವಾಗಿ ಉಲ್ಟಾ ಮಾಡಿದ್ದು. ದಳಪತಿ ವಿಜಯ್ ಅವರ ಹಾದಿ ಇತರರಿಗಿಂತ ಭಿನ್ನ ಮತ್ತು ಸವಾಲುಗಳಿಂದ ಕೂಡಿತ್ತು. ಇಂದು ಅವರು ಮುಖ್ಯಮಂತ್ರಿ ಗದ್ದುಗೆಯ ಸನಿಹದಲ್ಲಿ ನಿಂತಿದ್ದಾರೆ. ಅವರ ರಾಜಕೀಯ ಯಶಸ್ಸಿನಿಂದ ಚಿತ್ರರಂಗಕ್ಕೆ ಗುಡ್ಬೈ ಹೇಳೋದು…