Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಫೆಬ್ರವರಿ 17ರ ದಿನಭವಿಷ್ಯ
ಮೂರು ಬೊಗಸೆ ಕರಿಎಳ್ಳು ಹಾಗೂ ಅದರ ಮೇಲೆ ಬೆಲ್ಲದ ಅಚ್ಚು ಹಾಗೂ ಇದನ್ನು ಒಂದು ನೀಲಿ ಬಟ್ಟೆಯಲ್ಲಿ ಕಟ್ಟಿ ಮನೆಯಲ್ಲಿ ಇದನ್ನು ಬಳಕೆ ಮಾಡಿಕೊಳ್ಳುವುದಕ್ಕೆ ಅಂತ ಕೊಡಿ. ಶತ್ರುಕಾಟದಿಂದ ಮುಕ್ತಿ ಸಿಗುತ್ತದೆ ಹಾಗೂ ಪ್ರಭಾವಿಗಳ ಬೆಂಬಲ ನಿಮಗೆ ಸಿಗುತ್ತದೆ. ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7) ಕುಟುಂಬದವರ ವಿಚಾರದಲ್ಲಿ ಹೆಚ್ಚು ಅರ್ಥ ಮಾಡಿಕೊಳ್ಳುವ ಸಮಯವನ್ನು ನೀಡಿ. ಅದರಲ್ಲೂ ವಿಶೇಷವಾಗಿ ಹಿರಿಯರ ಮಾತು ಕೇಳುವುದರಿಂದ ಸಮಸ್ಯೆಗಳು ಪರಿಹಾರವಾಗುತ್ತವೆ. ಪ್ರೀತಿಯಲ್ಲಿ ಅನುಮಾನ-…