‘ಕನ್ನಡದಲ್ಲಿ ನಾಯಕ ನಟನ ಕೊರತೆಯನ್ನು ಕಡಿಮೆ ಮಾಡಿ’; ಗಿಲ್ಲಿಗೆ ಹಾರೈಸಿದ ಮುನಿರತ್ನ – Kannada News | Kannada Cinema Needs New Heroes: Gilli Actor Gets Munirathna’s Support
ಕನ್ನಡ ಚಿತ್ರರಂಗದಲ್ಲಿ ಹೀರೋಗಳ ಕೊರತೆ ಎದ್ದು ಕಾಣಿಸುತ್ತಿದೆ. ಕೆಲವರು ಪ್ಯಾನ್ ಇಂಡಿಯಾ ಸಿನಿಮಾ ಮಾಡುವತ್ತ ಗಮನ ಹರಿಸುತ್ತಿರುವುದರಿಂದ ಸಹಜವಾಗಿಯೇ ವಿಳಂಬ ಆಗುತ್ತಿದೆ. ಇನ್ನೂ ಕೆಲವರು ತಮ್ಮ ಪ್ರಾಮಾಣಿಕ ಶ್ರಮ ಹಾಕುತ್ತಿದ್ದಾರೆ. ಈ ಮಧ್ಯೆ ಯುವ ಹೀರೋಗಳು ಎಂಟ್ರಿ ಕೊಟ್ಟು, ಸ್ಟಾರ್ಗಳಾಗಿ ಬೆಳೆಯಬೇಕು ಎಂಬುದು ಅನೇಕರ ಕೋರಿಕೆ. ಈಗ ಬೆಂಗಳೂರಿನ ಆರ್ಆರ್ ನಗರ ಶಾಸಕ ಮುನಿರತ್ನ ಅವರು ಗಿಲ್ಲಿಗೆ ಇದೇ ರೀತಿಯ ಹಾರೈಸಿದ್ದಾರೆ. ಗಿಲ್ಲಿ ದೊಡ್ಡ ಸ್ಟಾರ್ ಆಗಿ ಬೆಳೆಯಬೇಕು ಎಂದು ಬಯಸಿದ್ದಾರೆ. ಗಿಲ್ಲಿ ನಟ ಅವರು ಓರ್ವ…