Video: ಇದು ಮೂಕ ಜೀವಿಗಳ ಶುದ್ಧ ಗೆಳೆತನ; ತನ್ನ ಸ್ನೇಹಿತ ಡಾಲಿಯೊಂದಿಗೆ ತುಂಟಾಟಕ್ಕೆ ಇಳಿದ ಆನೆ – Kannada News | Elephant playing with dog while splashing water
ಆನೆಗಳು (Elephants) ತುಂಟಾಟ ಮಾಡುವುದರಲ್ಲಿ ಎತ್ತಿದ ಕೈ. ಸೋಶಿಯಲ್ ಮೀಡಿಯಾದಲ್ಲಿ ಗಜರಾಜನ ಆಟ ತುಂಟಾಟದ ವಿಡಿಯೋಗಳನ್ನು ನೀವು ನೋಡಿರುತ್ತೀರಿ. ಆದರೆ ಇಲ್ಲಿ ತನ್ನ ಸ್ನೇಹಿತನ ಜತೆಗೆ ಆನೆಯೊಂದು ತುಂಟಾಟವಾಡುವುದರಲ್ಲಿ ಬ್ಯುಸಿಯಾಗಿದೆ. ಗಜರಾಜನು ಸೊಂಡಿಲಿನಿಂದ ನೀರು ಎರಚುತ್ತಾ ಶ್ವಾನದೊಂದಿಗೆ ಆಟ ಆಡಿದೆ. ಮುಗ್ಧ ಜೀವಿಗಳ ಈ ಪರಿಶುದ್ಧ ಗೆಳೆತನಕ್ಕೆ ನೆಟಿಗರು ಫುಲ್ ಫಿದಾ ಆಗಿದ್ದಾರೆ. ಮೈಸೂರುಕೆಎ09ವೈಲ್ಡ್ ಲೈಫ್ (MYSOREKA09WILDLIFE) ಹೆಸರಿನ ಫೇಸ್ ಬುಕ್ ಖಾತೆಯಲ್ಲಿ ಈ ವಿಡಿಯೋವನ್ನು ಹಂಚಿಕೊಳ್ಳಲಾಗಿದ್ದು, ಮಾಣಿಕ್ಯ ತನ್ನ ಸ್ನೇಹಿತ ಡಾಲಿ ಜತೆಗೆ ಆಟ ಎಂದು…