Assembly Election Results 2026 Live: ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಗಳ ಫಲಿತಾಂಶ ಲೈವ್ ವಿಡಿಯೋ – Kannada News | Assembly Election Results 2026 Live Streaming on 5 State Vidhan Sabha poll Result Online in Kannada
ಪಂಚ ರಾಜ್ಯಗಳ ಚುನಾವಣೆಗಳ ಫಲಿತಾಂಶ ಆರಂಭವಾಗಿದೆ, ಅಸ್ಸಾಂ, ಕೇರಳ, ತಮಿಳುನಾಡು, ಪುದುಚೇರಿ, ಪಶ್ಚಿಮ ಬಂಗಾಳದಲ್ಲಿ ಯಾರಿಗೆ ಪಟ್ಟಕ್ಕಾಗಿ ಬಿಗ್ ಫೈಟ್ ನಡೆಲಿದೆ. ವಿಧಾನಸಭಾ ಚುನಾವಣೆಗಳ ಫಲಿತಾಂಶ ಇಂದು ಪ್ರಕಟವಾಗುತ್ತಿದ್ದು, ಕ್ಷಣ ಕ್ಷಣದ ಲೈವ್ ವಿಡಿಯೋ ಇಲ್ಲಿದೆ ನೋಡಿ. ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link