ಹೊಸ ಚರ್ಚೆ ಹುಟ್ಟುಹಾಕಿದ KPS ಮ್ಯಾಗ್ನೆಟ್ ಶಾಲೆ ಯೋಜನೆ: ಆರಂಭಕ್ಕೂ ಮುನ್ನವೇ ಅಪಸ್ವರ ಏಕೆ?
ತುಮಕೂರು, ಮಾರ್ಚ್ 30: ಅದೊಂದು ಕಾಲವಿತ್ತು. ಶಾಲೆ ಎಂದರೇ ಸಾಕು ಮಕ್ಕಳು ಕಿ.ಮೀಗಳಷ್ಟು ದೂರ ಹೆಜ್ಜೆ ಹಾಕಬೇಕಿತ್ತು. ಊರಿಂದೂರಿಗೆ ಬಂದು ಪಾಠ ಕೇಳಬೇಕಿತ್ತು. ನಂತರದಲ್ಲಿ ನಮ್ಮೂರ ಶಾಲೆ ಎಂಬಂತೆ ಹಳ್ಳಿಹಳ್ಳಿಯಲ್ಲೂ ಸರ್ಕಾರಿ ಶಾಲೆ ತೆರೆಯಲಾಗಿತ್ತು. ಮಕ್ಕಳು ಖುಷಿಯಾಗಿ ಪಾಠ ಕೇಳುತಿದ್ದರು. ಆದ್ರೀಗ ಸರ್ಕಾರದ ಕೆಪಿಎಸ್ ಮ್ಯಾಗ್ನೆಟ್ ಶಾಲೆಯ (KPS Magnet Schools) ನೀತಿ ಆರಂಭಕ್ಕೂ ಮುನ್ನವೇ ಒಂದಷ್ಟು ಅಪಸ್ವರದ ಚರ್ಚೆ ಸೃಷ್ಟಿಸಿದೆ. ವಿವಿಧೋದ್ದೇಶಿತ ಶಾಲಾ ನೀತಿಗೆ ವಿರೋಧ ಕೆಪಿಎಸ್ ಶಾಲೆ, ಕರ್ನಾಟಕ ಸಾರ್ವಜನಿಕ ಶಾಲೆಗಳ ಮ್ಯಾಗ್ನೆಟ್ ಯೋಜನೆ….