ಶಿವಣ್ಣನ ಎನರ್ಜಿಗೆ ತಮಿಳು ಸಿನಿಮಾ ತಂಡ ಫಿದಾ, ವಿಡಿಯೋ ನೋಡಿ – Kannada News | Shiva Rajkumar bring energy to Tamil movie set watch video
ಶಿವರಾಜ್ ಕುಮಾರ್ (Shiva Rajkumar) ಅವರ ವಯಸ್ಸಿಗೂ ಅವರ ಎನರ್ಜಿಗೂ ಸಂಬಂಧವೇ ಇಲ್ಲ. ಎಲ್ಲೇ ಹೋದರೂ ಶಿವಣ್ಣ ತಮ್ಮ ಎನರ್ಜಿಯಿಂದ ಆ ಸ್ಥಳದ ವಾತಾವರಣವನ್ನೇ ಬದಲಾಯಿಸಿಬಿಡುತ್ತಾರೆ. ಶಿವರಾಜ್ ಕುಮಾರ್ ಅವರು ಕನ್ನಡ ಮಾತ್ರವಲ್ಲದೆ ಕೆಲ ಪರ ಭಾಷೆ ಸಿನಿಮಾಗಳಲ್ಲಿಯೂ ನಟಿಸುತ್ತಿದ್ದಾರೆ. ಇತ್ತೀಚೆಗಷ್ಟೆ ಅವರು ರಾಮ್ ಚರಣ್ ಜೊತೆ ನಟಿಸಿದ ‘ಪೆದ್ದಿ’ ಸಿನಿಮಾ ರಿಲೀಸ್ ಆಗಿ ಹಿಟ್ ಆಗಿದೆ. ಇದೀಗ ಅವರು ಹೊಸದೊಂದು ತಮಿಳು ಸಿನಿಮಾನಲ್ಲಿ ನಟಿಸುತ್ತಿದ್ದು, ಅಲ್ಲಿಯೂ ಸಹ ಶಿವಣ್ಣ ತಮ್ಮ ಎನರ್ಜಿಯಿಂದ ಇಡೀ ಸೆಟ್ಗೆ ಹೊಸ…