nagaraj11081993

CSK vs RR IPL 2026 Live Score: ರಾಜಸ್ಥಾನ್- ಸಿಎಸ್​ಕೆ ಮುಖಾಮುಖಿ

ಐಪಿಎಲ್ 2026 ರ ಮೂರನೇ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ಇಂದು ಮುಖಾಮುಖಿಯಾಗಿವೆ. ಗುವಾಹಟಿಯ ಬರ್ಸಪರ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಪಂದ್ಯದೊಂದಿಗೆ, ಮಾಜಿ ಐಪಿಎಲ್ ಚಾಂಪಿಯನ್‌ಗಳೆರಡೂ ಲೀಗ್‌ನ 19 ನೇ ಸೀಸನ್‌ನಲ್ಲಿ ತಮ್ಮ ಅಭಿಯಾನವನ್ನು ಪ್ರಾರಂಭಿಸಿವೆ. ಹೊಸ ನಾಯಕ ರಿಯಾನ್ ಪರಾಗ್ ನೇತೃತ್ವದಲ್ಲಿ ತಂಡವು ಮೈದಾನಕ್ಕೆ ಇಳಿಯುವುದರಿಂದ ರಾಜಸ್ಥಾನ ರಾಯಲ್ಸ್‌ಗೆ ಇದು ಹೊಸ ಯುಗದ ಆರಂಭವಾಗಿದೆ. ಗಾಯದ ಕಾರಣದಿಂದಾಗಿ ಮೊದಲ ಕೆಲವು ಪಂದ್ಯಗಳಿಂದ ಹೊರಗುಳಿದಿರುವ ಮಾಜಿ ನಾಯಕ ಎಂಎಸ್ ಧೋನಿ ಇಲ್ಲದೆ ಚೆನ್ನೈ…

Read More

ಬಂದ ಒಂದೇ ವಾರಕ್ಕೆ ಹೆಚ್ಚಿಗೆ ಬಾಡಿಗೆ ಕೇಳಿದ ಮನೆ ಮಾಲೀಕ: ಸೌಟು, ಚಾಕು ಹಿಡಿದು ಹೊಡೆದಾಟ

ಬೆಂಗಳೂರು, ಮಾರ್ಚ್​ 30: ಉತ್ತರ ಪ್ರದೇಶ ಮೂಲದ ಕುಟುಂಬವೊಂದು ಬದುಕು ಕಟ್ಟಿಕೊಳ್ಳುವುದಕ್ಕೆ ಅಂತಾ ಬೆಂಗಳೂರಿಗೆ ಆಗಮಿಸಿದ್ದರು. ಸಿಲಿಕಾನ್ ಸಿಟಿಯ ಗಲ್ಲಿಗಲ್ಲಿ ವಾಸಿಸಲು ಮನೆಗಾಗಿ ಹುಡುಕಾಡಿದ್ದಾರೆ. ಸಿಕ್ಕ ಮನೆಯಲ್ಲಿ ಒಂದು ವಾರವಿದ್ದರೂ ಅಷ್ಟೇ, ಅಷ್ಟರಲ್ಲೇ ಮನೆ ಮಾಲೀಕ ಕ್ಯಾತೆ ತೆಗೆದಿದ್ದಾರೆ. ಬಾಡಿಗೆ ಜಾಸ್ತಿ ಕೊಡಿ ಎಂದು ದುಂಬಾಲು ಬಿದ್ದಿದ್ದಾರೆ. ಇದೇ ವಿಚಾರ ಪರಸ್ಪರ ಹೊಡೆದಾಡಿಕೊಳ್ಳುವ (Clash) ಮಟ್ಟಕ್ಕೆ ಹೋಗಿದೆ. ಈ ಘಟನೆ ಜೀವನಭೀಮಾ ನಗರದ ಕೋಡಿಹಳ್ಳಿಯಲ್ಲಿ ಮಾರ್ಚ್ 29ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ನಡೆದದ್ದೇನು? ಉತ್ತರ ಪ್ರದೇಶ…

Read More

KSCA, DNA, RCB ಪದಾಧಿಕಾರಿಗಳ ಸಭೆ ಅಂತ್ಯ: ಶಾಸಕರಿಗೆ 1+1 ಜೊತೆಗೆ ಮತ್ತೊಂದು IPL ಟಿಕೆಟ್ ನೀಡಲು ತೀರ್ಮಾನ

ಬೆಂಗಳೂರು, (ಮಾರ್ಚ್ 30): IPL ಟಿಕೆಟ್ ನೀಡುವಂತೆ ಸದನದಲ್ಲಿ ಶಾಸಕರು ಬೇಡಿಕೆ ಇಟ್ಟಿರುವ ಸಂಬಂಧ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಅವರು ಕರಾಜ್ಯ ಕ್ರಿಕೆಟ್ ಅಸೋಸಿಯೇಷನ್ (KSCA), DNA ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮ್ಯಾನೇಜ್ಮೆಂಟ್ ಪದಾಧಿಕಾರಿಗಳ ಜೊತೆ ಮಹತ್ವದ ಸಭೆ ನಡೆಸಿದ್ದು, ಸಭೆಯಲ್ಲಿ ಓರ್ವ ಶಾಸಕನಿಗೆ ಮೂರು ಐಪಿಎಲ್ ಟಿಕೆಟ್ ನೀಡಲು ತೀರ್ಮಾನವಾಗಿದೆ. ಈ ಮೊದಲು 1 ಪ್ಲಸ್ 1 ಒಟ್ಟು ಎರಡು ಉಚಿತ ಟಿಕೆಟ್ ನೀಡಲು ತೀರ್ಮಾನಿಸಲಾಗಿತ್ತು. ಆದ್ರೆ, ಇಂದಿನ ಸಭೆಯಲ್ಲಿ…

Read More

ಆರ್​ಬಿಐ ಹರಸಾಹಸ ಪಟ್ಟರೂ ನಿಲ್ಲದ ರುಪಾಯಿ ಮೌಲ್ಯ ಕುಸಿತ; ಮೊದಲ ಬಾರಿಗೆ 95ರ ಮೈಲಿಗಲ್ಲು ದಾಟಿದ ಭಾರತೀಯ ಕರೆನ್ಸಿ

ನವದೆಹಲಿ, ಮಾರ್ಚ್ 30: ಭಾರತದ ಕರೆನ್ಸಿಯಾದ ರುಪಾಯಿ ಅಮೆರಿಕದ ಡಾಲರ್ (US dollar vs Indian Rupee) ಎದುರು ಕುಸಿತ ಕಾಣುವುದು ಮುಂದುವರಿದಿದೆ. ಇತಿಹಾಸದಲ್ಲೇ ಮೊದಲ ಬಾರಿಗೆ ರುಪಾಯಿ ಮೌಲ್ಯವು 95ರ ಗಡಿದಾಟಿ ಕುಸಿತ ಕಂಡಿದೆ. ವಿದೇಶೀ ವಿನಿಮಯ ಮಾರುಕಟ್ಟೆಯಲ್ಲಿ ಸೋಮವಾರ ಡಾಲರ್ ಎದುರು ರುಪಾಯಿ 95.21 ಮಟ್ಟಕ್ಕೆ ಕುಸಿಯಿತು. ಭಾರತದ ಕರೆನ್ಸಿ ಮೌಲ್ಯದ ಕುಸಿತವನ್ನು ತಪ್ಪಿಸಲು ರಿಸರ್ವ್ ಬ್ಯಾಂಕ್ ಕೈಗೊಂಡ ಕೆಲ ಕ್ರಮಗಳು ನಿರೀಕ್ಷಿತ ಫಲ ಕೊಡಲಿಲ್ಲ. ವಿದೇಶೀ ಹೂಡಿಕೆಗಳ ಹೊರಹರಿವು ಸತತವಾಗಿ ನಡೆಯುತ್ತಿರುವುದು ರುಪಾಯಿ…

Read More

ಗಡಿ ಜಿಲ್ಲೆ ಚಾಮರಾಜನಗರದ ರೈತರಿಗೆ ಕಾಡಾನೆ ಕಾಟ: ಬೆಳೆದ ಬೆಳೆ ಕೈಸೇರುವ ಮುನ್ನವೇ ಸರ್ವನಾಶ!

ಚಾಮರಾಜನಗರ, ಮಾರ್ಚ್​​ 30: ಮಾನವ ಕಾಡು ಪ್ರಾಣಿ ಸಂಘರ್ಷಕ್ಕೆ ಕುಖ್ಯಾತು ಪಡೆದ ಜಿಲ್ಲೆಗಳ ಪೈಕಿ ಚಾಮರಾಜನಗರದಲ್ಲಿ ಕಾಡಾನೆಗಳ ಉಪಟಳ ಮತ್ತೆ ಹೆಚ್ಚಾಗಿದೆ. ತಡರಾತ್ರಿ ಹನೂರು ತಾಲೂಕಿನ ಚಿಕ್ಕರಂಗಶೆಟ್ಟಿ ದೊಡ್ಡಿಗೆ ನುಗ್ಗಿ ಒಂಟಿ ಸಲಗ ದಾಂಧಲೆ ನಡೆಸಿದ್ದರೆ, ಮಂಚಹಳ್ಳಿ ಬಳಿ ಕಾಡಾನೆ ಹಿಂಡು ರೈತರು ಕಷ್ಟಪಟ್ಟು ಬೆಳೆದಿದ್ದ ಟೊಮ್ಯಾಟೋ ಬೆಳೆಯನ್ನು ಸರ್ವನಾಶ ಮಾಡಿವೆ. ಮಂಜುನಾಥ್ ಎಂಬುವವರ ಜಮೀನಿನಲ್ಲಿ ಕಟಾವು ಮಾಡಿ ಇಟ್ಟಿದ್ದ ಕ್ವಿಂಟಾಲ್​​ಗಟ್ಟಲೆ ಟೊಮ್ಯಾಟೋವನ್ನ ತಿಂದು ತೇಗಿ ಪರಾರಿಯಾಗಿವೆ. ಹೀಗಾಗಿ ಕತ್ತಲಾದರೆ ಸಾಕು ಮನೆಯಿಂದ ಹೊರಬರಲೂ ಈ ಭಾಗದ…

Read More

ಮುಸ್ಲಿಂ ಯುವಕನ ಮದುವೆ ಸಂಭ್ರಮದ ವೇಳೆ ದೈವಕ್ಕೆ ಅವಮಾನ? ವಿವಾದಕ್ಕೆ ಕಾರಣವಾಯ್ತು ವರನ ವೇಷ

ಮಡಿಕೇರಿ, ಮಾರ್ಚ್​​ 30: ಮಡಿಕೇರಿ ತಾಲ್ಲೂಕಿನ ಎಮ್ಮೆಮಾಡು ಗ್ರಾಮದಲ್ಲಿ ಮುಸ್ಲಿಂ ಯುವಕನೋರ್ವನ ವಿವಾಹದ ಹಿಂದಿನ ದಿನ ಮಧುಮಗನಿಗೆ ಎಲೆಗಳನ್ನ ಸುತ್ತಿ, ಮುಖಕ್ಕೆ ಬಣ್ಣ ಬಳಿದು ಹಾಡುತ್ತಾ ಎಂಜಾಯ್ ಮಾಡಿರೋದೀಗ ಹೊಸ ವಿವಾದ ಹುಟ್ಟುಹಾಕಿದೆ. ಇದು ದೈವ ನರ್ತನವನ್ನು ಹೋಲುತ್ತಿದ್ದು, ತುಳುನಾಡು ಮತ್ತು ಕೊಡಗಿನ ದೈವ ಸಂಸ್ಕೃತಿಗೆ ಅವಮಾನ ಮಾಡಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಮೈ ತುಂಬಾ ಸೊಪ್ಪು, ಬಾಳೆಕೊನೆ, ಮುಖದ ತುಂಬ ಬಣ್ಣ ಮತ್ತು ಕೈಯಲ್ಲಿ ದೊಣ್ಣೆ ಹಿಡಿದಿರೋ ಯುವಕನ ವಿಡಿಯೋ ವೈರಲ್​​ ಆಗಿರುವ ಬೆನ್ನಲ್ಲೇ…

Read More

ಏಪ್ರಿಲ್​​ನಲ್ಲಿ ಈ ರಾಶಿಯವರ ಬದುಕು ಬಂಗಾರ: ಕುಬೇರ ಯೋಗ ನಿಮ್ಮದು

ಈ ತಿಂಗಳು ನಿಮ್ಮ ರಾಶ್ಯಾಧಿಪತಿ ಬುಧನ ಸಂಚಾರ ಮತ್ತು ಹಿಮ್ಮುಖ ಚಲನೆಯ ಗುರುವಿನ ಪ್ರಭಾವದಿಂದಾಗಿ ಜೀವನದ ವಿವಿಧ ಕ್ಷೇತ್ರಗಳಲ್ಲಿ ಮಿಶ್ರಫಲಗಳು ಕಂಡುಬರಲಿವೆ. ಏಪ್ರಿಲ್ ಮಾಸದ ಮಿಥುನ ರಾಶಿಯ ಭವಿಷ್ಯದ ಸಮಗ್ರ ನೋಟ ಇಲ್ಲಿದೆ. ಇದರ ಆಧಾರದಲ್ಲಿ ನಿಮ್ಮ ಜೀವನವನ್ನು ರೂಪಿಸಿಕೊಳ್ಳಬಹುದು ​ ​ಉದ್ಯೋಗ ಮತ್ತು ವೃತ್ತಿಜೀವನ ​ಉದ್ಯೋಗ ಕ್ಷೇತ್ರದಲ್ಲಿ ಈ ತಿಂಗಳು ನಿಮಗೆ ಶುಭ ಫಲಗಳು ಹೆಚ್ಚಾಗಿವೆ. ದಶಮ ಸ್ಥಾನದ ಮೇಲೆ ಗ್ರಹಗಳ ಶುಭ ದೃಷ್ಟಿ ಇರುವುದರಿಂದ ಕೆಲಸದ ಸ್ಥಳದಲ್ಲಿ ನಿಮ್ಮ ಪ್ರಭಾವ ಹೆಚ್ಚಲಿದೆ. ​ಹೊಸ ಜವಾಬ್ದಾರಿಗಳು…

Read More

‘ಧುರಂಧರ್ 2’ ನಟಿ ಸಾರಾ ಅರ್ಜುನ್​ಗೆ ಫ್ಯಾನ್ಸ್ ಮುತ್ತಿಗೆ: ಮಗಳಿಗೆ ಬಾಡಿಗಾರ್ಡ್ ಆದ ತಂದೆ

‘ಧುರಂಧರ್ 2’ (Dhurandhar 2) ಚಿತ್ರದ ಅಭೂತಪೂರ್ವ ಯಶಸ್ಸಿನಿಂದ ನಟಿ ಸಾರಾ ಅರ್ಜುನ್ ಅವರಿಗೆ ಖ್ಯಾತಿ ಹೆಚ್ಚಾಗಿದೆ. ಸಾರಾ ಅರ್ಜುನ್ ಅವರಿಗೆ ಕ್ರಿಕೆಟ್ ಬಗ್ಗೆಯೂ ಕ್ರೇಜ್ ಇದೆ. ಭಾನುವಾರ (ಮಾರ್ಚ್ 29) ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಮುಂಬೈ ಇಂಡಿಯನ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ನಡುವಿನ ಐಪಿಎಲ್ ಪಂದ್ಯವನ್ನು ವೀಕ್ಷಿಸಲು ಅವರು ಆಗಮಿಸಿದ್ದರು. ಆದರೆ, ಪಂದ್ಯ ಮುಗಿದು ಹೊರಬರುವಾಗ ಸಾರಾ ಅರ್ಜುನ್ (Sara Arjun) ಅವರು ಅಭಿಮಾನಿಗಳ ನಡುವೆ ಸಿಲುಕಿಕೊಂಡ ಘಟನೆ ನಡೆದಿದೆ. 20 ವರ್ಷ…

Read More

ಸೇತುವೆಯಿಂದ ಹಳ್ಳಕ್ಕೆ ಬಿದ್ದ ಬಸ್‌: ಪ್ರಯಾಣಿಕರು ಬದುಕುಳಿದಿದ್ದೇ ಪವಾಡ

ಶಿವಮೊಗ್ಗ, ಮಾರ್ಚ್​ 30: ಖಾಸಗಿ ಬಸ್​​​ ಒಂದು ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಘಟನೆ ಜಿಲ್ಲೆಯ ಭದ್ರಾವತಿ ತಾಲೂಕಿನ ವೀರಾಪುರ ಗ್ರಾಮದ ಕಾಗೆಹಳ್ಳದಲ್ಲಿ ನಡೆದಿದೆ. ಬಸ್​ನಲ್ಲಿದ್ದ 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು, ಅದೃಷ್ಟವಶಾತ್​ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸದ್ಯ  ಗಾಯಾಳುಗಳಿಗೆ ಭದ್ರಾವತಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ದಾವಣಗೆರೆ ಜಿಲ್ಲೆಯ ಚನ್ನಗಿರಿಯಿಂದ ಭದ್ರಾವತಿಗೆ ಬಸ್ ಹೊರಟ್ಟಿತ್ತು. ಮಾರ್ಗ ಮಧ್ಯೆ ಅವಘಡ ಸಂಭವಿಸಿದೆ. ಭದ್ರಾವತಿ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು…

Read More

ಬಿಸಿಲೋ ಬಿಸಿಲು! ಮುಂದಿನ ಒಂದು ವಾರ ಕರ್ನಾಟಕದ ಹವಾಮಾನ ಹೇಗಿರಲಿದೆ? ಮಳೆಯಾಗುವ ಜಿಲ್ಲೆಗಳು ಯಾವುವು?

ಬೆಂಗಳೂರು. ಮಾ.30: ಮುಂದಿನ ಒಂದು ವಾರ ರಾಜ್ಯದಾದ್ಯಂತ ಮಿಶ್ರ ಹವಾಮಾನ ಇರಲಿದ್ದು, ಸುಡು ಬಿಸಿಲಿನ ನಡುವೆಯೇ ವರುಣನ ಸಿಂಚನವಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಭಾರತೀಯ ಹವಾಮಾನ ಇಲಾಖೆ (IMD) ನೀಡಿರುವ ಮುನ್ಸೂಚನೆಯಂತೆ, ಕರ್ನಾಟಕದಲ್ಲಿ ಮುಂದಿನ ಏಳು ದಿನಗಳ ಕಾಲ ಹವಾಮಾನದಲ್ಲಿ ಗಮನಾರ್ಹ ಬದಲಾವಣೆಗಳು ಕಂಡುಬರಲಿವೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದ್ದು, ಗರಿಷ್ಠ ತಾಪಮಾನದಲ್ಲಿ 2-3°C ಏರಿಕೆಯಾಗುವ ಸಾಧ್ಯತೆಯಿದೆ. ವಿಶೇಷವಾಗಿ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಬಿಸಿಲ ಧಗೆ ಹೆಚ್ಚಿರಲಿದೆ. ಬೆಂಗಳೂರಿನ ಮುಂದಿನ 7…

Read More