ಮಡಿಕೇರಿ, ದಾವಣಗೆರೆ, ಧಾರವಾಡ ಕೋರ್ಟ್ಗಳಿಗೆ ಬಾಂಬ್ ಬೆದರಿಕೆ – Kannada News | Bomb Threat Emails Target Courts in Karnataka: Madikeri, Davanagere, Dharwad Judiciary on Alert
ಕರ್ನಾಟಕ ಹೈಕೋರ್ಟ್ ಧಾರವಾಡ ಪೀಠImage Credit source: tv9 ಬೆಂಗಳೂರು, ಫೆಬ್ರವರಿ 16: ಕರ್ನಾಟಕದಲ್ಲಿ (Karnataka) ನ್ಯಾಯಾಂಗ ಸಂಸ್ಥೆಗಳನ್ನೇ ಗುರಿಯಾಗಿಸಿಕೊಂಡು ಬಾಂಬ್ ಬೆದರಿಕೆ (Bomb Threat) ಸಂದೇಶಗಳು ಬಂದಿರುವ ಘಟನೆ ಆತಂಕಕ್ಕೆ ಕಾರಣವಾಗಿದೆ. ಮಡಿಕೇರಿ ನ್ಯಾಯಾಲಯ ಸಮುಚ್ಚಯಕ್ಕೆ ಅನಾಮಧೇಯ ವ್ಯಕ್ತಿ ಇ-ಮೇಲ್ ಮೂಲಕ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಸಂದೇಶ ಕಳುಹಿಸಿದ್ದು, ಪೊಲೀಸರು ತಕ್ಷಣ ಎಚ್ಚೆತ್ತುಕೊಂಡು ವಕೀಲರು, ಸಿಬ್ಬಂದಿ ಹಾಗೂ ಸಾರ್ವಜನಿಕರನ್ನು ಹೊರಗೆ ಕಳುಹಿಸಿದರು. ಬಳಿಕ ಬಾಂಬ್ ನಿಷ್ಕ್ರಿಯ ದಳ ಮತ್ತು ಶ್ವಾನದಳ ಸಿಬ್ಬಂದಿ ಸ್ಥಳ ಪರಿಶೀಲನೆ ನಡೆಸಿದರು….