SRH vs KKR: ಬಲಿಷ್ಠ ಸನ್ರೈಸರ್ಸ್ಗೆ ಸೋಲುಣಿಸಿದ ಕೆಕೆಆರ್ – Kannada News | IPL 2026 Match 45: KKR Dominates SRH at Home, Secures Third Victory
ಐಪಿಎಲ್ 2026 (IPL 2026) ರ 45ನೇ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ಹಾಗೂ ಕೋಲ್ಕತ್ತಾ ನೈಟ್ ರೈಡರ್ಸ್ (SRH vs KKR) ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಬಲಿಷ್ಠ ಸನ್‌ರೈಸರ್ಸ್ ಹೈದರಾಬಾದ್ ತಂಡವನ್ನು ಅವರ ನೆಲದಲ್ಲೇ ಮಣಿಸಿದ ಕೆಕೆಆರ್ ಈ ಆವೃತ್ತಿಯಲ್ಲಿ ಮೂರನೇ ಗೆಲುವು ದಾಖಲಿಸಿತು. ಇತ್ತ ಸತತ ಗೆಲುವುಗಳಿಂದ ಬೀಗುತ್ತಿದ್ದ ಸನ್‌ರೈಸರ್ಸ್ ಲೀಗ್ನಲ್ಲಿ 4ನೇ ಸೋಲು ಎದುರಿಸಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಸನ್‌ರೈಸರ್ಸ್ 165 ರನ್ ಕಲೆಹಾಕಲಷ್ಟೇ ಶಕ್ತವಾಯಿತು. ಈ ಗುರಿ…