Video: ಒಂದೇ ಸೂರಿನಡಿ ಪ್ರಮುಖ ಶಿಕ್ಷಣ ಸಂಸ್ಥೆಗಳನ್ನು ಪರಿಚಯಿಸಿದ ಟಿವಿ9 – Kannada News | TV9 Education Expo 2026: Bringing Premier Institutions to Shivamogga
ಶಿವಮೊಗ್ಗದಲ್ಲಿ ನಡೆದ ಟಿವಿ9 ಎಜುಕೇಷನ್ ಎಕ್ಸ್ಪೋ , ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಉನ್ನತ ಶಿಕ್ಷಣದ ಕುರಿತು ಮಹತ್ವದ ಮಾಹಿತಿ ಒದಗಿಸಿದೆ. ಶಿವಮೊಗ್ಗದ ಪೊಲೀಸ್ ಭವನದಲ್ಲಿ ನಡೆದ ಈ ಎರಡು ದಿನಗಳ ಕಾರ್ಯಕ್ರಮದಲ್ಲಿ ರಾಜ್ಯದ ಹಾಗೂ ನೆರೆಯ ಚೆನ್ನೈನ 24 ಪ್ರತಿಷ್ಠಿತ ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳು ಭಾಗವಹಿಸಿದ್ದವು. ಈ ಮೇಳವು ವಿದ್ಯಾರ್ಥಿಗಳಿಗೆ ತಮ್ಮ ಭವಿಷ್ಯದ ಶೈಕ್ಷಣಿಕ ಆಯ್ಕೆಗಳನ್ನು ಒಂದೇ ಸ್ಥಳದಲ್ಲಿ ಅನ್ವೇಷಿಸಲು ಅನುವಾಗಿದೆ. ದೂರದ ಬೆಂಗಳೂರಿಗೆ ಪ್ರಯಾಣಿಸಿ ವಿವಿಧ ಸಂಸ್ಥೆಗಳನ್ನು ಸಂದರ್ಶಿಸುವ ಶ್ರಮವನ್ನು ತಪ್ಪಿಸಿದೆ. ಭಾಗವಹಿಸಿದ ಸಂಸ್ಥೆಗಳು ಶುಲ್ಕ…