ಏನು ಮಾಡ್ತಿದ್ದೀರಾ? ರೋಹಿತ್ ಶರ್ಮಾ ಮುಖದಲ್ಲಿ ಹತಾಶೆ, ನೋವು, ನಿರಾಸೆ! – Kannada News | Rohit Sharma in the dugout unhappy MI vs CSK Match
ಐಪಿಎಲ್ 2026ರ ಅತ್ಯಂತ ನಿರೀಕ್ಷಿತ ಪಂದ್ಯಗಳಲ್ಲಿ ಒಂದಾದ ಮುಂಬೈ ಇಂಡಿಯನ್ಸ್ (MI) ಮತ್ತು ಚೆನ್ನೈ ಸೂಪರ್ ಕಿಂಗ್ಸ್ (CSK) ನಡುವಿನ ಹಣಾಹಣಿಯು ಅಭಿಮಾನಿಗಳಿಗೆ ಕೇವಲ ಆಟದ ರೋಮಾಂಚನವನ್ನಷ್ಟೇ ನೀಡಲಿಲ್ಲ, ಬದಲಿಗೆ ಒಂದು ಭಾವನಾತ್ಮಕ ಕ್ಷಣಕ್ಕೂ ಸಾಕ್ಷಿಯಾಯಿತು. ಮೇ 2ರಂದು ನಡೆದ ಈ ಪಂದ್ಯದಲ್ಲಿ ಮುಂಬೈ ತಂಡದ ಮಾಜಿ ನಾಯಕ ರೋಹಿತ್ ಶರ್ಮಾ ಅವರು ಡಗೌಟ್‌ನಲ್ಲಿ ಅತ್ಯಂತ ನಿರಾಶೆ ಮತ್ತು ಅಸಮಾಧಾನದಿಂದ ಕುಳಿತಿದ್ದ ದೃಶ್ಯಗಳು ಈಗ ಕ್ರೀಡಾ ಲೋಕದಲ್ಲಿ ಚರ್ಚೆಗೆ ಕಾರಣವಾಗಿವೆ. ಈ ಪಂದ್ಯದ ವೇಳೆ ನಾಯಕ ಹಾರ್ದಿಕ್…