ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ: ಮತಗಳಿರುವ ಬಾಕ್ಸ್ ಸೀಲ್ ಓಪನ್ ಆರೋಪಕ್ಕೆ ಸ್ಪಷ್ಟನೆ ನೀಡಿದ ರಾಜೇಗೌಡ – Kannada News | MLA TD Rajegowda Clarifies Allegations of Tampering in Sringeri Postal Ballot Recount
ಚಿಕ್ಕಮಗಳೂರು, ಮೇ 02: ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಯಲ್ಲಿ ಕಾಂಗ್ರೆಸ್ ಶಾಸಕ ಟಿಡಿ ರಾಜೇಗೌಡ ಗೆಲುವು ಸಾಧಿಸಿದ್ದು, ಅಧಿಕೃತ ಘೋಷಣೆ ಇನ್ನು ಬಾಕಿ ಇದೆ. ಆದರೆ ಇಂದು ಬೆಳಿಗ್ಗೆ ಮತಗಳ ಮರು ಎಣಿಕೆ ವೇಳೆ ಮತಗಳಿರುವ ಬಾಕ್ಸ್ ಸೀಲ್ ಓಪನ್ ಮಾಡಲಾಗಿತ್ತು. ಹೀಗಾಗಿ ಶಾಸಕ ಟಿಡಿ ರಾಜೇಗೌಡ ಟ್ಯಾಂಪರ್ ಅನುಮಾನ ವ್ಯಕ್ತಪಡಿಸಿದ್ದರು. ಈ ಬಗ್ಗೆ ಮಾತನಾಡಿರುವ ಅವರು, ಬಿಜೆಪಿ ಅಭ್ಯರ್ಥಿ 40, 42 ಮತಗಳಿಂದ ಗೆಲುವು ನಮ್ಮದೆ ಎಂದು ಹೇಳಿದ್ದರು. ಹಾಗಾಗಿ ನನಗೆ…