ಈ ಗಿಡಗಳನ್ನು ಮನೆ ಸುತ್ತ ನೆಟ್ಟರೆ ಇನ್ನೆಂದೂ ಸೊಳ್ಳೆಗಳ ಹಾವಳಿಯೇ ಇರೋದಿಲ್ಲ – Kannada News | Plant these plants at home to get rid of mosquitoes
ಬೇಸಿಗೆಯ ಸಮಯದಲ್ಲಿ ಉರಿ ಬಿಸಿಲು, ಸೆಖೆ ಒಂದು ಕಡೆಯಾದರೆ, ಇನ್ನೊಂದು ಕಡೆ ಈ ಸೊಳ್ಳೆಗಳ (mosquitoes) ಹಾವಳಿ. ಈ ಸೊಳ್ಳೆಗಳು ಮನೆಯೊಳಗೆ ನುಗ್ಗಿ ಮನುಷ್ಯರ ರಕ್ತ ಹೀರಿ ಕಿರಿಕಿರಿ ಉಂಟು ಮಾಡುವುದು ಮಾತ್ರವಲ್ಲದೆ, ಡೆಂಗ್ಯೂ, ಮಲೇರಿಯಾದಂತಹ ರೋಗಗಳ ಅಪಾಯವನ್ನೂ ಹೆಚ್ಚಿಸುತ್ತವೆ. ಹಾಗಾಗಿ ಸೊಳ್ಳೆಗಳ ಕಾಟದಿಂದ ಮುಕ್ತಿ ಪಡೆಯಲು ಹೆಚ್ಚಿನವರು ರಾಸಾಯನಿಕಯುಕ್ತ ಉತ್ಪನ್ನಗಳನ್ನು ಬಳಸುತ್ತಾರೆ. ಇವು ಸೊಳ್ಳೆಯನ್ನು ಓಡಿಸುವುದೇನೋ ನಿಜ, ಆದರೆ ಈ ಉತ್ಪನ್ನಗಳಿಂದ ಆರೋಗ್ಯದ ಮೇಲೆ ಸಾಕಷ್ಟು ನಕಾರಾತ್ಮಕ ಪರಿಣಾಮ ಬೀರುತ್ತದೆ. ಹೀಗಿರುವಾಗ ಈ ಕೆಲವೊಂದು ಪವರ್‌ಫುಲ್…