Headlines

nagaraj11081993

ಉಗ್ರ ಟಿ. ನಾಸೀರ್ ಬಿಡುಗಡೆಗೆ ಸ್ಕೆಚ್: ತಪ್ಪೊಪ್ಪಿಕೊಂಡ ಆರೋಪಿ ಚೋಟಾ ಉಸ್ಮಾನ್​ಗೆ 7 ವರ್ಷ ಜೈಲು ಶಿಕ್ಷೆ – Kannada News | Bengaluru Terror Conspiracy: NIA Court Sentences Chota Usman to 7 Years Jail for Plotting Release of LeT Terrorist T Nasir

ಬೆಂಗಳೂರು, ಮೇ 2: ಬೆಂಗಳೂರು ಸರಣಿ ಸ್ಫೋಟದ ಮಾಸ್ಟರ್ ಮೈಂಡ್, ಎಲ್ಇಟಿ ಉಗ್ರ ಟಿ. ನಾಸೀರ್‌ನನ್ನು ಕಾನೂನುಬಾಹಿರವಾಗಿ ಜೈಲಿನಿಂದ ಬಿಡಿಸಿಕೊಳ್ಳಲು ಸಂಚು ರೂಪಿಸಿದ್ದ ಪ್ರಕರಣದ ಒಂಬತ್ತನೇ ಆರೋಪಿ (A9) ವಿಕ್ರಮ್ ಕುಮಾರ್ ಅಲಿಯಾಸ್ ಚೋಟಾ ಉಸ್ಮಾನ್‌ಗೆ (Chota Usman) ಎನ್ಐಎ (NIA) ವಿಶೇಷ ನ್ಯಾಯಾಲಯವು 7 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿದೆ. ಆರೋಪಿಯು ನ್ಯಾಯಾಲಯದ ಮುಂದೆ ತಪ್ಪು ಒಪ್ಪಿಕೊಂಡಿದ್ದ. ಇಸ್ಲಾಂಗೆ ಮತಾಂತರಗೊಂಡು ಚೋಟಾ ಉಸ್ಮಾನ್ ಆಗಿದ್ದ ವಿಕ್ರಮ್ ಕುಮಾರ್ ನೂರ್ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ…

Read More

ಪಂಚ ರಾಜ್ಯ ಫಲಿತಾಂಶಕ್ಕೆ ಮುಂಚೆ ಅಮಿತ್ ಶಾರ ಭೇಟಿಯಾದ ರಿಷಬ್ ಶೆಟ್ಟಿ – Kannada News | Rishab Shetty met Amit Shah shared photos on Social Media

ಸಿನಿಮಾ (Cinema) ಮತ್ತು ರಾಜಕೀಯ ಭಾರತದಲ್ಲಿ ಜೊತೆ-ಜೊತೆಯಾಗಿಯೇ ಸಾಗುತ್ತದೆ. ಸಿನಿಮಾ ತಾರೆಯರು ರಾಜಕಾರಣಕ್ಕೆ ಬರುವುದು ಭಾರತದಲ್ಲಿ ಬಹಳ ಸಾಮಾನ್ಯ. ಈಗಲೂ ಸಹ ಹಲವಾರು ಮಂದಿ ಸಿನಿಮಾ ತಾರೆಯರು ರಾಜಕೀಯದಲ್ಲಿ ಸಕ್ರಿಯರಾಗಿದ್ದಾರೆ. ಇನ್ನು ರಾಜಕಾರಣಿಗಳು ಸಹ ತಮ್ಮ ಪಕ್ಷದ ಪ್ರಚಾರಕ್ಕೆ, ಪಕ್ಷದ ನೀತಿಗಳ ಪ್ರಚಾರಕ್ಕೆ ದಶಕಗಳಿಂದಲೂ ಸಿನಿಮಾಗಳನ್ನು ಬಳಸಿಕೊಂಡೇ ಬರುತ್ತಿದ್ದಾರೆ. ಈ ನಿಟ್ಟಿನಲ್ಲಿ, ಜನಪ್ರಿಯ ನಟ-ನಟಿಯರು ರಾಜಕಾರಣಿಗಳ ಭೇಟಿ ಆಗುವುದು ಸಾಮಾನ್ಯ ಮತ್ತು ಕುತೂಹಲಕಾರಿಯೂ ಹೌದು. ಇದೀಗ ಕನ್ನಡ ಚಿತ್ರರಂಗದ ಜನಪ್ರಿಯ ನಟ ಮತ್ತು ನಿರ್ದೇಶಕ ರಿಷಬ್ ಶೆಟ್ಟಿ…

Read More

Vasthu Tips: ಈ ವಸ್ತುಗಳನ್ನು ಎಂದಿಗೂ ನೇರವಾಗಿ ಯಾರ ಕೈಗೂ ನೀಡಬೇಡಿ; ಮನೆಯ ಸಮೃದ್ಧಿಗೆ ತೊಂದರೆಯಾಗಬಹುದು! – Kannada News | Avoid Poverty: Never Hand Over These 4 Items Directly

ಜ್ಯೋತಿಷ್ಯ ಶಾಸ್ತ್ರ ಮತ್ತು ಧರ್ಮಗ್ರಂಥಗಳ ಪ್ರಕಾರ, ದೈನಂದಿನ ಜೀವನದಲ್ಲಿ ನಾವು ಮಾಡುವ ಕೆಲವು ಸಣ್ಣಪುಟ್ಟ ತಪ್ಪುಗಳು ಮನೆಯ ಸುಖ-ಸಮೃದ್ಧಿಯ ಮೇಲೆ ಭಾರಿ ಪರಿಣಾಮ ಬೀರಬಹುದು. ವಿಶೇಷವಾಗಿ ಕೆಲವು ವಸ್ತುಗಳನ್ನು ಇತರರ ಕೈಗೆ ನೇರವಾಗಿ ನೀಡುವ ಅಭ್ಯಾಸವು ದಾರಿದ್ರ್ಯಕ್ಕೆ ಕಾರಣವಾಗಬಹುದು ಎಂದು ನಂಬಲಾಗಿದೆ. ಸಂಬಂಧಗಳಲ್ಲಿ ಬಿರುಕು ಮೂಡದಂತೆ ಮತ್ತು ಮನೆಯಲ್ಲಿ ಲಕ್ಷ್ಮಿ ನೆಲೆಸುವಂತೆ ಮಾಡಲು ಯಾವ ವಸ್ತುಗಳನ್ನು ನೇರವಾಗಿ ನೀಡಬಾರದು ಎಂಬ ವಿವರ ಇಲ್ಲಿದೆ. ಉಪ್ಪು ಮತ್ತು ಮೆಣಸಿನಕಾಯಿ: ಉಪ್ಪು ಜೀವನದ ರುಚಿಯ ಸಂಕೇತ ಮಾತ್ರವಲ್ಲ, ಅದು ಗ್ರಹಗತಿಗಳ…

Read More

ಈ ಗಿಡಗಳನ್ನು ಮನೆ ಸುತ್ತ ನೆಟ್ಟರೆ ಇನ್ನೆಂದೂ ಸೊಳ್ಳೆಗಳ ಹಾವಳಿಯೇ ಇರೋದಿಲ್ಲ – Kannada News | Plant these plants at home to get rid of mosquitoes

ಬೇಸಿಗೆಯ ಸಮಯದಲ್ಲಿ ಉರಿ ಬಿಸಿಲು, ಸೆಖೆ ಒಂದು ಕಡೆಯಾದರೆ, ಇನ್ನೊಂದು ಕಡೆ ಈ ಸೊಳ್ಳೆಗಳ (mosquitoes) ಹಾವಳಿ. ಈ ಸೊಳ್ಳೆಗಳು ಮನೆಯೊಳಗೆ ನುಗ್ಗಿ ಮನುಷ್ಯರ ರಕ್ತ ಹೀರಿ ಕಿರಿಕಿರಿ ಉಂಟು ಮಾಡುವುದು ಮಾತ್ರವಲ್ಲದೆ, ಡೆಂಗ್ಯೂ, ಮಲೇರಿಯಾದಂತಹ ರೋಗಗಳ ಅಪಾಯವನ್ನೂ ಹೆಚ್ಚಿಸುತ್ತವೆ. ಹಾಗಾಗಿ ಸೊಳ್ಳೆಗಳ ಕಾಟದಿಂದ ಮುಕ್ತಿ ಪಡೆಯಲು ಹೆಚ್ಚಿನವರು ರಾಸಾಯನಿಕಯುಕ್ತ ಉತ್ಪನ್ನಗಳನ್ನು ಬಳಸುತ್ತಾರೆ. ಇವು ಸೊಳ್ಳೆಯನ್ನು ಓಡಿಸುವುದೇನೋ ನಿಜ, ಆದರೆ ಈ ಉತ್ಪನ್ನಗಳಿಂದ ಆರೋಗ್ಯದ ಮೇಲೆ ಸಾಕಷ್ಟು ನಕಾರಾತ್ಮಕ ಪರಿಣಾಮ ಬೀರುತ್ತದೆ. ಹೀಗಿರುವಾಗ ಈ ಕೆಲವೊಂದು ಪವರ್‌ಫುಲ್‌…

Read More

ಮುಂಬೈನ ಕುಟುಂಬದ ನಿಗೂಢ ಸಾವಿಗೆ ಕಲ್ಲಂಗಡಿ ಕಾರಣವೇ? ಇಲ್ಲಿದೆ ಅಸಲಿ ಸಂಗತಿ – Kannada News | Mumbai family deaths Mystery Deepens No adulteration in watermelon says FDA crime news in kannada

ಮುಂಬೈ, ಮೇ 2: ಮುಂಬೈನ ಗಂಡ, ಹೆಂಡತಿ, ಇಬ್ಬರು ಮಕ್ಕಳು ರಾತ್ರಿ ಕಲ್ಲಂಗಡಿ (Watermelon) ತಿಂದ ನಂತರ ಸಾವನ್ನಪ್ಪಿದ ಘಟನೆ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿತ್ತು. ದಿನನಿತ್ಯ ತಿನ್ನುವ ಹಣ್ಣು ಕೂಡ ನಮ್ಮ ಆರೋಗ್ಯಕ್ಕೆ ಸುರಕ್ಷಿತವಲ್ಲವಾ? ಎಂಬ ಚರ್ಚೆಗಳು ನಡೆದಿದ್ದವು. ಅದಾದ ಕೆಲವು ದಿನಗಳ ನಂತರ, ಮಹಾರಾಷ್ಟ್ರದ ಆಹಾರ ಮತ್ತು ಔಷಧ ಆಡಳಿತದ (FDA) ಮೃತರ ಮನೆಯಿಂದ ಸಂಗ್ರಹಿಸಿದ ಕಲ್ಲಂಗಡಿ, ಬಿರಿಯಾನಿ, ನೀರು ಮತ್ತು ಮಸಾಲೆಗಳ ಮಾದರಿಗಳ ಮೇಲೆ ನಡೆಸಿದ ಪ್ರಾಥಮಿಕ ಪರೀಕ್ಷೆಗಳಲ್ಲಿ ಕಲಬೆರಕೆಯ ಯಾವುದೇ ಲಕ್ಷಣಗಳು…

Read More

ವಿನಯ್ ಕುಲಕರ್ಣಿ ಶಾಸಕ ಸ್ಥಾನ ಅನರ್ಹ: ವಿಧಾನಸಭೆ ಕಾರ್ಯದರ್ಶಿ ಮಹತ್ವದ ಆದೇಶ – Kannada News | Vinay Kulkarni Disqualified as MLA: Official Order Issued Following Life Imprisonment in Yogesh Gowda Murder Case

ವಿನಯ್ ಕುಲಕರ್ಣಿ ಹಾಗೂ ವಿಧಾನಸೌಧImage Credit source: tv9 ಬೆಂಗಳೂರು, ಮೇ 2: ದೀರ್ಘಕಾಲದ ಕಾನೂನು ಹೋರಾಟ ಮತ್ತು ರಾಜಕೀಯ ಜಿದ್ದಾಜಿದ್ದಿನ ನಂತರ, ಧಾರವಾಡ ಗ್ರಾಮೀಣ ಕ್ಷೇತ್ರದ ಶಾಸಕ ವಿನಯ್ ಕುಲಕರ್ಣಿ ಅವರ ಶಾಸಕತ್ವವನ್ನು ಅನರ್ಹಗೊಳಿಸಿ ಶನಿವಾರ ವಿಧಾನಸಭೆ ಕಾರ್ಯದರ್ಶಿ ಮಹತ್ವದ ಆದೇಶ ಆದೇಶ ಹೊರಡಿಸಿದ್ದಾರೆ. ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಅವರಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದ ನಂತರದ ಕೆಲವೇ ದಿನಗಳಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಭಾರತೀಯ ಸಂವಿಧಾನದ…

Read More

‘ಸತ್ಯಕ್ಕೆ ಜಯವಾಗಿದೆ’: ಮರು ಮತ ಎಣಿಕೆಯಲ್ಲಿ ಗೆಲುವು ಬೆನ್ನಲ್ಲೇ ಶಾಸಕ ಟಿಡಿ ರಾಜೇಗೌಡ ಹೇಳಿದ್ದಿಷ್ಟು – Kannada News | Sringeri Postal Ballot Recount: MLA TD Rajegowda Wins, Watch What He Said After Victory

ಚಿಕ್ಕಮಗಳೂರು, ಮೇ 02: ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಮತ‌ಎಣಿಕೆಯಲ್ಲಿ ಕಾಂಗ್ರೆಸ್​ ಶಾಸಕ ಟಿಡಿ ರಾಜೇಗೌಡಗೆ ಗೆಲುವು ಸಾಧಿಸಿದ್ದಾರೆ. ಚುನಾವಣಾ ಅಧಿಕಾರಿಗಳಿಂದ ಅಧಿಕೃತ ಘೋಷಣೆಯೊಂದೇ ಬಾಕಿ ಇದೆ. ಚಿಕ್ಕಮಗಳೂರಿನ ಐಡಿಎಸ್​ಜಿ ಕಾಲೇಜು ಮುಂಭಾಗ ಕಾರ್ಯಕರ್ತರಿಂದ ಸಂಭ್ರಮಾಚರಣೆ ಜೋರಾಗಿದೆ. ಗೆಲುವಿನ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕ ಟಿಡಿ ರಾಜೇಗೌಡ, ಹೈಕೋರ್ಟ್ ಮರು ಮತ‌ಎಣಿಕೆಗೆ ಆದೇಶ ನೀಡಿತ್ತು. ನಾನು ಸುಪ್ರೀಂ ಕೋರ್ಟ್​ಗೆ ಮೇಲ್ಮನವಿ ಸಲ್ಲಿಸಬಹುದಿತ್ತು. ಆದರೆ ಸತ್ಯ ಹೊರಬರಲಿ ಎಂದು ನಾನು ಮೇಲ್ಮನವಿ ಸಲ್ಲಿಸಲಿಲ್ಲ. ಇಂದು ಮತ್ತೆ…

Read More

Vasthu Tips: ಮನೆಯ ಮುಂದೆ ಮಾವಿನ ಮರವಿದ್ದರೆ ಏನಾಗುತ್ತೆ? ವಾಸ್ತು ಶಾಸ್ತ್ರದ ಈ ಸತ್ಯ ನಿಮಗೆ ಗೊತ್ತಿರಲಿ! – Kannada News | Vastu for Mango Tree: Plant Right or Face Home Troubles

ಮನೆಯ ಮುಂದೆ ಮಾವಿನ ಮರವಿದ್ದರೆ ಏನಾಗುತ್ತೆ? ವಾಸ್ತು ಶಾಸ್ತ್ರವು ಮನೆಯ ಪ್ರತಿಯೊಂದು ದಿಕ್ಕು ಮತ್ತು ವಸ್ತುವಿನ ಬಗ್ಗೆ ವಿಶೇಷ ನಿಯಮಗಳನ್ನು ಹೊಂದಿದೆ. ವಿಶೇಷವಾಗಿ ಮನೆಯ ಸುತ್ತಮುತ್ತ ಬೆಳೆಸುವ ಮರಗಿಡಗಳು ಕುಟುಂಬದ ಸದಸ್ಯರ ಮೇಲೆ ನೇರ ಪರಿಣಾಮ ಬೀರುತ್ತವೆ ಎಂದು ವಾಸ್ತು ತಜ್ಞರು ಹೇಳುತ್ತಾರೆ. ಅನೇಕ ಜನರು ತಾಜಾ ಗಾಳಿ ಮತ್ತು ರುಚಿಕರವಾದ ಹಣ್ಣುಗಳಿಗಾಗಿ ಮನೆಯ ಮುಂದೆಯೇ ಮಾವಿನ ಮರಗಳನ್ನು ನೆಡುತ್ತಾರೆ. ಮಾವಿನ ಎಲೆಗಳು ಮತ್ತು ಹಣ್ಣುಗಳು ಹಿಂದೂ ಸಂಪ್ರದಾಯದಲ್ಲಿ ಅತ್ಯಂತ ಶುಭವೆಂದು ಪರಿಗಣಿತವಾಗಿರುವುದರಿಂದ, ಇದನ್ನು ಮನೆಯ ಮುಂದೆ…

Read More

‘ಸತ್ಯಕ್ಕೆ ಜಯವಾಗಿದೆ’: ಮರು ಮತ ಎಣಿಕೆಯಲ್ಲಿ ಗೆಲುವು ಬೆನ್ನಲ್ಲೇ ಶಾಸಕ ಟಿಡಿ ರಾಜೇಗೌಡ ಹೇಳಿದ್ದಿಷ್ಟು – Kannada News | Sringeri Postal Ballot Recount: MLA TD Rajegowda Wins, Watch What He Said After Victory

ಚಿಕ್ಕಮಗಳೂರು, ಮೇ 02: ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಮತ‌ಎಣಿಕೆಯಲ್ಲಿ ಕಾಂಗ್ರೆಸ್​ ಶಾಸಕ ಟಿಡಿ ರಾಜೇಗೌಡಗೆ ಗೆಲುವು ಸಾಧಿಸಿದ್ದಾರೆ. ಚುನಾವಣಾ ಅಧಿಕಾರಿಗಳಿಂದ ಅಧಿಕೃತ ಘೋಷಣೆಯೊಂದೇ ಬಾಕಿ ಇದೆ. ಚಿಕ್ಕಮಗಳೂರಿನ ಐಡಿಎಸ್​ಜಿ ಕಾಲೇಜು ಮುಂಭಾಗ ಕಾರ್ಯಕರ್ತರಿಂದ ಸಂಭ್ರಮಾಚರಣೆ ಜೋರಾಗಿದೆ. ಗೆಲುವಿನ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕ ಟಿಡಿ ರಾಜೇಗೌಡ, ಹೈಕೋರ್ಟ್ ಮರು ಮತ‌ಎಣಿಕೆಗೆ ಆದೇಶ ನೀಡಿತ್ತು. ನಾನು ಸುಪ್ರೀಂ ಕೋರ್ಟ್​ಗೆ ಮೇಲ್ಮನವಿ ಸಲ್ಲಿಸಬಹುದಿತ್ತು. ಆದರೆ ಸತ್ಯ ಹೊರಬರಲಿ ಎಂದು ನಾನು ಮೇಲ್ಮನವಿ ಸಲ್ಲಿಸಲಿಲ್ಲ. ಇಂದು ಮತ್ತೆ…

Read More

Video: ತಾಯಿನ ಕಂಡು ರಸ್ತೆಯಲ್ಲಿ ಓಡಿ ಬಂದ ಮಗುವಿನ ಮೇಲೆ ಹರಿದ ಲಾರಿ; ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ – Kannada News | Vietnam Child Road Accident: Tragic CCTV Shows Toddler Hit by Truck, Mother’s Agony

ವಿಯೆಟ್ನಾಂನಲ್ಲಿ ಮನಕಲಕುವ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದ್ದು, ರಸ್ತೆಯ ಆಚೆಗಿದ್ದ ತಾಯಿಯ ಬಳಿಗೆ ಓಡಲು ಹೋದ ಪುಟ್ಟ ಮಗುವೊಂದು ವೇಗವಾಗಿ ಬಂದ ಭಾರಿ ಗಾತ್ರದ ಟ್ರಕ್ ಅಡಿಯಲ್ಲಿ ಸಿಲುಕಿ ಸ್ಥಳದಲ್ಲೇ ದುರ್ಮರಣಕ್ಕೀಡಾಗಿದೆ. ತನ್ನ ಕಣ್ಣೆದುರೇ ಮಗು ಅಪಘಾತಕ್ಕೀಡಾಗುವುದನ್ನು ಕಂಡು ಆಘಾತಕ್ಕೊಳಗಾದ ತಾಯಿ, ಗಾಬರಿಯಲ್ಲಿ ತನ್ನ ಬಳಿಯೇ ಇದ್ದ ಮತ್ತೊಂದು ಮಗುವನ್ನು ರಸ್ತೆಯಲ್ಲೇ ಬಿಟ್ಟು ಮೃತ ಮಗುವಿನತ್ತ ಓಡಿದ್ದಾರೆ. ಈ ವೇಳೆ ಆ ಮಗು ಕೂಡ ರಸ್ತೆಯಲ್ಲಿದ್ದ ವಾಹನಗಳ ನಡುವೆ ಸಿಲುಕಿ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದೆ. ಈ…

Read More