ವ್ಯಕ್ತಿ ತಪ್ಪು ಮಾಡದಿದ್ದರೂ 3 ತಿಂಗಳು ಜೈಲಿನಲ್ಲಿ ಇಟ್ಟಿದ್ದ ಉತ್ತರ ಪ್ರದೇಶ ಸರ್ಕಾರಕ್ಕೆ 10 ಲಕ್ಷ ರೂ. ದಂಡ! – Kannada News | Allahabad High Court imposes Rs 10 lakh fine on Uttar Pradesh government for mans 3 months illegal jailing
ಅಲಹಾಬಾದ್, ಮೇ 2: ಅಲಹಾಬಾದ್ ಹೈಕೋರ್ಟ್‌ನ (Allahabad High Court) ಲಕ್ನೋ ಪೀಠವು ಉತ್ತರ ಪ್ರದೇಶ ಸರ್ಕಾರವನ್ನು ತೀವ್ರವಾಗಿ ಖಂಡಿಸಿದೆ. ಅಲ್ಲದೆ, ಅದಕ್ಕೆ 10 ಲಕ್ಷ ರೂ. ದಂಡವನ್ನು ವಿಧಿಸಿದೆ. ಕಾರಣಗಳನ್ನು ನೀಡದೆ ವ್ಯಕ್ತಿಯನ್ನು 3 ತಿಂಗಳ ಕಾಲ ಜೈಲಿನಲ್ಲಿ ಇರಿಸಿದ್ದ ರಾಜ್ಯ ಸರ್ಕಾರದ ಕ್ರಮವನ್ನು ನ್ಯಾಯಾಲಯವು ಸಂವಿಧಾನಬಾಹಿರ ಎಂದು ಘೋಷಿಸಿದೆ. ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅಬ್ದುಲ್ ಮೊಯಿನ್ ಮತ್ತು ನ್ಯಾಯಮೂರ್ತಿ ಪ್ರಮೋದ್ ಕುಮಾರ್ ಶ್ರೀವಾಸ್ತವ ಅವರ ವಿಭಾಗೀಯ ಪೀಠವು ಈ ಆದೇಶವನ್ನು…