ಬಗೆದಷ್ಟು ಬಯಲಾಗುತ್ತಿದೆ RTO ಅಧಿಕಾರಿಗಳ ಭ್ರಷ್ಟಾಚಾರ! ದಾಖಲೆ ಸಮೇತ ಕೋರಮಂಗಲ ಆರ್‌ಟಿಒ ಗೋಲ್ಮಾಲ್ ಬಹಿರಂಗ – Kannada News | Bengaluru RTO Scam: 10,000+ FCs Issued Without Inspection at Koramangala
ಬಗೆದಷ್ಟು ಬಯಲಾಗುತ್ತಿದೆ RTO ಅಧಿಕಾರಿಗಳ ಭ್ರಷ್ಟಾಚಾರ! ದಾಖಲೆ ಸಮೇತ ಕೋರಮಂಗಲ ಆರ್‌ಟಿಒ ಗೋಲ್ಮಾಲ್ ಬಹಿರಂಗ ಬೆಂಗಳೂರು, ಫೆಬ್ರವರಿ 13: ಕೆಲ ದಿನಗಳ ಹಿಂದಷ್ಟೇ ಕೋರಮಂಗಲ ಆರ್‌ಟಿಒ ಕಚೇರಿಯಲ್ಲಿ ನಡೆದ ಭಾರೀ ಭ್ರಷ್ಟಾಚಾರ ಸದ್ದು ಮಾಡಿತ್ತು. ವಾಹನಗಳನ್ನು ತಪಾಸಣೆ ಮಾಡದೇ ಸಾವಿರಾರು ಹೊರ ರಾಜ್ಯದ ವಾಹನಗಳಿಗೆ ಫಿಟ್ನೆಸ್ ಸರ್ಟಿಫಿಕೆಟ್ (ಎಫ್‌ಸಿ) ನೀಡಿರುವುದು ರಾಜ್ಯ ಸಾರಿಗೆ ಇಲಾಖೆ ಗಮನಕ್ಕೆ ಬಂದಿದ್ದಲ್ಲದೇ ಇದೀಗ ದಾಖಲೆ ಸಮೇತ ಕೋರಮಂಗಲ ಆರ್‌ಟಿಒ ಗೋಲ್ಮಾಲ್ ಬಹಿರಂಗಗೊಂಡಿದೆ. 40 ಅಲ್ಲ 10 ಸಾವಿರಕ್ಕೂ ಹೆಚ್ಚು ವಾಹನಗಳಿಗೆ ಅನಧಿಕೃತ…