ಮಹಿಳೆಯರು, ರೈತರು, ಯುವಕರಿಗೆ ಗುಡ್ ನ್ಯೂಸ್; ಸೇವಾ ತೀರ್ಥ ಕಚೇರಿಯಲ್ಲಿ ಪ್ರಧಾನಿ ಮೋದಿ ಮೊದಲ ನಿರ್ಧಾರ – Kannada News | PM Narendra Modi’s First Decisions From Seva Teerth Office Farmers, Women, youth welfare on focus
ನವದೆಹಲಿ, ಫೆಬ್ರವರಿ 13: ಪ್ರಧಾನ ಮಂತ್ರಿ ನರೇಂದ್ರ ಮೋದಿ (PM Narendra Modi) ತಮ್ಮ ಹೊಸ ಕಚೇರಿಯಾದ ಸೇವಾ ತೀರ್ಥದಲ್ಲಿ (Seva Teerth) ತಮ್ಮ ಮೊದಲ ನಿರ್ಧಾರ ತೆಗೆದುಕೊಂಡಿದ್ದಾರೆ. ಇಂದು ಪ್ರಧಾನಿ ಮೋದಿ ಸಹಿ ಹಾಕಿದ 4 ನಿರ್ಧಾರಗಳು ರೈತರು, ಮಹಿಳೆಯರು, ಯುವಕರ ಮೇಲೆ ಕೇಂದ್ರೀಕೃತವಾಗಿದೆ. ಇಂದು ಮೋದಿ ರಾಹತ್ ಯೋಜನೆಯನ್ನು ಪ್ರಾರಂಭಿಸಲು ಅನುಮೋದನೆ ನೀಡಿದರು, ಲಖಪತಿ ದೀದಿಯ ಯೋಜನೆಯ ಮಿತಿಯನ್ನು ದ್ವಿಗುಣಗೊಳಿಸಿದರು ಮತ್ತು ಕೃಷಿ ಮೂಲಸೌಕರ್ಯ ನಿಧಿಯ ವೆಚ್ಚವನ್ನು ಹೆಚ್ಚಿಸಿದರು. ಪ್ರಧಾನ ಮಂತ್ರಿ ನರೇಂದ್ರ ಮೋದಿ…