IPL 2026: ಜೇಮಿಸನ್ಗೆ ‘ಶಿಕ್ಷಾರ್ಹ ಅಂಕ’: ಏನಿದು ‘ಡಿಮೆರಿಟ್ ಪಾಯಿಂಟ್’? – Kannada News | IPL 2026: Kyle Jamieson handed demerit point
IPL 2026: ಜೈಪುರದ ಸವಾಯಿ ಮಾನ್‌ಸಿಂಗ್ ಕ್ರೀಡಾಂಗಣದಲ್ಲಿ ನಡೆದ ರಾಜಸ್ಥಾನ್ ರಾಯಲ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಹಣಾಹಣಿಯಲ್ಲಿ, ಡೆಲ್ಲಿ ತಂಡದ ವೇಗಿ ಕೈಲ್ ಜೇಮಿಸನ್ ತೋರಿದ ಅತಿಯಾದ ಆಕ್ರಮಣಕಾರಿ ವರ್ತನೆ ಭಾರಿ ಚರ್ಚೆಗೆ ಗ್ರಾಸವಾಗಿತ್ತು. ಕೇವಲ 15 ವರ್ಷದ ಯುವ ಪ್ರತಿಭೆ ವೈಭವ್ ಸೂರ್ಯವಂಶಿ ಅವರನ್ನು ಔಟ್ ಮಾಡಿದ ನಂತರ ಜೇಮಿಸನ್ ತೋರಿದ ಈ ಅತೀರೇಕದ ವರ್ತನೆಗೆ ಇದೀಗ ಐಪಿಎಲ್ ಆಡಳಿತ ಮಂಡಳಿಯು ಒಂದು ಡಿಮೆರಿಟ್ ಪಾಯಿಂಟ್ ನೀಡಿದೆ. ನಡೆದಿದ್ದೇನು? ಪಂದ್ಯದ ಎರಡನೇ ಓವರ್‌ನಲ್ಲಿ ಜೇಮಿಸನ್…