Headlines

nagaraj11081993

ಮುಡಾ ಈಗ MDA ಆಗಿ ಬದಲಾದರೂ ಇನ್ನೂ ನಿಲ್ಲದ ಅಕ್ರಮ! 47 ಎಕರೆ ಭೂಮಿ ವಸತಿ ವಲಯಕ್ಕೆ ಬದಲಿಸಲು ಹುನ್ನಾರ? – Kannada News | Corruption Allegations Persist in Mysuru Development Authority (MDA) Despite Rebranding

ಮೈಸೂರು, ಫೆಬ್ರವರಿ 13: ಮುಡಾ ಈಗ ಎಂಡಿಎ (MDA)ಆಗಿ ಹೆಸರು ಬದಲಾದರೂ ಅಕ್ರಮಗಳು ನಿಲ್ಲಲಿಲ್ಲ ಎಂದು ಕೃಷ್ಣರಾಜ ಕ್ಷೇತ್ರದ ಶಾಸಕ ಶ್ರೀವತ್ಸ ಆರೋಪಿಸಿದ್ದಾರೆ. 2025ರ ಆಗಸ್ಟ್ 8ರಂದು ನಡೆದ ಎಂಡಿಎ ಮೊದಲ ಸಭೆಯಲ್ಲೇ 4.27 ಎಕರೆ ಭೂಮಿಯನ್ನು ಅಕ್ರಮವಾಗಿ ಪರಭಾರೆ ಮಾಡಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ. ಜೊತೆಗೆ 47 ಎಕರೆ ಕೃಷಿ ವಲಯದ ಭೂಮಿಯನ್ನು ವಸತಿ ವಲಯಕ್ಕೆ ಬದಲಿಸಲು ಹುನ್ನಾರ ನಡೆದಿದೆ ಎಂದು ದೂರಿದ್ದಾರೆ. ಮುಡಾ ಪ್ರಭಾರ ಆಯುಕ್ತ ರಕ್ಷಿತ್, ಪರಿಷತ್ ಸದಸ್ಯ ಮಧು…

Read More

Kumbha Sankramana 2026: ಇಂದು ಕುಂಭ ರಾಶಿಗೆ ಸೂರ್ಯ ಪ್ರವೇಶ; ಮಾ.15 ರವರೆಗೆ ಈ ರಾಶಿಯವರು ಜಾಗರೂಕರಾಗಿರಿ – Kannada News | Kumbha Sankramana 2026: Auspicious and Inauspicious Effects on All Zodiac Signs

2026 ರ ಫೆಬ್ರವರಿ 13 ರಂದು, ಸಂಜೆ 4 ಗಂಟೆ 14 ನಿಮಿಷಕ್ಕೆ ಸೂರ್ಯ ಕುಂಭ ರಾಶಿಗೆ ಪ್ರವೇಶ ಮಾಡಲಿದೆ. ಇದನ್ನು ಕುಂಭ ಸಂಕ್ರಮಣ ಎಂದು ಕರೆಯಲಾಗುತ್ತದೆ. ಈ ಸಂಚಾರವು ಮುಂದಿನ ತಿಂಗಳ ಮಾರ್ಚ್ 15 ರವರೆಗೆ ಮುಂದುವರೆಯಲಿದೆ. ಈ ಅವಧಿಯಲ್ಲಿ ದ್ವಾದಶ ರಾಶಿಗಳ ಮೇಲೆ ಸೂರ್ಯನ ಈ ಸಂಚಾರ ಯಾವ ರೀತಿ ಪ್ರಬಾವ ಬೀರಲಿದೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ. ಮೇಷ ರಾಶಿ: ಮೇಷ ರಾಶಿಯವರಿಗೆ ಸೂರ್ಯನ ಈ ಸಂಚಾರವು 11ನೇ ಮನೆಯಲ್ಲಿ ನಡೆಯುವುದರಿಂದ ಆರ್ಥಿಕವಾಗಿ ಮತ್ತು…

Read More

ಯೋಗಿ 50ನೇ ಸಿನಿಮಾಗೆ ‘ಕಿಂಗ್’ ಟೈಟಲ್; ರಗಡ್ ಅವತಾರದಲ್ಲಿ ಬಂದ ಲೂಸ್ ಮಾದ – Kannada News | Yogi’s 50th Film ‘King’: Loose Maada Returns in Rugged Avatar, Teaser Creates Buzz

ಯೋಗಿ ಅವರ ವೃತ್ತಿ ಜೀವನ ಸಾಕಷ್ಟು ಏರಿಳಿತಗಳಿಂದ ಕೂಡಿದೆ. ಇಷ್ಟು ದಿನ ಒಂದು ಲೆಕ್ಕವಾದರೆ, ಇನ್ಮುಂದೆ ಬೇರೆಯದೇ ಲೆಕ್ಕ ಶುರು ಎಂದು ಅವರು ಅಭಿಮಾನಿಗಳಿಗೆ ಭರವಸೆ ನೀಡಿದ್ದಾರೆ. ಅವರ ಐವತ್ತನೇ ಸಿನಿಮಾ ಅನೌನ್ಸ್ ಆಗಿದೆ. ಈ ಸಿನಿಮಾಗೆ ‘ಕಿಂಗ್’ ಟೈಟಲ್ ಇಡಲಾಗಿದೆ. ಈ ಸಿನಿಮಾ ಟೈಟಲ್ ಗಮನ ಸೆಳೆಯೋ ರೀತಿಯಲ್ಲಿ ಇದೆ. ಟೀಸರ್ ಕೂಡ ಉತ್ತಮ ಪ್ರತಿಕ್ರಿಯೆ ಪಡೆದಿದೆ. ಭಾರಿ ಬಜೆಟ್​​ನಲ್ಲಿ ಚಿತ್ರ ಸಿದ್ಧವಾಗುತ್ತಿದೆ. ಈ ಬಗ್ಗೆ ಅವರು ಮಾತನಾಡಿದ್ದಾರೆ. ವೃತ್ತಿ ಜೀವನದಲ್ಲಿ ಯೋಗಿ ಸಾಕಷ್ಟು ಹಿಟ್…

Read More

Video: ಶಾಂಘೈನಲ್ಲಿ ದೈತ್ಯ ಸಿಂಕ್​​ಹೋಲ್​​ ರಸ್ತೆಯನ್ನೇ ನುಂಗಿದ ಕ್ಷಣ – Kannada News | Shanghai Street Collapses as Massive Sinkhole Opens Without Warning

ಶಾಂಘೈ, ಫೆಬ್ರವರಿ 13: ಚೀನಾದ ಶಾಂಘೈನಲ್ಲಿ ರಸ್ತೆಯ ಒಂದು ಭಾಗದಲ್ಲಿ ವಾಹನಗಳು ಮತ್ತು ಕಟ್ಟಡಗಳನ್ನು ದೈತ್ಯ ಸಿಂಕ್​ಹೋಲ್ ನುಂಗುತ್ತಿರುವ ವಿಡಿಯೋ ವೈರಲ್ ಆಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗಿದ್ದು, ತುಂಬಾ ಭಯಾನಕವಾಗಿದೆ. ಗುರುವಾರ ಹತ್ತಿರದ ಮೆಟ್ರೋ ನಿರ್ಮಾಣ ಸ್ಥಳದಲ್ಲಿ ರಸ್ತೆ ಹಠಾತ್ತನೆ ಕುಸಿದಿದೆ. ಈ ಘಟನೆಯಲ್ಲಿ ಯಾವುದೇ ಗಾಯ ಅಥವಾ ಸಾವುನೋವು ವರದಿಯಾಗಿಲ್ಲ. ಜನವರಿ 2024 ರಲ್ಲಿ ಮಿನ್ಹಾಂಗ್ ಜಿಲ್ಲೆಯಲ್ಲಿ ಒಳಚರಂಡಿ ಪೈಪ್ ವೈಫಲ್ಯದ ನಂತರ ರಸ್ತೆಯ ಒಂದು ಭಾಗ ಹೀಗೆಯೇ ಕುಸಿದಿತ್ತು. ಆಗಸ್ಟ್ 2023…

Read More

ಸಿಎಂ ಕುರ್ಚಿ ಕದನ: ಹೈಕಮಾಂಡ್​​ ಭೇಟಿ ಬಳಿಕವೂ ಡಿಕೆಶಿಗೆ ಸಿಕ್ಕಿಲ್ವಾ ಸ್ವಷ್ಟ ಚಿತ್ರಣ? – Kannada News | Karnataka Power Tussle: DK Shivakumars Delhi Hopes Dashed, Lack of Clarity Persists

ಬೆಂಗಳೂರು, ಫೆಬ್ರವರಿ 13: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ದೆಹಲಿ ಪ್ರವಾಸದ ಬಳಿಕವೂ ಅಧಿಕಾರ ಹಸಸ್ತಾಂತರದ ಬಗ್ಗೆ ಯಾವುದೇ ಸ್ಪಷ್ಟ ಚಿತ್ರಣ ಸಿಕ್ಕಿಲ್ಲ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ. ಡಿಕೆಶಿಪಾಳಯವು ಒಂದು ಮಹತ್ವದ ಬೆಳವಣಿಗೆಯ ನಿರೀಕ್ಷೆಯಲ್ಲಿತ್ತು. ಆದರೆ ದೆಹಲಿ ಭೇಟಿಯು ಅಸ್ಸಾಂ ಚುನಾವಣೆ ಚರ್ಚೆಗೆ ಮಾತ್ರ ಸೀಮಿತವಾಗಿದೆ. ಹೀಗಾಗಿ ಈ ಬಾರಿಯಾದರೂ ಗುಡ್ ನ್ಯೂಸ್ ಸಿಗುತ್ತದೆ ಎಂದು ಆಶಿಸಿದ್ದ ಬೆಂಬಲಿತ ಶಾಸಕರು ಮತ್ತೆ ನಿರಾಸೆಗೊಂಡಿದ್ದಾರೆ. ಮತ್ತೊಂದೆಡೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಪೂರ್ವಭಾವಿ ಸಭೆಗಳನ್ನು ನಡೆಸುತ್ತಿರುವುದು, ಅಧಿಕಾರ ಹಂಚಿಕೆ…

Read More

ಮೆದುಳು ನಿಷ್ಕ್ರಿಯಗೊಂಡ ವ್ಯಕ್ತಿಯ ಅಂಗಾಂಗ ದಾನ; ಝೀರೋ ಟ್ರಾಫೀಕ್​ನಲ್ಲಿ ಕಿಡ್ನಿ ರವಾನೆ – Kannada News | Vijayapura’s First Organ Donation: Bike Accident Victim’s Kidneys Save Lives

ವಿಜಯಪುರ, ಫೆಬ್ರವರಿ 13: ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಅಂಗಾಂಗ ದಾನ (Organ Donation) ಮಾಡಿದ ಮಹತ್ವದ ಘಟನೆ ನಡೆದಿದೆ. ಬೈಕ್ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಮೆದುಳು ನಿಷ್ಕ್ರಿಯಗೊಂಡಿದ್ದ ಯುವಕನ ಅಂಗಾಂಗ ದಾನ ಮಾಡುವ ಮೂಲಕ ಕುಟುಂಬಸ್ಥರು ಮಾನವೀಯತೆ ಮೆರೆದಿದ್ದಾರೆ. ಬೈಕ್ ಅಪಘಾತದಲ್ಲಿ ಗಂಭೀರಗೊಂಡಿದ್ದ ವ್ಯಕ್ತಿ ಬಾಗಲಕೋಟ ಮೂಲದ ಬಲರಾಮ (30) ಫೆಬ್ರವರಿ 9ರಂದು ನಡೆದ ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ವಿಜಯಪುರ ನಗರದ ಬಿಎಲ್ಡಿಇ ಆಸ್ಪತ್ರೆಗೆ ದಾಖಲಾಗಿದ್ದರು. ಅಪಘಾತದಲ್ಲಿ ಹಿಂಬದಿ ಸವಾರ ಸಿದ್ದು ಸ್ಥಳದಲ್ಲೇ ಮೃತಪಟ್ಟಿದ್ದರು….

Read More

ನಡು ರಸ್ತೆಯಲ್ಲೇ ಕೆಎಸ್​ಆರ್​ಟಿಸಿ ಬಸ್ ಜಪ್ತಿ! ಪ್ರಯಾಣಿಕರು ಕಂಗಾಲು

ಚಿಕ್ಕಮಗಳೂರು, ಫೆಬ್ರವರಿ 13: ಮೃತರ ಕುಟುಂಬಕ್ಕೆ ಪರಿಹಾರ ನೀಡದ ಕಾರಣ ಕೋರ್ಟ್​​ ಸಿಬ್ಬಂದಿ ನಡು ರಸ್ತೆಯಲ್ಲೇ ಕೆಎಸ್‌ಆರ್‌ಟಿಸಿ ಬಸ್ ಜಪ್ತಿ ಮಾಡಿದ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ನಡೆದಿದೆ. 2023ರಲ್ಲಿ ನಡೆದ ಅಪಘಾತದಲ್ಲಿ ಬಸ್ ಡಿಕ್ಕಿಯಾಗಿ ರೇಣುಕಪ್ಪ ಹಾಗೂ ರವಿಕಿರಣ್ ಮೃತಪಟ್ಟಿದ್ದರು. ಈ ಪ್ರಕರಣದಲ್ಲಿ ಮೃತರ ಕುಟುಂಬಕ್ಕೆ 32 ಲಕ್ಷ ರೂ. ಪರಿಹಾರ ನೀಡುವಂತೆ ನ್ಯಾಯಾಲಯ ಆದೇಶಿಸಿತ್ತು. ಆದರೆ ಪರಿಹಾರ ನೀಡಲು ವಿಳಂಬವಾದ ಹಿನ್ನೆಲೆ ಕೋರ್ಟ್ ಕಠಿಣ ಕ್ರಮಕ್ಕೆ ಮುಂದಾಗಿದೆ. ಕೆಎಸ್‌ಆರ್‌ಟಿಸಿಗೆ ಸೇರಿದ, ಚಿಕ್ಕಮಗಳೂರು ಡಿಪೋ ವ್ಯಾಪ್ತಿಯ…

Read More

Spiritual Benefits: ಪುಟ್ಟ ಮಕ್ಕಳಿಗೆ ಕಾಲ್ಗೆಜ್ಜೆ ಯಾಕೆ ಹಾಕಬೇಕು ಗೊತ್ತಾ? ಆಧ್ಯಾತ್ಮಿಕ ಮತ್ತು ವೈಜ್ಞಾನಿಕ ರಹಸ್ಯ ತಿಳಿಯಿರಿ – Kannada News | Unveiling the Scientific and Spiritual Benefits of Childrens Anklets

ಮಕ್ಕಳಿಗೆ ಕಾಲ್ಗೆಜ್ಜೆ ಹಾಕುವುದರ ಹಿಂದಿನ ಆಧ್ಯಾತ್ಮಿಕ ಮತ್ತು ವೈಜ್ಞಾನಿಕ ರಹಸ್ಯಗಳ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಮಾಹಿತಿ ನೀಡಿದ್ದಾರೆ. ಗುರೂಜಿಯವರು ಹೇಳುವಂತೆ, ಮಕ್ಕಳಿಗೆ ಕಾಲ್ಗೆಜ್ಜೆಗಳನ್ನು ಹಾಕುವುದರ ಮಹತ್ವವನ್ನು ವೈಜ್ಞಾನಿಕವಾಗಿ ಮತ್ತು ಧಾರ್ಮಿಕವಾಗಿ ಪರಿಶೀಲಿಸಿದಾಗ, ಹಲವು ವಿಶೇಷತೆಗಳು ಕಂಡುಬರುತ್ತವೆ. ವೈಜ್ಞಾನಿಕವಾಗಿ, ಈ ಕಾಲ್ಗೆಜ್ಜೆಗಳು ಮಗುವಿನ ದೇಹದಲ್ಲಿ ಧನಾತ್ಮಕ ಶಕ್ತಿಯನ್ನು ರೂಪಿಸುತ್ತವೆ. ಯಾವುದೇ ಋಣಾತ್ಮಕ ಶಕ್ತಿಗಳು ಮಗುವಿನ ದೇಹವನ್ನು ಪ್ರವೇಶಿಸದಂತೆ ಕಾಪಾಡುತ್ತವೆ. ಅಲ್ಲದೆ, ಪುಟ್ಟ ಮಕ್ಕಳ ಚರ್ಮ ಸೂಕ್ಷ್ಮವಾಗಿರುವುದರಿಂದ,…

Read More

ಕೆಲಸವಿಲ್ಲದೆ ಕರಾವಳಿ ಗುತ್ತಿಗೆದಾರರ ಕೈ ಖಾಲಿ: ರಾಜ್ಯ ಸರ್ಕಾರದಿಂದ ನಿರ್ಲಕ್ಷ್ಯ ಆರೋಪ – Kannada News | Contractor Alleges Government Neglect of Coastal Areas; Development Works Decline Sharply

ಮಂಗಳೂರು, ಫೆಬ್ರವರಿ 13: ಕರಾವಳಿ ಭಾಗಕ್ಕೆ ರಾಜ್ಯ ಸರ್ಕಾರ ನಿರೀಕ್ಷೆಯಷ್ಟು ಅನುದಾನ ನೀಡುತ್ತಿಲ್ಲ. ಹೀಗಾಗಿ ಕೆಲಸವಿಲ್ಲದೆ ಗುತ್ತಿಗೆದಾರರು ಕಂಗಾಲಾಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಬಗ್ಗೆ ಟಿವಿ9 ಜೊತೆಗೆ ಗುತ್ತಿಗೆದಾರ ವಸಂತ ನಾಯ್ಕ್​​ ಮಾತನಾಡಿದ್ದು, ಹಿಂದಿನ ಸರ್ಕಾರದ ಅವಧಿಯಲ್ಲಿ ನಡೆಯುತ್ತಿದ್ದ ಅರ್ಧ ಕಾಮಗಾರಿಗಳೂ ಈಗ ನಡೆಯುತ್ತಿಲ್ಲ. ಹೀಗಾಗಿ ನಮ್ಮಲ್ಲಿರುವ ವಾಹನಗಳು, ಯಂತ್ರೋಪಕರಣಗಳು ಎರಡು ವರ್ಷದಿಂದ ತುಕ್ಕು ಹಿಡಿಯುತ್ತಿವೆ.  ನಮ್ಮಲ್ಲಿ 1,600ಕ್ಕೂ ಹೆಚ್ಚು ಗುತ್ತಿಗೆದಾರರು ಇದ್ದು, ಜಿಲ್ಲೆಯ ಗುತ್ತಿಗೆದಾರರಿಗೆ ಈವರೆಗೆ 1,162 ಕೋಟಿ ರೂಪಾಯಿ ಬಿಲ್ ಪೆಂಡಿಂಗ್ ಇದೆ….

Read More

Gold Rate Today: ಚಿನ್ನ, ಬೆಳ್ಳಿ ಬೆಲೆ ಮತ್ತೆ ಇಳಿಕೆ; ಇಲ್ಲಿದೆ ದರಪಟ್ಟಿ – Kannada News | Gold Price Today on 13th February 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಫೆಬ್ರುವರಿ 13: ಚಿನ್ನ, ಬೆಳ್ಳಿ ಬೆಲೆಗಳು ಇವತ್ತೂ ಇಳಿದಿವೆ. ಶುಕ್ರವಾರ ಚಿನ್ನದ ಬೆಲೆ (Gold Rates) ಗ್ರಾಮ್​ಗೆ 250ರಿಂದ 280 ರೂಗಳಷ್ಟು ಇಳಿದಿದೆ. ವಿದೇಶಗಳಲ್ಲೂ ಹೆಚ್ಚಿನ ಕಡೆ ಚಿನ್ನದ ಬೆಲೆ ಇಳಿದಿದೆ. ಬೆಳ್ಳಿ ಬೆಲೆಯೂ ಕುಸಿತ ಕಂಡಿದೆ. ಇಂದು ಒಂದು ಗ್ರಾಮ್​ಗೆ 10ರಿಂದ 20 ರೂನಷ್ಟು ಕಡಿಮೆಗೊಂಡಿದೆ ಬೆಳ್ಳಿ ಬೆಲೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,42,800 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,55,780 ರುಪಾಯಿ…

Read More