ಜನ ನಾಯಗನ್ ಬಳಿಕ ಮತ್ತೊಂದು ಚಿತ್ರದ ರಿಲೀಸ್ಗೆ ತಡೆ; ದೊಡ್ಡ ಪ್ಲ್ಯಾನ್ ಮಾಡಿದ ತಂಡ – Kannada News | Ghuskor Pandat Title Row: Netflix Changes Name for Release Amidst Brahmin Protest
‘ಜನ ನಾಯಗನ್’ ಸಿನಿಮಾ ರಿಲೀಸ್ ಆಗಿ ಈಗಾಗಲೇ ತಿಂಗಳು ಕಳೆದಿರಬೇಕಿತ್ತು. ಆದರೆ, ಸೆನ್ಸಾರ್ ಪ್ರಮಾಣಪತ್ರ ಸಿಗದೆ ಇರುವುದೇ ಸಿನಿಮಾ ರಿಲೀಸ್ ವಿಳಂಬ ಆಗಲು ಕಾರಣ. ಹೀಗಾಗಿ, ಈವರೆಗೆ ಸಿನಿಮಾ ರಿಲೀಸ್ ಆಗಿಲ್ಲ. ಈ ಬೆನ್ನಲ್ಲೇ ಮತ್ತೊಂದು ಸಿನಿಮಾಗೆ ರಿಲೀಸ್ಗೆ ಬ್ರೇಕ್ ಬೀಳುವ ಲಕ್ಷಣ ಇತ್ತು. ಆದರೆ, ತಕ್ಷಣ ತೆಗೆದುಕೊಂಡ ನಿರ್ಧಾರದಿಂದ ಸಿನಿಮಾ ರಿಲೀಸ್ಗೆ ಅನುವು ಮಾಡಿಕೊಡಲಾಗುತ್ತಿದೆ. ಅದು ಬಾಲಿವುಡ್ನ ‘ಘುಸ್ಕೋರ್ ಪಂಡತ್’. ಮನೋಜ್ ಬಾಜ್ಪಾಯಿ ನಟನೆಯ ‘ಘುಸ್ಕೋರ್ ಪಂಡತ್’ ಸುತ್ತ ವಿವಾದದ ಹುತ್ತ ಬೆಳೆದಿದೆ. ಈ ಸಿನಿಮಾದ…