ಐಪಿಎಲ್ ಮ್ಯಾಚ್ ನೋಡಲು ಹೋಗುವ ಕ್ರಿಕೆಟ್ ಅಭಿಮಾನಿಗಳೇ ಈ ಮಹಿಳೆಯ ಮಾತು ಕೇಳಿ
ಬೆಂಗಳೂರು, (ಮಾರ್ಚ್ 30): ಈಗಾಗಲೇ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್ ಟೂರ್ನಿ 2026ಕ್ಕೆ ಚಾಲನೆ ಸಿಕ್ಕಿದೆ. ಆರ್‌ಸಿಬಿ ಹಾಗೂ ಸನ್ ರೈಸರ್ಸ್ ಉದ್ಘಾಟನಾ ಪಂದ್ಯವಾಡಿದ್ದು, ತವರಿನ ಅಂಗಳದಲ್ಲಿ ಆರ್‌ಸಿಬಿ ಶುಭಾರಂಭ ಮಾಡಿದೆ. ಇನ್ನು ಕಾಲ್ತುಳಿತ ದುರಂತ ಸಂಬಂಧ ಪೊಲೀಸರು ಹಾಗೂ ಕೆಎಸ್ಸಿಯಿಂದ ಯಾವುದೇ ಗೊಂದಲಗಳು ಆಗದಂತೆ ಅಚ್ಚುಕಟ್ಟಾಗಿ ವ್ಯವಸ್ಥೆ ಮಾಡಲಾಗಿತ್ತು. ಹೀಗಾಗಿ ಪ್ರೇಕ್ಷಕರಿಗೆ ಆಗಮನ ಮತ್ತು ನಿರ್ಗಮನದಲ್ಲಿ ಯಾವುದೇ ನೂಕುನುಗ್ಗಲು ಆಗಿಲ್ಲ. ಆದ್ರೆ, ಕಳ್ಳರು ಮಾತ್ರ ತಮ್ಮ ಕೈಚಳ ತೋರಿಸಿದ್ದಾರೆ. ಹೌದು…ಮಾರ್ಚ್ 28ರಂದು ಬೆಂಗಳೂರಿನಲ್ಲಿ ನಡೆದ ಆರ್‌ಸಿಬಿ…