Breaking News Today Live: ರಾಜ್ಯ ರಾಜಕೀಯದ ಮಹಾಸಮರ, ಮೆಸ್ಸಿ ಹೊಸ ಇತಿಹಾಸ: ಇಲ್ಲಿವೆ ಈ ಹೊತ್ತಿನ ಪ್ರಮುಖ ಸುದ್ದಿಗಳು – Kannada News | TV9 Kannada News Live 17 June 2026 Karnataka Politics, Weather, MLC Polls Latest Updates
ರಾಜ್ಯ ರಾಜಕಾರಣದ ದಿಕ್ಕನ್ನೇ ಬದಲಿಸಬಲ್ಲ ವಿಧಾನಪರಿಷತ್ ಚುನಾವಣೆಯ ಮಹಾ ಕಣಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಜೂನ್ 18ರ ಮಹಾಸಮರಕ್ಕೆ ಕಾಂಗ್ರೆಸ್, ಜೆಡಿಎಸ್ ಹಾಗೂ ಬಿಜೆಪಿ ಭರ್ಜರಿ ಲೆಕ್ಕಾಚಾರ ನಡೆಸಿವೆ. ಇತ್ತ, ಅಂತರರಾಷ್ಟ್ರೀಯ ಫುಟ್ಬಾಲ್ ಅಂಗಳದಲ್ಲಿ ಅರ್ಜೆಂಟೀನಾದ ಮಾಂತ್ರಿಕ ಲಿಯೋನೆಲ್ ಮೆಸ್ಸಿ ಹ್ಯಾಟ್ರಿಕ್ ಗೋಲುಗಳ ಭರ್ಜರಿ ದಾಖಲೆಯೊಂದಿಗೆ ಹೊಸ ಇತಿಹಾಸ ಬರೆದಿದ್ದಾರೆ. ಇನ್ನು ಸ್ಯಾಂಡಲ್ವುಡ್ ಹಿರಿಯ ನಟ ದೊಡ್ಡಣ್ಣ ಅವರ ನಿಧನದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸಿದ ಕಿಡಿಗೇಡಿಗಳ ವಿರುದ್ಧ ಸೈಬರ್ ಕ್ರೈಮ್ ಠಾಣೆಯಲ್ಲಿ ದೂರು ದಾಖಲಾಗಿದ್ದು,…