Headlines

nagaraj11081993

Bengaluru Air Quality: ಬೆಂಗಳೂರು ಸೇರಿದಂತೆ ಹುಬ್ಬಳ್ಳಿಯ ಏರ್ ಕ್ವಾಲಿಟಿ ಉತ್ತಮ – Kannada News | Bangalore Air Pollution Crisis: Belagavi and Vijayapura Air Quality is better than most cities

ಬೆಂಗಳೂರು ಸೇರಿದಂತೆ ಹುಬ್ಬಳ್ಳಿಯ ಏರ್ ಕ್ವಾಲಿಟಿ ಉತ್ತಮ ಬೆಂಗಳೂರು, ಮೇ 02: ರಾಜ್ಯದಲ್ಲಿ ಬೆಂಗಳೂರು, ಹುಬ್ಬಳ್ಳಿಯ ಏರ್ ಕ್ವಾಲಿಟಿ (Bengaluru Air Quality) ತಕ್ಕಮಟ್ಟಿಗೆ ಸುಧಾರಿಸಿದೆ. ಆದರೂ ಬೆಂಗಳೂರಿನ ವಾಯು ಗುಣಮಟ್ಟ ಅಪಾಯಕಾರಿ ಮಟ್ಟದಲ್ಲಿಯೇ ಇದೆ ಎಂದು ತಜ್ಞರು ಹೇಳುತ್ತಾರೆ. ಹುಬ್ಬಳ್ಳಿಯ ವಾಯು ಗುಣಮಟ್ಟ ಇಂದು ಭಾರೀ ಸುಧಾರಣೆ ಕಂಡಿದ್ದು, ಉಳಿದೆಡೆಗಿಂತ ಎಷ್ಟೋ ಉತ್ತಮವಾಗಿದೆ ಎನ್ನಲಾಗಿದೆ. ಬೆಂಗಳೂರಿನ AQI ಸಧ್ಯಕ್ಕೆ ಒಳ್ಳೆಯ ಮಟ್ಟದಲ್ಲಿದ್ದು, ಆದರೂ ಬೆಂಗಳೂರಿನ ವಾಯು ಗುಣಮಟ್ಟ ಅನಾರೋಗ್ಯಕರ ಮಟ್ಟದಲ್ಲಿಯೆ ಇದೆ ಎಂದು ತಜ್ಞರು ತಿಳಿಸಿದ್ದಾರೆ. ಹುಬ್ಬಳ್ಳಿಯ…

Read More

ಡಿ. ಸುಧಾಕರ್​​ ಆರೋಗ್ಯದ ಬಗ್ಗೆ ಸಹೋದರನಿಂದ ಬಿಗ್​​ ಅಪ್ಡೇಟ್​: ಈಗ ಹೇಗಿದ್ದಾರೆ ಸಚಿವರು? – Kannada News | Minister D. Sudhakar’s Health Improves: Brother Confirms Recovery from Lung Infection

ಸಚಿವ ಡಿ. ಸುಧಾಕರ್​​ ಬೆಂಗಳೂರು/ಚಿತ್ರದುರ್ಗ, ಮೇ 02: ಶ್ವಾಸಕೋಶದ ಸೋಂಕಿನಿಂದಾಗಿ ಗಂಭೀರ ಸ್ಥಿತಿಯಲ್ಲಿರುವ ಯೋಜನೆ ಮತ್ತು ಸಾಂಖಿಕ‌ ಇಲಾಖೆ ಸಚಿವ ಡಿ. ಸುಧಾಕರ್ ಆರೋಗ್ಯದ ಬಗ್ಗೆ ಅವರ ಸಹೋದರ ಬಿಗ್​​ ಅಪ್ಡೇಟ್​​ ನೀಡಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ಡಿ. ಕುಮಾರ್, ಸುಧಾಕರ್ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ. ಅವರಿಗೆ ಪ್ರಜ್ಞೆ ಬಂದಿದ್ದು, ಕಣ್ಣುಬಿಟ್ಟು ನೋಡಿದ್ದಾರೆ. ಹೀಗಾಗಿ ನೂರಕ್ಕೆ ನೂರರಷ್ಟು ಅವರು ಗುಣಮುಖರಾಗುವ ವಿಶ್ವಾಸವಿದೆ. ಹಿರಿಯೂರಿಗೆ ಬಂದು ಸುಧಾಕರ್​​ ಮತ್ತೆ ಜನಸೇವೆ ಮಾಡಲಿದ್ದು, ಎಲ್ಲರೂ ಧೈರ್ಯ ಮತ್ತು…

Read More

ಮೊದಲ ಎಸೆತದಲ್ಲೇ ಭರ್ಜರಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್ – Kannada News | Yashasvi jaiswal creates new record in ipl 2026

ಹೌದು, ಐಪಿಎಲ್ ಇತಿಹಾಸದಲ್ಲಿ ಇನಿಂಗ್ಸ್​ನ ಮೊದಲ ಎಸೆತಗಳಲ್ಲಿ ಅತ್ಯಧಿಕ ಬಾರಿ ಸಿಕ್ಸ್ ಸಿಡಿಸಿದ ವಿಶೇಷ ದಾಖಲೆಯೊಂದು ಯಶಸ್ವಿ ಜೈಸ್ವಾಲ್ ಪಾಲಾಗಿದೆ. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಮಿಚೆಲ್ ಮಾರ್ಷ್​ ಎಸೆದ ಮೊದಲ ಓವರ್​ನ ಮೊದಲ ಎಸೆತದಲ್ಲೇ ಯಶಸ್ವಿ ಭರ್ಜರಿ ಸಿಕ್ಸರ್​ ಸಿಡಿಸಿದ್ದರು. Source link

Read More

ಕರ್ನಾಟಕ ಹವಾಮಾನ ವರದಿ: ಬೆಂಗಳೂರಿನಲ್ಲಿ ಇಂದೂ ಇರಲಿದೆ ವರುಣಾರ್ಭಟ! ಕರಾವಳಿಯಲ್ಲಿ ಹೀಟ್​ ವೇವ್ ಜೊತೆ ಮಳೆಯ ಸಾಧ್ಯತೆ – Kannada News | Bengaluru temperature: thundershowers in Bengaluru, dry weather elsewhere

ಬೆಂಗಳೂರಿನಲ್ಲೂ ಇಂದೂ ಇರಲಿದೆ ವರುಣಾರ್ಭಟ! Image Credit source: google Gemini ಬೆಂಗಳೂರು, ಮೇ 02: ರಾಜ್ಯದಲ್ಲಿ ಮೂರು ದಿನಗಳಿಂದ ಆಲಿಕಲ್ಲು ಮಳೆಯಾರ್ಭಟ ಕಾಣಸಿಗುತ್ತಿದೆ. ಇಂದೂ ಸಹ ಬೆಂಗಳೂರು ಸೇರಿ ಹಲವೆಡೆ ಗಾಳಿ ಮಳೆಯಿರಲಿದೆ (Karnataka Weather) ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಲಬುರಗಿ, ರಾಯಚೂರು ಸೇರಿದಂತೆ ಹಲವೆಡೆ ಇಂದು ಗರಿಷ್ಠ 42-42 ಡಿಗ್ರಿ ಸೆಲ್ಸಿಯಸ್​ನಷ್ಟು ತಾಪಮಾನವಿರಲಿದ್ದು, ಇನ್ನೂ 3 ದಿನ ಇದೇ ವಾತಾವರಣ ಇರಲಿದೆ ಎಂದು ಎಚ್ಚರಿಕೆ ನೀಡಲಾಗಿದೆ. ರಾಜಧಾನಿಯಲ್ಲಿ ಮಳೆಯ ಅಲರ್ಟ್​! ಕರಾವಳಿಯ…

Read More

ಮದುವೆಯಾಗೋದಾಗಿ ನಂಬಿಸಿ ಗರ್ಭಿಣಿ ಮಾಡಿ ಯುವತಿಗೆ ಕೈಕೊಟ್ಟ ವಿವಾಹಿತ: ಪೊಲೀಸ್​​ ಠಾಣೆ ಮೆಟ್ಟಿಲೇರಿದ ಸಂತ್ರಸ್ತೆ – Kannada News | Koppal Man Cheats Woman, Makes Her Pregnant After Marriage Promise: Victim Files Police Complaint

ಸಂತ್ರಸ್ತೆಯಿಂದ ದೂರುImage Credit source: Tv9 Kannada ಕೊಪ್ಪಳ, ಮೇ 02: ಮದುವೆಯಾಗುವುದಾಗಿ ಯುವತಿಯನ್ನು ನಂಬಿಸಿ, ದೈಹಿಕ ಸಂಪರ್ಕವನ್ನೂ ಬೆಳೆಸಿ ಆಕೆ ಗರ್ಭಿಣಿಯಾದ ಬಳಿಕ ವ್ಯಕ್ತಿಯೋರ್ವ ಕೈಕೊಟ್ಟ ಆರೋಪ ಕೊಪ್ಪಳ ತಾಲೂಕಿನ ಹೊಸೂರು ಗ್ರಾಮದಲ್ಲಿ ಕೇಳಿಬಂದಿದೆ. 28 ವರ್ಷದ ಯುವತಿಗೆ 48 ವರ್ಷದ ವೀರಪ್ಪ ಎಂಬಾತ ವಂಚನೆ ಮಾಡಿದ್ದಾನೆ. ತನಗೆ ನ್ಯಾಯ ಬೇಕು, ಹುಟ್ಟುವ ಮಗುವಿಗೆ ಅಪ್ಪ ಬೇಕು ಎಂದು ಆಗ್ರಹಿಸಿ ಸಂತ್ರಸ್ತೆ ಪೊಲೀಸ್​​ ಠಾಣೆ ಮೆಟ್ಟಿಲೇರಿದ್ದಾಳೆ. ಹೀಗಿದ್ದರೂ ಆರೋಪಿ ಮದುವೆಗೆ ನಿರಾಕರಿಸುತ್ತಿದ್ದಾನೆ ಎನ್ನಲಾಗಿದೆ. ಪತ್ನಿಯಿದ್ದರೂ ಸಂತ್ರಸ್ತ…

Read More

ಎರಡನೇ ದಿನವೂ ಭರ್ಜರಿ ಗಳಿಕೆ ಮಾಡಿದ ‘ಕೆಡಿ’; ಧ್ರುವ ಸಿನಿಮಾ ಕಲೆಕ್ಷನ್ ಎಷ್ಟು? – Kannada News | KD Movie Box Office: Dhruva Sarja’s Film Rakes In Crores on Day 2

ಧ್ರುವ ಸರ್ಜಾ (Dhruva Sarja) ನಟನೆಯ ‘ಕೆಡಿ’ ಚಿತ್ರಕ್ಕೆ ಎಲ್ಲ ಕಡೆಗಳಿಂದ ಮೆಚ್ಚುಗೆ ಕೇಳಿ ಬಂದಿದೆ. ಜೋಗಿ ಪ್ರೇಮ್ ಅವರು ಹಲವು ವರ್ಷಗಳ ಬಳಿಕ ಕಂಬ್ಯಾಕ್ ಮಾಡಿದ್ದಾರೆ ಎಂಬ ಮಾತು ಸೋಶಿಯಲ್ ಮೀಡಿಯಾದಲ್ಲಿ ಕೇಳಿ ಬರುತ್ತಿದೆ. ಈ ಸಿನಿಮಾಗೆ ಮೊದಲ ದಿನಕ್ಕೆ ಹೋಲಿಸಿದರೆ ಎರಡನೇ ದಿನ ಶೋಗಳ ಸಂಖ್ಯೆ ಕೊಂಚ ಕಡಿಮೆ ಆಗಿದೆ. ಎರಡನೇ ದಿನ ಫ್ಯಾನ್ಸ್ ಶೋ ಇಲ್ಲದಿರುವುದು ಕೂಡ ಇದಕ್ಕೆ ಕಾರಣ. ಹಾಗಾದರೆ, ‘ಕೆಡಿ’ ಸಿನಿಮಾ ಎರಡನೇ ದಿನ ಗಳಿಕೆ ಮಾಡಿದ್ದು ಎಷ್ಟು? ಆ…

Read More

Daily Devotional: ಫಲ ಸಿಗಬೇಕು ಎಂದರೆ ನೀವು ಯಾವ ದಿನ ಉಪವಾಸ ಮಾಡಬೇಕು ಗೊತ್ತಾ? – Kannada News | Which day is the best to do Fasting for spiritual benefits

ಯಾವ ದಿನ ಉಪವಾಸ ಮಾಡಿದರೆ ಏನು ಫಲ ಎಂದು ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ. ಉಪವಾಸವು ಅನಾದಿ ಕಾಲದಿಂದಲೂ ಭಗವಂತನ ಕೃಪೆಗೆ ಪಾತ್ರವಾಗಲು ಇರುವ ಒಂದು ದೈಹಿಕ ಶಿಸ್ತು ಮತ್ತು ಭಕ್ತಿಯ ಮಾರ್ಗ. ಇದು ಕೇವಲ ಆಹಾರ ತ್ಯಾಗವಲ್ಲ, ಬದಲಿಗೆ ಉಪ ಎಂದರೆ ಸಮೀಪ ಮತ್ತು ವಾಸ ಎಂದರೆ ಜೀವಿಸುವುದು – ಅಂದರೆ ಭಗವಂತನ ಸನ್ನಿಧಿಯಲ್ಲಿ ಜೀವಿಸುವುದು. ನಮ್ಮ ಆಸೆ ಆಕಾಂಕ್ಷೆಗಳು, ವಿವಾಹ, ವಿದ್ಯಾಭ್ಯಾಸ, ಉದ್ಯೋಗ, ಮನೆ ನಿರ್ಮಾಣ, ಅಥವಾ ಗ್ರಹದೋಷ…

Read More

Horoscope Today: ಇಂದು ಈ ರಾಶಿಯವರು ಅನ್ಯರ ಮಾತಿಗೆ ಹೆಚ್ಚು ಒತ್ತು ಕೊಡಬೇಡಿ

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮೇ 2, ಶನಿವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಇದು ಪರಾಭವನಾಮ ಸಂವತ್ಸರ, ಉತ್ತರಾಯಣ, ವೈಶಾಖ ಮಾಸ, ವಸಂತ ಋತು, ಶುಕ್ಲ ಪಕ್ಷ, ಹುಣ್ಣಿಮೆ ತಿಥಿ ಇರುವ ಈ ಶುಭ ದಿನದ ಕುರಿತು ಗುರೂಜಿ ವಿವರಣೆ ನೀಡಿದ್ದಾರೆ.ರಾಹುಕಾಲವು ಬೆಳಗ್ಗೆ 9:07 ರಿಂದ 10:41 ರವರೆಗೆ ಇದ್ದರೆ, ಸರ್ವಸಿದ್ಧಿ ಕಾಲ, ಸಂಕಲ್ಪ ಕಾಲ ಅಥವಾ ಶುಭಕಾಲವು ಮಧ್ಯಾಹ್ನ 1:51 ರಿಂದ 3:25…

Read More

ದೇಶದ ಜನರಿಗೆ ಶೀಘ್ರವೇ ದರ ಏರಿಕೆ ಶಾಕ್​​?: ಪೆಟ್ರೋಲ್​​ ರೇಟ್​​ 5 ರೂ. ಹೆಚ್ಚಳ ಸಾಧ್ಯತೆ – Kannada News | Impending Fuel Price Hike: Petrol, Diesel, and Cylinder Rates to Rise After Elections

ಬೆಂಗಳೂರು, ಮೇ 02: ಪಂಚರಾಜ್ಯ ಚುನಾವಣೆಗಳು ಮುಕ್ತಾಯಗೊಂಡ ಬೆನ್ನಲ್ಲೇ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆಯಾಗುವ ಸಾಧ್ಯತೆ ಇದೆ ಎಂದು ವರದಿಯಾಗಿದೆ. ಕೇಂದ್ರ ಸರ್ಕಾರವು ಇಂಧನ ದರ ಹೆಚ್ಚಳಕ್ಕೆ ಸಿದ್ಧತೆ ನಡೆಸಿದ್ದು, ಈಗಾಗಲೇ ವಾಣಿಜ್ಯ ಸಿಲಿಂಡರ್ ದರವನ್ನು 993 ರೂ. ಏರಿಕೆ ಮಾಡಿದೆ. ಇದರ ಬೆನ್ನಲ್ಲೇ ತೈಲ ದರ ಏರಿಕೆಯ ಬಿಸಿ ಜನಸಾಮಾನ್ಯರಿಗೆ ತಟ್ಟುವ ಭೀತಿ ಇದೆ. ಮುಂದಿನ ಐದರಿಂದ ಆರು ದಿನಗಳಲ್ಲಿ ಪೆಟ್ರೋಲ್ ದರ ಏರಿಕೆಯಾಗುವ ನಿರೀಕ್ಷೆಯಿದ್ದು, ಪ್ರತಿ ಲೀಟರ್ ಪೆಟ್ರೋಲ್‌ಗೆ ಸುಮಾರು 4 ರಿಂದ…

Read More

ದಿನ ಭವಿಷ್ಯ: ಈ ರಾಶಿಯವರು ಇಂದು ಹಳೆಯ ಮಾತನ್ನು ಉಳಿಸಿಕೊಳ್ಳಲಾರರು – Kannada News | Horoscope May 02 Satursday 2026; Dina Rashi Bhavishya Today, Checkout the details here

ಮೇಷ ರಾಶಿ : ಇಂದು ಭವಿಷ್ಯದ ಬಗ್ಗೆ ಖಿನ್ನತೆ ಎದುರಾದರೆ, ಅನುಭವಿಗಳ ಸಲಹೆ ಪಡೆಯಿರಿ. ವ್ಯಾಪಾರ ಅಥವಾ ಉದ್ಯೋಗದಲ್ಲಿ ಯಾವುದೇ ಅಪಾಯಗಳನ್ನು ತೆಗೆದುಕೊಳ್ಳುವುದನ್ನು ತಪ್ಪಿಸಿ. ನಿಮ್ಮವರೆದು ಕಠೋರ ಮಾತುಗಳನ್ನು ಆಡುವರಿ. ಸುತ್ತಾಡುವ ಮನಸ್ಸಿರಲಿದೆ. ಕೆಲವು ಹವ್ಯಾಸಗಳು ಚಟವಾಗಿಯೂ ಪರಿವರ್ತನೆ ಆಗಬಹುದು. ಬಿಡುಗಡೆ ಸಿಗದ ಸಮಸ್ಯೆಗಳು ನಿಮ್ಮೆದುರು ಬರಬಹುದು. ನಿಮ್ಮವರ ಮೇಲೆ ತಪ್ಪು ತಿಳಿವಳಿಕೆಯನ್ನು ಹೊಂದಿ ಅವರ ತೇಜೋವಧೆ. ವೃಷಭ ರಾಶಿ : ಇಂದಿನ ಕಷ್ಟಗಳು ನಿಮ್ಮನ್ನು ಗಟ್ಟಿ ಗಾಳಿಸುತ್ತವೆ. ಮಾಡಿದ ತಪ್ಪುಗಳನ್ನು ಒಪ್ಪಿಕೊಂಡು ಕ್ಷಮೆ ಕೇಳಿದರೆ ಶಾಂತಿ…

Read More