ಡಿ. ಸುಧಾಕರ್ ಆರೋಗ್ಯದ ಬಗ್ಗೆ ಸಹೋದರನಿಂದ ಬಿಗ್ ಅಪ್ಡೇಟ್: ಈಗ ಹೇಗಿದ್ದಾರೆ ಸಚಿವರು? – Kannada News | Minister D. Sudhakar’s Health Improves: Brother Confirms Recovery from Lung Infection
ಸಚಿವ ಡಿ. ಸುಧಾಕರ್ ಬೆಂಗಳೂರು/ಚಿತ್ರದುರ್ಗ, ಮೇ 02: ಶ್ವಾಸಕೋಶದ ಸೋಂಕಿನಿಂದಾಗಿ ಗಂಭೀರ ಸ್ಥಿತಿಯಲ್ಲಿರುವ ಯೋಜನೆ ಮತ್ತು ಸಾಂಖಿಕ ಇಲಾಖೆ ಸಚಿವ ಡಿ. ಸುಧಾಕರ್ ಆರೋಗ್ಯದ ಬಗ್ಗೆ ಅವರ ಸಹೋದರ ಬಿಗ್ ಅಪ್ಡೇಟ್ ನೀಡಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ಡಿ. ಕುಮಾರ್, ಸುಧಾಕರ್ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ. ಅವರಿಗೆ ಪ್ರಜ್ಞೆ ಬಂದಿದ್ದು, ಕಣ್ಣುಬಿಟ್ಟು ನೋಡಿದ್ದಾರೆ. ಹೀಗಾಗಿ ನೂರಕ್ಕೆ ನೂರರಷ್ಟು ಅವರು ಗುಣಮುಖರಾಗುವ ವಿಶ್ವಾಸವಿದೆ. ಹಿರಿಯೂರಿಗೆ ಬಂದು ಸುಧಾಕರ್ ಮತ್ತೆ ಜನಸೇವೆ ಮಾಡಲಿದ್ದು, ಎಲ್ಲರೂ ಧೈರ್ಯ ಮತ್ತು…